Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಂಧ್ರ ಪ್ರದೇಶ ಬಹುಕೋಟಿ ಅಬಕಾರಿ ಹಗರಣ – ಪ್ರಮುಖ ಆರೋಪಿ ಬಾಲಾಜಿ ಗೋವಿಂದಪ್ಪ ಎಸ್‌ಐಟಿ ವಶಕ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಆಂಧ್ರ ಪ್ರದೇಶ ಬಹುಕೋಟಿ ಅಬಕಾರಿ ಹಗರಣ – ಪ್ರಮುಖ ಆರೋಪಿ ಬಾಲಾಜಿ ಗೋವಿಂದಪ್ಪ ಎಸ್‌ಐಟಿ ವಶಕ್ಕೆ

Chamarajanagar

ಆಂಧ್ರ ಪ್ರದೇಶ ಬಹುಕೋಟಿ ಅಬಕಾರಿ ಹಗರಣ – ಪ್ರಮುಖ ಆರೋಪಿ ಬಾಲಾಜಿ ಗೋವಿಂದಪ್ಪ ಎಸ್‌ಐಟಿ ವಶಕ್ಕೆ

Public TV
Last updated: May 15, 2025 3:54 pm
Public TV
Share
1 Min Read
Andhra Pradesh Excise Scam Balaji Govindappa
SHARE

ಚಾಮರಾಜನಗರ: ಆಂಧ್ರ ಪ್ರದೇಶದ ಬಹುಕೋಟಿ ಅಬಕಾರಿ ಹಗರಣ (Andhra Pradesh Excise Scam) ಪ್ರಕರಣದ ಪ್ರಮುಖ ಆರೋಪಿ ಬಾಲಾಜಿ ಗೋವಿಂದಪ್ಪನನ್ನು ಎಸ್‌ಐಟಿ (SIT) ವಶಕ್ಕೆ ಪಡೆದಿದೆ.

ಆರೋಪಿ ಬಾಲಾಜಿ ಗೋವಿಂದಪ್ಪನನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು ಆಂಧ್ರ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಜಗನ್‌ಮೋಹನ್ ರೆಡ್ಡಿ ಪತ್ನಿ ವೈಎಸ್ ಭಾರತಿ ಅಧ್ಯಕ್ಷೆಯಾಗಿರುವ ಭಾರತಿ ಸಿಮೆಂಟ್ ಪ್ರೈವೆಟ್ ಲಿಮಿಟೆಡ್‌ನ ನಿರ್ದೇಶಕ ಹಾಗು ಲೆಕ್ಕಪರಿಶೋಧಕರಾಗಿರುವ ಬಾಲಾಜಿ ಗೋವಿಂದಪ್ಪ ಬಿಳಿಗಿರಿರಂಗನ ಬೆಟ್ಟದ ಖಾಸಗಿ ರೆಸಾರ್ಟ್‌ನಲ್ಲಿ ಕಳೆದ ಒಂದು ವಾರದಿಂದ ಉಳಿದುಕೊಂಡಿದ್ದರು. ಇದನ್ನೂ ಓದಿ: ಅವರು ನಮ್ಮ ತಲೆಗೆ ಹೊಡೆದ್ರೆ, ನಾವು ಎದೆ ಬಗೆಯುತ್ತೇವೆ: ಪಾಕ್‌ಗೆ ರಾಜನಾಥ್‌ ಸಿಂಗ್‌ ಖಡಕ್‌ ಸಂದೇಶ

