Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನ ಇಸ್ಕಾನ್‌ ಆಸ್ತಿ ಮುಂಬೈ ಇಸ್ಕಾನ್‌ಗೆ ಸೇರಿದ್ದಲ್ಲ – ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಬೆಂಗಳೂರಿನ ಇಸ್ಕಾನ್‌ ಆಸ್ತಿ ಮುಂಬೈ ಇಸ್ಕಾನ್‌ಗೆ ಸೇರಿದ್ದಲ್ಲ – ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Court

ಬೆಂಗಳೂರಿನ ಇಸ್ಕಾನ್‌ ಆಸ್ತಿ ಮುಂಬೈ ಇಸ್ಕಾನ್‌ಗೆ ಸೇರಿದ್ದಲ್ಲ – ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Public TV
Last updated: May 16, 2025 2:33 pm
Public TV
Share
2 Min Read
Bangalore Iskcon 2
SHARE

– ಸುದೀರ್ಘ ಹೋರಾಟಕ್ಕೆ ಸಂದ ಜಯ

ಬೆಂಗಳೂರು: ನಗರದ ಇಸ್ಕಾನ್ ದೇವಾಲಯದ (ISKCON Temple) ಆಸ್ತಿ ಒಡೆತನದ ವಿವಾದಕ್ಕೆ ಕೊನೆಗೂ ತಾರ್ಕಿಕ ಅಂತ್ಯ ಸಿಕ್ಕಿದೆ. ಬೆಂಗಳೂರಿನ ಹರೇ ಕೃಷ್ಣ ಮಂದಿರ ಮತ್ತು ಶೈಕ್ಷಣಿಕ ಸಂಕೀರ್ಣದ ನಿಯಂತ್ರಣದ ಹೋರಾಟದಲ್ಲಿ ಸುಪ್ರೀಂ ಕೋರ್ಟ್‌ (Supreme Court) ಇಸ್ಕಾನ್‌ ದೇಗುಲದ ಪರವಾಗಿ ತೀರ್ಪು ನೀಡಿದೆ.

ನ್ಯಾ.ಅಭಯ್ ಎಸ್ ಓಕಾ ನೇತೃತ್ವದ ದ್ವಿಸದಸ್ಯ ಪೀಠವು ತೀರ್ಪು ಪ್ರಕಟಿಸಿದ್ದು, ದೇವಾಲಯಕ್ಕೆ ಜಯ ಸಿಕ್ಕಿದೆ. ಜಯ ಸಿಕ್ಕ ಸಂಭ್ರಮದಲ್ಲಿ ಬೆಂಗಳೂರಿನ ಇಸ್ಕಾನ್ ದೇವಸ್ಥಾನದಲ್ಲಿ (Bengaluru ISKCON Temple) ಭಕ್ತರು ಸಿಬ್ಬಂದಿ ಕುಣಿದು, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

SUPREME COURT

ಏನಿದು ಪ್ರಕರಣ?
ಮುಂಬೈ ಇಸ್ಕಾನ್‌ (Mumbai ISKCON) ಸಂಸ್ಥೆಯು ಬೆಂಗಳೂರಿನ ಇಸ್ಕಾನ್‌ ದೇವಾಲಯ ತನ್ನ ಶಾಖೆಯ ಭಾಗವೆಂದು ಹೇಳಿಕೊಂಡಿತ್ತು. ಈ ಸಂಬಂಧ ಮೊದಲು ಸಿಟಿ ಸಿವಿಲ್ ಕೋರ್ಟ್‌ ಮೆಟ್ಟಿಲೇರಿತ್ತು. ಬೆಂಗಳೂರು ಇಸ್ಕಾನ್‌ ಸಂಸ್ಥೆಯ ಎಲ್ಲ ಆಸ್ತಿ ತನಗೆ ಸೇರಬೇಕು ಎಂದು ವಾದಿಸಿತ್ತು. ಆದ್ರೆ ಬೆಂಗಳೂರು ಇಸ್ಕಾನ್ ಸಂಸ್ಥೆಯು ಇದು ಸ್ವತಂತ್ರ ಸಂಸ್ಥೆ ಅಂತ ವಾದಿಸುತಲೇ ಬಂದಿತ್ತು. ಈ ಸಂಬಂಧ 2009ರಲ್ಲಿ ಸಿಟಿ ಸಿವಿಲ್‌ ಕೋರ್ಟ್‌ ಬೆಂಗಳೂರು ಇಸ್ಕಾನ್‌ ಸಂಸ್ಥೆ ಪರ ತೀರ್ಪು ನೀಡಿತ್ತು. 2009ರಲ್ಲಿ ಸಿಟಿ ಸಿವಿಲ್ ಕೋರ್ಟ್‌ ನೀಡಿದ್ದ ತೀರ್ಪಿನ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ಮುಂಬೈ ಸಂಸ್ಥೆ ಮೇಲ್ಮನವಿ ಸಲ್ಲಿಸಿತ್ತು.

