Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Cinema

ಜಗದೇಕ ವೀರುಡು ಅತಿಲೋಕ ಸುಂದರಿ ರೀ ರಿಲೀಸ್‌ – ರಿಮೇಕ್‌ ಆದ್ರೆ ಜಾನ್ವಿಯೇ ಬೇಕು ಎಂದ ಮೆಗಾಸ್ಟಾರ್‌!

Public TV
Last updated: May 9, 2025 5:32 pm
Public TV
Share
1 Min Read
JHANVI KAPOOR
SHARE

ಚಿರಂಜೀವಿ ಮತ್ತು ಶ್ರೀದೇವಿ ನಟಿಸಿರುವ ‘ಜಗತೇಕ ವೀರುಡು ಅತಿಲೋಕ ಸುಂದರಿ’ ಚಿತ್ರ ಬಿಡುಗಡೆಯಾಗಿ 35 ವರ್ಷಗಳು ಕಳೆದಿದೆ. ಇಂದು (ಮೆ.9) ಮತ್ತೆ ಈ ಚಿತ್ರ ಚಿತ್ರಮಂದಿರಗಳಲ್ಲಿ ರೀ ರಿಲೀಸ್‌ ಆಗಿದೆ.

ಈ ಬಗ್ಗೆ ಮೆಗಾಸ್ಟಾರ್ ಚಿರಂಜೀವಿ (Chiranjeevi) ಸಂದರ್ಶನವೊಂದರಲ್ಲಿ ಮಾತನಾಡಿ, ಶ್ರೀದೇವಿ (Sridevi) ಈ ಚಿತ್ರದ ಹೃದಯ. ಈ ಸಂದರ್ಭದಲ್ಲಿ ಅವರನ್ನ ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಈ ಚಿತ್ರ ಮತ್ತೆ ರಿಮೇಕ್‌ ಆದ್ರೆ ಅಥವಾ ಎರಡನೇ ಭಾಗ ಆದ್ರೆ ರಾಮ್ ಚರಣ್ ಮತ್ತು ಜಾನ್ವಿ ಕಪೂರ್ (Janhvi Kapoor) ನಟಿಸಬೇಕು. ಅಶ್ವಿನಿ ದತ್ ಅವರ ಮಕ್ಕಳು ಇದನ್ನು ನಿರ್ಮಿಸಬೇಕು ಮತ್ತು ಅವರ ಅಳಿಯ ನಾಗ್ ಅಶ್ವಿನ್ ನಿರ್ದೇಶಿಸಬೇಕು. ಹಾಗೇನಾದ್ರೂ ಆದ್ರೆ ಆ ಚಿತ್ರ ಅದ್ಭುತವಾಗಿ ನಿರ್ಮಾಣ ಆಗಲಿದೆ ಎಂದಿದ್ದಾರೆ. ಇದನ್ನೂ ಓದಿ: ತುಪ್ಪದ ಬೆಡಗಿಗೆ ಬೇಡಿಕೆ- 7 ಸಿನಿಮಾಗಳಲ್ಲಿ ರಾಗಿಣಿ ಬ್ಯುಸಿ

ಜಗದೇಕ ವೀರುಡು ಅತಿಲೋಕ ಸುಂದರಿ 1990 ರಲ್ಲಿ ಬಿಡುಗಡೆಯಾದ ಒಂದು ಫ್ಯಾಂಟಸಿ ಚಿತ್ರ. ಈ ಚಿತ್ರದಲ್ಲಿ ಚಿರಂಜೀವಿ ಮತ್ತು ಶ್ರೀದೇವಿಯಲ್ಲದೆ, ಅಮರೀಶ್ ಪುರಿ, ಕನ್ನಡ ನಟ ಪ್ರಭಾಕರ್, ಅಲ್ಲು ರಾಮಲಿಂಗಯ್ಯ ಮತ್ತು ಇತರ ಪ್ರಮುಖ ನಟರು ನಟಿಸಿದ್ದಾರೆ.