ಜಗನ್‌ಮೋಹನ್ ರೆಡ್ಡಿ ಸಿಎಂ ಆಗಿದ್ದ ಅವಧಿಯಲ್ಲಿ ಅಬಕಾರಿ ಹಗರಣ ನಡೆದಿತ್ತು. ಈ ಹಿನ್ನೆಲೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಬಾಲಾಜಿ ಗೋವಿಂದಪ್ಪಗೆ ನೋಟಿಸ್ ನೀಡಿತ್ತು. ನೋಟಿಸ್ ಜಾರಿಯಾದ ಬಳಿಕ ಆಂಧ್ರದಿಂದ ಗೋವಿಂದಪ್ಪ ನಾಪತ್ತೆಯಾಗಿದ್ದರು. ಆರೋಪಿಯ ಜಾಡು ಪತ್ತೆ ಮಾಡಿದ ಎಸ್‌ಐಟಿ ಬಾಲಾಜಿ ಗೋವಿಂದಪ್ಪನನ್ನು ವಶಕ್ಕೆ ಪಡೆದಿದೆ. ಇದನ್ನೂ ಓದಿ: ಪಾಕ್ ಧ್ವಜ, ಸರಕುಗಳ ಮಾರಾಟ ನಿಲ್ಲಿಸುವಂತೆ ಇ-ಕಾಮರ್ಸ್ ಕಂಪನಿಗಳಿಗೆ ಕೇಂದ್ರ ವಾರ್ನಿಂಗ್

ಆರೋಪಿ ಬಾಲಾಜಿ ಗೋವಿಂದಪ್ಪ ರಾತ್ರಿ ಸಂಚಾರ ನಿರ್ಬಂಧ ಉಲ್ಲಂಘನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಆರೋಪವನ್ನು ಬಿಆರ್‌ಟಿ ಅರಣ್ಯಾಧಿಕಾರಿಗಳು ನಿರಾಕರಿಸಿದ್ದಾರೆ. ಬಿಳಿಗಿರಿರಂಗನಬೆಟ್ಟಕ್ಕೆ ಗುಂಬಳ್ಳಿ ಚೆಕ್‌ಪೋಸ್ಟ್ ಮೂಲಕ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಪ್ರವೇಶ ನಿರ್ಬಂಧ ಇದೆ. ಈ ಸಮಯದಲ್ಲಿ ಯಾರಿಗೂ ಪ್ರವೇಶಾವಕಾಶ ನೀಡಿಲ್ಲ. ಆರೋಪಿತ ವ್ಯಕ್ತಿ ಮೇ 8 ರಂದು ಬೆಳಿಗ್ಗೆ 9 ಗಂಟೆ ನಂತರ ಬಿಳಿಗಿರಿರಂಗನ ಬೆಟ್ಟಕ್ಕೆ ಬಂದಿದ್ದಾರೆ. ಸಿಸಿಟಿವಿ ಪರಿಶೀಲಿಸಲಾಗಿದೆ. ನಿರ್ಬಂಧಿತ ಅವಧಿಯಲ್ಲಿ ಯಾವುದೇ ಖಾಸಗಿ ವಾಹನಕ್ಕೆ ಪ್ರವೇಶ ನೀಡಿಲ್ಲ ಎಂದು ಬಿಆರ್‌ಟಿ ಯಳಂದೂರು ವಲಯ ಅರಣ್ಯಾಧಿಕಾರಿ ನಾಗೇಂದ್ರ ನಾಯಕ್ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತದ ದಾಳಿ ನಂತ್ರ ಪಾಕ್‌ನಲ್ಲಿ ಪರಮಾಣು ವಿಕಿರಣ ಸೋರಿಕೆ ಆಗ್ತಿದ್ಯಾ? ಮತ್ತೆ ಜಗತ್ತಿನ ಮುಂದೆ ಬೆತ್ತಲಾದ ಪಾಕ್‌

TAGGED:Andhra PradeshAndhra Pradesh Excise Scamchamarajanagarsitಅಬಕಾರಿ ಹಗರಣಆಂಧ್ರ ಪ್ರದೇಶಎಸ್‍ಐಟಿಚಾಮರಾಜನಗರ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Donald Trump Asim Munir Shehbaz Sharif
Latest

ಅಮೆರಿಕದ ವಿರುದ್ಧ ಮುನೀರ್‌ ಡಬಲ್‌ಗೇಮ್‌ – ಟ್ರಂಪ್‌ಗೆ ಗುಪ್ತಚರ ಸಂಸ್ಥೆಯಿಂದ ಎಚ್ಚರಿಕೆ

Public TV
By Public TV
2 minutes ago
Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
15 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
57 minutes ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
1 hour ago
UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
1 hour ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?