Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಬಿಎಂಪಿ ರದ್ದು, ಇನ್ಮುಂದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಬಿಎಂಪಿ ರದ್ದು, ಇನ್ಮುಂದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ

Bengaluru City

ಬಿಬಿಎಂಪಿ ರದ್ದು, ಇನ್ಮುಂದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ

Public TV
Last updated: May 15, 2025 6:11 pm
Public TV
Share
3 Min Read
BBMP
SHARE

– ಜಿಬಿಎ ಜಾರಿಗೆ ಸರ್ಕಾರ ಉತ್ಸಾಹ, ಕಾನೂನು ಸಮರಕ್ಕೆ ಕೇಸರಿ ತಯಾರಿ

ಬೆಂಗಳೂರು: ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (Greater Bengaluru Authority) ಅಸ್ತಿತ್ವಕ್ಕೆ ಬಂದಿದೆ. ಬಿಬಿಪಿಎಂಪಿ (BBMP) ಇತಿಹಾಸ ಪುಟ ಸೇರಿದೆ. ಪ್ರತಿಪಕ್ಷಗಳ ಪ್ರಬಲ ವಿರೋಧದ ಮಧ್ಯೆಯೂ ಬಿಬಿಎಂಪಿಯನ್ನು ಕನಿಷ್ಟ 3 ಭಾಗವಾಗಿ ವಿಭಜಿಸಲು ಸರ್ಕಾರ ಮುಂದಾಗಿದೆ. ಸರ್ಕಾರದ ನಡೆಯನ್ನು ವಿಪಕ್ಷ ಬಿಜೆಪಿ (BJP) ತೀವ್ರವಾಗಿ ಟೀಕಿಸಿದ್ದು, ಜಿಬಿಎ ವಿರುದ್ಧ ಕಾನೂನು ಸಮರಕ್ಕೆ ಸಿದ್ಧವಾಗುತ್ತಿದೆ.

ಇಂದಿನಿಂದ ಬಿಬಿಎಂಪಿ ಬದಲಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಗೊಳಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕಳೆದ ಅಧಿವೇಶನದಲ್ಲಿ ಕಾಂಗ್ರೆಸ್-ವಿಪಕ್ಷಗಳ ಜಟಾಪಟಿಗೆ ವೇದಿಕೆಯಾಗಿದ್ದ ಜಿಬಿಎ ಕೊನೆಗೂ ಜಾರಿಯಾಗಿದೆ. ಬಿಬಿಎಂಪಿ ಅಸ್ತಿತ್ವ ಕಳೆದುಕೊಂಡಿದ್ದು, ಕನಿಷ್ಟ 3 ಪಾಲಿಕೆ ರಚಿಸಿ ಅದರಡಿ ಬೆಂಗಳೂರು ಆಡಳಿತ ನಡೆಸಲು ಸರ್ಕಾರ ಮುಂದಾಗಿದೆ. ಇದನ್ನೂ ಓದಿ: ದೇಶದ ವಿರುದ್ಧ ಮಾತಾಡಿದ್ರೆ ಜನ ನಿಮ್ಮ ನಾಲಿಗೆ ಇಲ್ಲದಂತೆ ಮಾಡ್ಬಹುದು – ʻಕೈʼ ನಾಯಕರಿಗೆ ಛಲವಾದಿ ಎಚ್ಚರಿಕೆ

ಈ ಸಂಬಂಧ ಇಂದು ಬೆಂಗಳೂರಿನಲ್ಲಿ ಮಾತಾಡಿದ ಸಿಎಂ ಸಿದ್ದರಾಮಯ್ಯ, ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ ಜಾರಿಯನ್ನು ಸ್ವಾಗತಿಸಿದ್ದಾರೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಟ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ ಇಂದಿನಿಂದ ಜಾರಿ – ಸಿದ್ದರಾಮಯ್ಯ

ಇನ್ನು ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಬಿಬಿಎಂಪಿಗೆ 110 ಹಳ್ಳಿಗಳು ಸೇರಿ ವ್ಯಾಪ್ತಿ ಜಾಸ್ತಿ ಆಗಿದೆ. ಜನಸಂಖ್ಯೆಯೂ ಜಾಸ್ತಿ ಆಗಿದೆ. ಹೊಸ ಹೊಸ ಅಪಾರ್ಟ್ಮೆಂಟ್, ಲೇಔಟ್ ಆಗುತ್ತಿವೆ. ಹೀಗಾಗಿ ಗ್ರೇಟರ್ ಬೆಂಗಳೂರು ಮಾಡಿದ್ದೇವೆ. 3 ಪಾಲಿಕೆ ಆಗಬೇಕು ಅನ್ನೋದು ನನ್ನ ಅನಿಸಿಕೆ. ಬಿಜೆಪಿ ಅವರಿಗೆ ಸಾಮಾನ್ಯ ಜ್ಞಾನ ಇಲ್ಲ. ಸುಮ್ಮನೆ ಆರೋಪ ಮಾಡುತ್ತಾರೆ. ಬಿಜೆಪಿ, ಜೆಡಿಎಸ್ ಅವಧಿಯಲ್ಲಿ ಜಿಲ್ಲೆಗಳು ಹೆಚ್ಚಾದವು. ಅವರು ಯಾಕೆ ಮಾಡಿದ್ರು? ಆಡಳಿತಾತ್ಮಕ ದೃಷ್ಟಿಯಿಂದ ಗ್ರೇಟರ್ ಬೆಂಗಳೂರು ಮಾಡಿದ್ದೇವೆ. ಬಿಜೆಪಿ ಅವರು ಮಾಡಲ್ಲ, ಮಾಡೋಕು ಬಿಡಲ್ಲ. ಬಿಬಿಎಂಪಿ ಚುನಾವಣೆ ಈ ವರ್ಷದ ಒಳಗೆ ಮಾಡುತ್ತೇವೆ. ಚುನಾವಣೆ ಆಗಬೇಕು. ಪ್ರತಿನಿಧಿಗಳು ಬೇಕು. ಚುನಾವಣೆ ಮುಂದೂಡಿದ್ದು ಬಿಜೆಪಿ ಅವರು. ನಾವು ಚುನಾವಣೆ ಮುಂದೂಡಲ್ಲ, ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಉಡುಪಿ: ಬಾವಿಗೆ ಹಾರಿದ ತಂದೆ, ರಕ್ಷಣೆಗೆ ಹೋದ ಪುತ್ರ – ಇಬ್ಬರೂ ದುರಂತ ಅಂತ್ಯ