ಚಿರಂಜೀವಿ ಇತ್ತೀಚೆಗೆ ‘ವಿಶ್ವಂಬರ’ ಚಿತ್ರದಲ್ಲಿ ನಟಿಸಿದ್ದು, ಚಿತ್ರೀಕರಣ ಪೂರ್ಣಗೊಂಡಿದೆ. ಈ ಚಿತ್ರ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಇದನ್ನೂ ಓದಿ: ಚಂದನ್ ಶೆಟ್ಟಿ ಜೊತೆ ಹಸೆಮಣೆ ಏರಿದ ‘ಸೀತಾ ವಲ್ಲಭ’ ನಟಿ ಸುಪ್ರೀತಾ

TAGGED:ChiranjeeviJanhvi KapoorRam Charansridevi
Share This Article
Facebook Whatsapp Whatsapp Telegram

Cinema Updates

chaithra kundapura 1 3
ಫೈರ್ ಬ್ರ್ಯಾಂಡ್‌ ಚೈತ್ರಾ ಮನೆಗೆ ಮಂಜು ಭೇಟಿ- ನವಜೋಡಿಗೆ ವಿಶೇಷ ಉಡುಗೊರೆ ಕೊಟ್ಟ ನಟ
4 hours ago
vasuki vaibhav
ಮೊದಲ ಮಗುವಿನ ನಿರೀಕ್ಷೆಯಲ್ಲಿ ಗಾಯಕ ವಾಸುಕಿ ವೈಭವ್ ದಂಪತಿ
5 hours ago
salman khan
ಭಾರತ-ಪಾಕ್ ಕದನ ವಿರಾಮಕ್ಕೆ ಸಲ್ಮಾನ್ ಖಾನ್ ಖುಷಿ; ಟೀಕೆ ಬೆನ್ನಲ್ಲೇ ಪೋಸ್ಟ್ ಡಿಲೀಟ್
6 hours ago
ranjith kumar
ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ರಂಜಿತ್
7 hours ago

You Might Also Like

Starlink satellite
Latest

ಜಮ್ಮು & ಕಾಶ್ಮೀರದ ವಾಯುಪ್ರದೇಶ ಮೂಲಕ ಹಾದುಹೋದ ಸ್ಟಾರ್‌ಲಿಂಕ್‌ ಉಪಗ್ರಹ – ಡ್ರೋನ್‌ ಅಂತ ಬೆಚ್ಚಿದ ಜನ

Public TV
By Public TV
15 seconds ago
PAF
Latest

ಭಾರತೀಯ ಕ್ರೂಸ್ ಕ್ಷಿಪಣಿಗಳಿಂದ ಪಾಕ್ ವಾಯುನೆಲೆಗಳು ಧ್ವಂಸ – ಸೇನೆಯಿಂದ ಸಾಕ್ಷಿ ರಿಲೀಸ್‌

Public TV
By Public TV
23 minutes ago
Ramalinga Reddy 1
Districts

ಕದನ ವಿರಾಮದ ಬಗ್ಗೆ ಸಮಾಧಾನ ಇಲ್ಲ, ಪಾಕಿಸ್ತಾನಕ್ಕೆ ಇನ್ನೂ ಬುದ್ಧಿ ಕಲಿಸಬೇಕಾಗಿತ್ತು: ರಾಮಲಿಂಗಾ ರೆಡ್ಡಿ

Public TV
By Public TV
1 hour ago
A.N.Pramod Vice Admiral
Latest

ಪಾಕ್‌ ಮತ್ತೆ ಬಾಲ ಬಿಚ್ಚಿದ್ರೆ ನಾವೇನು ಮಾಡ್ತೀವಿ ಅಂತ ಅವರಿಗೆ ಗೊತ್ತಾಗಿದೆ: ನೌಕಾ ಪಡೆ ಎಚ್ಚರಿಕೆ

Public TV
By Public TV
1 hour ago
BSF Soldier Deepak Chimngakham copy
Latest

ಜಮ್ಮು ಗಡಿಯಲ್ಲಿ ಪಾಕ್‌ ಗುಂಡಿನ ದಾಳಿ – ಗಂಭೀರ ಗಾಯಗೊಂಡಿದ್ದ BSF ಯೋಧ ಹುತಾತ್ಮ

Public TV
By Public TV
1 hour ago
Lieutenant General Rajiv Ghai press meet
Latest

ಪಾಕ್‌ನ 35-40 ಸೈನಿಕರು ಬಲಿ – ಆಪರೇಷನ್‌ ಸಿಂಧೂರ ಬಗ್ಗೆ ಇಂಚಿಂಚು ಮಾಹಿತಿ ಕೊಟ್ಟ ಇಂಡಿಯನ್‌ ಆರ್ಮಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?