Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಜ್ಯೂ.ಎನ್‌ಟಿಆರ್ ಹುಟ್ಟುಹಬ್ಬದಂದು ಪ್ರಶಾಂತ್ ನೀಲ್ ಜೊತೆಗಿನ ಚಿತ್ರದಿಂದ ಅಪ್‌ಡೇಟ್ ಸಿಗಲ್ಲ, ಯಾಕೆ?

Public TV
Last updated: May 18, 2025 4:09 pm
Public TV
Share
1 Min Read
prashanth neel
SHARE

‘ದೇವರ’ ಸಿನಿಮಾ (Devara) ಬಳಿಕ ಜ್ಯೂ.ಎನ್‌ಟಿಆರ್ ಅವರು ಪ್ರಶಾಂತ್ ನೀಲ್ ಜೊತೆ ಸಿನಿಮಾ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಇದೇ ಮೇ 20ರಂದು ತಾರಕ್ ಹುಟ್ಟುಹಬ್ಬದ ಹಿನ್ನೆಲೆ ಈ ಚಿತ್ರದ ಬಗ್ಗೆ ಅಪ್‌ಡೇಟ್ ಸಿಗುತ್ತಾ ಎಂದು ನಿರೀಕ್ಷಿಸಿದವರಿಗೆ ಕಹಿ ಸುದ್ದಿ ಸಿಕ್ಕಿದೆ. ನಟನ ಹುಟ್ಟುಹಬ್ಬದಂದು ಸಿನಿಮಾ ಬಗ್ಗೆ ಅಪ್‌ಡೇಟ್ ಸಿಗಲ್ಲ ಎಂದು ನಿರ್ಮಾಣ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ:‘ಸಿಕಂದರ್’ ಸೋಲಿನ ಬಳಿಕ ಆರ್ಮಿ ಆಫೀಸರ್ ಪಾತ್ರದಲ್ಲಿ ಸಲ್ಮಾನ್ ಖಾನ್?

jr.ntr 2ಪ್ರಶಾಂತ್ ನೀಲ್ ಮತ್ತು ಜ್ಯೂ.ಎನ್‌ಟಿಆರ್ (JR NTR) ಕಾಂಬಿನೇಷನ್ ಸಿನಿಮಾಗೆ ‘ಪುಷ್ಪ 2’ ನಿರ್ಮಿಸಿದ್ದ ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆ ಬಂಡವಾಳ ಹೂಡಿದೆ. ಈ ಚಿತ್ರದ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡು, ಮೇ 20ರಂದು ಜ್ಯೂ.ಎನ್‌ಟಿಆರ್ ಹುಟ್ಟುಹಬ್ಬ. ಆ ದಿನ ‘ವಾರ್ 2’ (War 2) ಚಿತ್ರದಿಂದ ಅಪ್‌ಡೇಟ್ ಸಿಗಲಿದೆ. ಈ ಹಿನ್ನೆಲೆಯಲ್ಲಿ ನಮ್ಮ ಚಿತ್ರದ ಗ್ಲಿಂಪ್ಸ್ ಬಿಡುಗಡೆ ಮಾಡೋದನ್ನು ಮುಂದಕ್ಕೆ ಹಾಕಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ರಶ್ಮಿಕಾರಲ್ಲಿ ದೇವರಕೊಂಡಗೆ ಪತ್ನಿಯಾಗುವ ಗುಣವಿದ್ಯಾ?- ನಟ ಹೇಳೋದೇನು?