 

ಇತ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಬಿಜೆಪಿ ತೀವ್ರವಾಗಿ ವಿರೋಧಿಸಿದೆ. ಬೆಂಗಳೂರಿನಲ್ಲಿ ಮಾತಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಕೆಂಪೇಗೌಡರ ಬೆಂಗಳೂರು ಒಡೆಯಲು ಕಾಂಗ್ರೆಸ್ ಸಂಚು ಮಾಡಿದೆ. ಬಿಬಿಎಂಪಿ ಚುನಾವಣೆ ಮುಂದೂಡಲು ನಾಟಕ ಆಡುತ್ತಿದ್ದಾರೆ. ಅವರು ಎಷ್ಟು ಅವಧಿ ಅಧಿಕಾರದಲ್ಲಿ ಇರುತ್ತಾರೋ ಗೊತ್ತಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದಾಗ ಈ ಕಾಯ್ದೆ ರದ್ದಾಗಲಿದೆ. ಸದ್ಯ ಜಿಬಿಎ ವಿರುದ್ಧ ಬಿಜೆಪಿ ಕಾನೂನು ಸಮರ ನಡೆಸಲಿದೆ ಎಂದರು. ಇದನ್ನೂ ಓದಿ: ತ್ರಾಲ್ ಸೇನಾ ಕಾರ್ಯಾಚರಣೆ – ಎನ್‌ಕೌಂಟರ್‌ಗೂ ಮುನ್ನ ಮನೆಗೆ ವಿಡಿಯೋ ಕಾಲ್, ಶರಣಾಗುವಂತೆ ಬೇಡಿಕೊಂಡಿದ್ದ ತಾಯಿ

ಶಾಸಕ ಅಶ್ವರ್ಥ ನಾರಾಯಣ್ ಮಾತನಾಡಿ, ಜಿಬಿಎ ಬೆಂಗಳೂರು ಅಭಿವೃದ್ಧಿಗೆ ವಿರುದ್ಧವಾಗಿದೆ. ಬಿಜೆಪಿಯಿಂದ ಹೋರಾಟ ನಡೆಸಲಾಗುವುದು ಎಂದು ಹೇಳಿದರು. ಇನ್ನು ಜೆಡಿಎಸ್ ಸಹ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಅಯೋಗ್ಯರು ಹೆಸರನ್ನಷ್ಟೇ ಬದಲಾಯಿಸುತ್ತಾರೆ, ಮೇರು ನಾಯಕರು ಇತಿಹಾಸ ಸೃಷ್ಟಿಸ್ತಾರೆ ಎಂದು ಎಕ್ಸ್ನಲ್ಲಿ ಜೆಡಿಎಸ್ ಕಿಡಿ ಕಾರಿದೆ. ಇದನ್ನೂ ಓದಿ: ಮೋದಿಗೆ ಟಕ್ಕರ್‌ ಕೊಡಲು ಹೋಗಿ ನಗೆಪಾಟಲು – ಧ್ವಂಸಗೊಂಡ ಏರ್‌ಫೀಲ್ಡ್‌ ಮುಚ್ಚಿಕೊಳ್ಳಲು ಮೈದಾನದಲ್ಲಿ ಪಾಕ್‌ ಪ್ರಧಾನಿ ಸಂವಾದ

ಸದ್ಯ ಜಿಬಿಎ ರಚನೆ ವಿಚಾರ ಕಾಂಗ್ರೆಸ್ ಮತ್ತು ವಿಪಕ್ಷಗಳ ನಡುವೆ ಪ್ರತಿಷ್ಠೆ ಸಮರಕ್ಕೆ ವೇದಿಕೆಯಾಗಿದೆ. ಮುಂದೆ ನ್ಯಾಯಾಲಯದ ಅಂಗಳದಲ್ಲಿ ಸಮರ ನಡೆಯಲಿದ್ದು, ಜಿಬಿಎ ಭವಿಷ್ಯ ನಿರ್ಧಾರವಾಗಲಿದೆ. ಇದನ್ನೂ ಓದಿ: Ramanagara | ಹತ್ಯೆಯಾದ ಅಪ್ರಾಪ್ತ ಬಾಲಕಿ ಮನೆಗೆ ಸಂಸದ ಡಾ.ಮಂಜುನಾಥ್ ಭೇಟಿ, ಸಾಂತ್ವನ

TAGGED:ಗ್ರೇಟರ್‌ ಬೆಂಗಳೂರುಬೆಂಗಳೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
6 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
6 hours ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
7 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
7 hours ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
7 hours ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
7 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?