Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಗ್ರರ ನೆಲೆಗಳ ಮೇಲೆ ಬಿದ್ದ ಸೂಸೈಡ್‌ ಡ್ರೋನ್‌ಗಳು ತಯಾರಾಗಿದ್ದು ಬೆಂಗಳೂರಿನಲ್ಲಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉಗ್ರರ ನೆಲೆಗಳ ಮೇಲೆ ಬಿದ್ದ ಸೂಸೈಡ್‌ ಡ್ರೋನ್‌ಗಳು ತಯಾರಾಗಿದ್ದು ಬೆಂಗಳೂರಿನಲ್ಲಿ!

Bengaluru City

ಉಗ್ರರ ನೆಲೆಗಳ ಮೇಲೆ ಬಿದ್ದ ಸೂಸೈಡ್‌ ಡ್ರೋನ್‌ಗಳು ತಯಾರಾಗಿದ್ದು ಬೆಂಗಳೂರಿನಲ್ಲಿ!

Public TV
Last updated: May 8, 2025 12:46 pm
Public TV
Share
1 Min Read
Operation Sindoor Made in Bengaluru SkyStriker UAVs deployed Alpha Design
SHARE

ಬೆಂಗಳೂರು: ಆಪರೇಷನ್‌ ಸಿಂಧೂರ (Operation Sindoor) ಕಾರ್ಯಾಚರಣೆಗೆ ಭಾರತ ಬೆಂಗಳೂರಿನ (Bengaluru) ಕಂಪನಿ ನಿರ್ಮಿಸಿದ SkyStriker ಸೂಸೈಡ್‌ ಡ್ರೋನ್‌ಗಳನ್ನು (Suicide Drone) ಬಳಕೆ ಮಾಡಿದೆ.

ಹೌದು. ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಆಲ್ಫಾ ಡಿಸೈನ್ ಮತ್ತು ಇಸ್ರೇಲ್‌ನ ಎಲ್ಬಿಟ್ ಸೆಕ್ಯುರಿಟಿ ಸಿಸ್ಟಮ್ಸ್ ಜಂಟಿಯಾಗಿ ಈ ಸ್ಕೈಸ್ಟ್ರೈಕರ್‌ನ್ನು ಅಭಿವೃದ್ಧಿ ಪಡಿಸಿದೆ. ಇದನ್ನೂ ಓದಿ: ಬಾಲಾಕೋಟ್‌, ಬ್ರಹ್ಮೋಸ್‌ ಬಳಿಕ ʻಆಪರೇಷನ್‌ ಸಿಂಧೂರʼ – ಪಾಕ್‌ ನಂಬಿದ್ದ ʻಮೇಡ್‌ ಇನ್‌ ಚೈನಾʼ ರೆಡಾರ್‌ ಫೇಲ್‌

 

ಯುಎಎಸ್‌ನಂತೆ (ಮಾನವರಹಿತ ವಿಮಾನ ವ್ಯವಸ್ಥೆ) ಹಾರುತ್ತದೆ ಮತ್ತು ಕ್ಷಿಪಣಿಯಂತೆ ಇದು ಹೊಡೆದು ಹಾಕುತ್ತದೆ. ದೂರದಲ್ಲೇ ಸ್ಕೈಸ್ಟ್ರೈಕರ್‌ ನಿಯಂತ್ರಣ ಮಾಡಬಹುದಾಗಿರುವ ಕಾರಣ ಭಾರತ ಸುಲಭವಾಗಿ ಗಡಿಯನ್ನು ದಾಟಿ ಉಗ್ರರ ನೆಲೆಗಳ ಮೇಲೆ ಅಪ್ಪಳಿಸಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ನೆಲೆಗಳು ಧ್ವಂಸಗೊಂಡಿವೆ. ಇದನ್ನೂ ಓದಿ: ಮೇ 11ರಂದು ಲಕ್ನೋದಲ್ಲಿ ಬ್ರಹ್ಮೋಸ್ ಕ್ಷಿಪಣಿ ಉತ್ಪಾದನಾ ಘಟಕ ಉದ್ಘಾಟನೆ – ಪಾಕ್‌ಗೆ ಶುರುವಾಯ್ತು ನಡುಕ

ವಿಮಾನದ ಮಾದರಿಯಲ್ಲಿರುವ ಈ ಡ್ರೋನ್‌ 100 ಕಿಮೀ ದೂರದಲ್ಲಿರುವ ಗುರಿಯಯನ್ನು ಧ್ವಂಸ ಮಾಡುವುದರ ಜೊತೆಗೆ 5 ಕೆಜಿ ಅಥವಾ 10 ಕೆಜಿ ಸಿಡಿತಲೆಯನ್ನು ಹೊತ್ತುಕೊಂಡು ಹೋಗುವ ಸಾಮರ್ಥ್ಯವನ್ನು ಹೊಂದಿದೆ. ಕಡಿಮೆ ಎತ್ತರದಲ್ಲಿ ಹಾರುವ ಮೂಲಕ ನಿಖರ ಗುರಿಯನ್ನು ತಲಪುವುದು ಇದರ ವಿಶೇಷತೆ.

ಭಾರತ 2021 ರಲ್ಲಿ 100 ಸ್ಕೈಸ್ಟ್ರೈಕರ್‌ಗಳಿಗಾಗಿ ತುರ್ತು ಖರೀದಿ ಆದೇಶವನ್ನು ನೀಡಿತ್ತು. ಇಲ್ಲಿಯವರೆಗೆ ಭಾರತದ ಯಾವುದೇ ದೊಡ್ಡ ಕಾರ್ಯಾಚರಣೆಯಲ್ಲಿ ಬಳಕೆಯಾಗಿರಲಿಲ್ಲ. ಆದರೆ ಮೊದಲ ಬಾರಿಗೆ ಈ ಸೂಸೈಡ್‌ ಡ್ರೋನ್‌ ಆಪರೇಷನ್‌ ಸಿಂಧೂರ ಕಾರ್ಯಾಚರಣೆಗೆ ಬಳಕೆ ಮಾಡಲಾಗಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

TAGGED:bengaluruindiapakistanSkyStrikerSuicide DroneUAVಆಪರೇಷನ್‌ ಸಿಂಧೂರಬೆಂಗಳೂರುಸೂಸೈಡ್‌ ಡ್ರೋನ್‌ಸ್ಕೈಸ್ಟ್ರೈಕರ್‌
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
6 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
7 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
7 hours ago
OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
8 hours ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
8 hours ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?