 

View this post on Instagram

 

A post shared by Mythri Movie Makers (@mythriofficial)

ಸದ್ಯ ಈ ಸುದ್ದಿ ಫ್ಯಾನ್ಸ್‌ಗೆ ಬೇಸರ ಆಗಿದ್ರೂ ‘ವಾರ್ 2’ ಚಿತ್ರದ ತುಣುಕನ್ನು ನೋಡಿ ಸಂಭ್ರಮಿಸಬಹುದಲ್ವಾ ಎಂದು ಖುಷಿಪಡ್ತಿದ್ದಾರೆ. ನಟನ ಮೊದಲ ಬಾಲಿವುಡ್ ಚಿತ್ರವಾಗಿರೋದ್ರಿಂದ ಈ ಸಿನಿಮಾ ಮೇಲೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆಯಿದೆ.

jr ntr‘ವಾರ್ 2’ ಸಿನಿಮಾದಲ್ಲಿ ಹೃತಿಕ್ ರೋಷನ್ ಜೊತೆ ತಾರಕ್ ತೆರೆಹಂಚಿಕೊಂಡಿದ್ದಾರೆ. ಕಿಯಾರಾ ಅಡ್ವಾಣಿ, ಜಾನ್ ಅಬ್ರಹಾಂ ಸೇರಿದಂತೆ ಅನೇಕರು ನಟಿಸಿದ್ದಾರೆ. ‘ಬ್ರಹ್ಮಾಸ್ತ್ರ’ ಚಿತ್ರದ ನಿರ್ದೇಶಕ ಅಯಾನ್ ಮುಖರ್ಜಿ ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

TAGGED:Jr. NTRMythri Movie MakersPrashanth NeelPushpa 2war 2ಜ್ಯೂ ಎನ್‌ಟಿಆರ್ಮೈತ್ರಿ ಮೂವಿ ಮೇಕರ್ಸ್ವಾರ್‌ 2
Share This Article
Facebook Whatsapp Whatsapp Telegram

You Might Also Like

Akash Deep
Cricket

536 ರನ್‌ಗಳ ಭರ್ಜರಿ ಮುನ್ನಡೆ – ಭಾರತದ ಬಿಗಿ ಹಿಡಿತದಲ್ಲಿ ಆಂಗ್ಲರ ಒದ್ದಾಟ

Public TV
By Public TV
3 hours ago
Neeraj Chopra 1
Bengaluru City

ಬೆಂಗಳೂರು | `ಎನ್‌ಸಿ ಕ್ಲಾಸಿಕ್‌’ನಲ್ಲಿ ನೀರಜ್‌ ಚೋಪ್ರಾಗೆ ಪ್ರಥಮ ಸ್ಥಾನ

Public TV
By Public TV
3 hours ago
Shivamogga
Bengaluru City

ಶಿವಮೊಗ್ಗ | ರಾಗಿಗುಡ್ಡದಲ್ಲಿ ಅನ್ಯಕೋಮಿನ ಯುವಕರ ದುಷ್ಕೃತ್ಯ – ಗಣಪತಿ ವಿಗ್ರಹ, ನಾಗರ ಕಲ್ಲಿಗೆ ಅಪಮಾನ ಆರೋಪ

Public TV
By Public TV
3 hours ago
Ramesh Jarkiholi
Belgaum

ಜಾತ್ರೆಯಲ್ಲಿ ಗುಂಡು ಹಾರಿಸಿದ ಪ್ರಕರಣ – ರಮೇಶ್‌ ಜಾರಕಿಹೊಳಿ ಪುತ್ರನ ವಿರುದ್ಧ ಎಫ್‌ಐಆರ್‌

Public TV
By Public TV
4 hours ago
Anekal Marriage
Bengaluru Rural

ಬೆಂಗಳೂರು | ಅಪ್ರಾಪ್ತೆಯನ್ನು ಕರೆದೊಯ್ದು ಮದುವೆಗೆ ಯತ್ನ – ಆರೋಪಿ ಅರೆಸ್ಟ್

Public TV
By Public TV
4 hours ago
Eshwar Khandre 2
Districts

ರಾಜ್ಯದಾದ್ಯಂತ 3 ಕೋಟಿ ಸಸಿ ನೆಡಲಾಗುವುದು: ಈಶ್ವರ್‌ ಖಂಡ್ರೆ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?