Bangalore Iskcon

ಕರ್ನಾಟಕ ಹೈಕೋರ್ಟ್‌ನ ಅಂದು ನ್ಯಾ. ನಾಗಮೋಹನ್ ದಾಸ್ ಮತ್ತು ಅರಳಿ ನಾಗರಾಜ್ ಅವರಿದ್ದ ದ್ವಿಸದಸ್ಯ ಪೀಠ ವಾದವನ್ನು ಒಪ್ಪಿಕೊಂಡು, ಬೆಂಗಳೂರು ಇಸ್ಕಾನ್‌ನ ಆಸ್ತಿಗಳ ಮೇಲೆ ಮುಂಬೈ ಇಸ್ಕಾನ್‌ಗೆ ಹಕ್ಕಿದೆ ಎಂದು ತೀರ್ಪು ನೀಡಿತ್ತು. ಬೆಂಗಳೂರು ಇಸ್ಕಾನ್ ಕಾನೂನಾತ್ಮಕವಾಗಿ ಸ್ವತಂತ್ರ ಸಂಸ್ಥೆಯಾಗಿ ಅಸ್ತಿತ್ವದಲ್ಲಿಲ್ಲ, ಬದಲಿಗೆ ಇದು ಮುಂಬೈ ಇಸ್ಕಾನ್‌ನ ಶಾಖೆಯಾಗಿದೆ ಎಂದು ಹೇಳಿತ್ತು. ಜೊತೆಗೆ ಬೆಂಗಳೂರು ಇಸ್ಕಾನ್ 1978ರಲ್ಲಿ ನೋಂದಾಯಿತ ಆದಾಗಿನಿಂದ ಕರ್ನಾಟಕ ಸೊಸೈಟೀಸ್ ರಿಜಿಸ್ಟ್ರೇಷನ್ ಆಕ್ಟ್‌ನ ನಿಯಮಗಳನ್ನು (ಉದಾಹರಣೆಗೆ, ಸಾಮಾನ್ಯ ಸಭೆಯನ್ನು ನಡೆಸುವುದು) ಪಾಲನೆ ಮಾಡಿಲ್ಲ ಎಂದು ತೀರ್ಪಿನಲ್ಲಿ ಹೇಳಿ ಇದು ʻನಿಷ್ಕ್ರಿಯ ಸಂಸ್ಥೆʼ ಎಂದು ಘೋಷಿಸಿತ್ತು.

2002ರ ವರೆಗೆ ಬೆಂಗಳೂರು ಇಸ್ಕಾನ್ ಆದಾಯ ತೆರಿಗೆ ವಿವರಗಳನ್ನು ಸಲ್ಲಿಸಿರಲಿಲ್ಲ. ಬಳಿಕ ಸುಮಾರು 35.59 ಕೋಟಿ ರೂ. ಆದಾಯ ತೆರಿಗೆ ಸಲ್ಲಿಸಿದ್ದ ವಿವರವನ್ನ ತೋರಿಸಿ ಕೋರ್ಟ್‌ ಗಮನ ಸೆಳೆದಿತ್ತು. ಆದಾಗ್ಯೂ ಬೆಂಗಳೂರು ಇಸ್ಕಾನ್ ರಾಜಾಜಿನಗರದ ಆಸ್ತಿಗಳ (ಸರ್ವೇ ನಂ. 174 ಮತ್ತು 175) ಮಾಲೀಕತ್ವವನ್ನು ಸಾಬೀತುಪಡಿಸಲು ವಿಫಲವಾಗಿತ್ತು.

HIGHCOURT

ನಂತರ ಹೈಕೋರ್ಟ್ ಆದೇಶ ಪ್ರಶ್ನಿಸಿ ಬೆಂಗಳೂರು ಇಸ್ಕಾನ್‌ ಸಂಸ್ಥೆಯು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಸುದೀರ್ಘ ವಿಚಾರಣೆ ಬಳಿಕ ಇದೀಗ ಹೈಕೋರ್ಟ್ ಆದೇಶ ರದ್ದು ಮಾಡಿ ಈ ಹಿಂದೆ ಸಿಟಿ ಸಿವಿಲ್ ಕೋರ್ಟ್ ನೀಡಿದ ಆದೇಶವನ್ನೇ ಎತ್ತಿ ಹಿಡಿದಿದೆ. ಹೀಗಾಗಿ ಬೆಂಗಳೂರು ಇಸ್ಕಾನ್ ಸ್ವತಂತ್ರ ಸಂಸ್ಥೆಯಾಗಿ ಘೋಷಣೆಯಾಗಿದ್ದು, ಆಸ್ತಿ ಒಡೆತನ, ಹಾಗೂ ಆಡಳಿತ ತನ್ನಲ್ಲಿ ಉಳಿಸಿಕೊಂಡಿದೆ.

ಇದು 26 ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದೆ ಅಂತ ಇಸ್ಕಾನ್ ಬೆಂಗಳೂರಿನ ಉಪಾಧ್ಯಕ್ಷರಾದ ಚಂಚಲಪತಿ ದಾಸ್ ಸಂಸತ ವ್ಯಕ್ತಪಡಿಸಿದ್ದಾರೆ.

Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
37 minutes ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
38 minutes ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
1 hour ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
1 hour ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?