Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮಳೆಯ ಅವಾಂತರ – ಸಾಯಿ ಲೇಔಟ್‌ಗೆ ಜಲದಿಗ್ಭಂದನ

Public TV
Last updated: May 19, 2025 11:42 am
Public TV
Share
1 Min Read
Sai Layout Rain Water
SHARE

– ಮನೆಯಿಂದ ಹೊರಬರಲಾರದೇ ಜನರ ಪರದಾಟ

ಬೆಂಗಳೂರು: ರಾತ್ರಿ ಸುರಿದ ಭಾರೀ ಮಳೆಗೆ ಮತ್ತೆ ಸಾಯಿ ಲೇಔಟ್(Sai Layout) ಸಂಪೂರ್ಣ ಜಲಾವೃತಗೊಂಡಿದ್ದು, ಮನೆಯಿಂದ ಹೊರಬರಲಾಗದೇ ಜನ ಪರದಾಡುತ್ತಿದ್ದಾರೆ.

ಹೊರಮಾವು(Horamavu) ಸಮೀಪದ ವಡ್ಡರಪಾಳ್ಯದಲ್ಲಿ ಇನ್ನೂ ನೀರು ನಿಂತಿದ್ದು, ಹೊರಮಾವು ಅಗರ ಮುಖ್ಯ ರಸ್ತೆಯ ತುಂಬೆಲ್ಲಾ ನೀರು ತುಂಬಿದೆ. ಈ ಮಳೆ ನೀರಿನ ಮಧ್ಯೆ ಖಾಸಗಿ ಬಸ್ಸೊಂದು ರಸ್ತೆಯಲ್ಲೇ ಕೆಟ್ಟು ನಿಂತಿದೆ. ಇದನ್ನೂ ಓದಿ: ಮಾನ್ಯತಾ ಟೆಕ್‌ ಪಾರ್ಕ್‌ ಜಲಾವೃತ – ಪರ್ಯಾಯ ಮಾರ್ಗ ಬಳಸುವಂತೆ ಮನವಿ

ವಡ್ಡರಪಾಳ್ಯದಲ್ಲಿ ರಾಜಾಕಾಲುವೆಯೂ ಭರ್ತಿಯಾಗಿ ರಸ್ತೆ ತುಂಬೆಲ್ಲಾ ನೀರು ನಿಂತಿದೆ. ಮುಂಜಾನೆ 4 ಗಂಟೆ ಸುಮಾರಿಗೆ ರಾಜಾಕಾಲುವೆ ಒಡೆದು ನೀರು ರಸ್ತೆಗೆ ಹರಿದಿದೆ. ಬಡಾವಣೆ ಮಧ್ಯೆ ಇರುವ ಖಾಲಿ ಜಮೀನು ಪೂರ್ತಿ ಮಳೆ ನೀರು ತುಂಬಿಕೊಂಡಿದೆ. ಈ ಮಳೆ ನೀರು ಖಾಲಿ ಜಮೀನಿನಿಂದ ರಸ್ತೆ ಹಾಗೂ ಬಡಾವಣೆ ಒಳಗೆಲ್ಲಾ ಹರಿದು ಬರುತ್ತಿದೆ. ಇದನ್ನೂ ಓದಿ: ದರ್ಶನ್ ದಾಂಪತ್ಯಕ್ಕೆ 22 ವರ್ಷ- ಹೊಸ ಪೋಸ್ಟ್ ಹಂಚಿಕೊಂಡ ವಿಜಯಲಕ್ಷ್ಮಿ

ವಡ್ಡರಪಾಳ್ಯವು(Vaddarapalya) ಮಳೆ ನೀರಿಗೆ ದ್ವೀಪದಂತಾಗಿದೆ. 25ಕ್ಕೂ ಹೆಚ್ಚು ಕ್ರಾಸ್‌ಗಳಲ್ಲಿ ನೀರು ನಿಂತಿದ್ದು, ನೂರಾರು ಮನೆಗಳಿಗೆ ನೀರು ನುಗ್ಗಿದೆ. ಎರಡು ಬೋಟ್‌ಗಳ ಮೂಲಕ ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಮಾಡುತ್ತಿದ್ದಾರೆ. ಮುಂಜಾನೆ 4 ಗಂಟೆ ಸುಮಾರಿಗೆ ಏಕಾಏಕಿ ನೀರು ಹೆಚ್ಚಾಗಿ, ರಸ್ತೆ ಹಾಗೂ ಮನೆಗಳಿಗೆ ನುಗ್ಗಿದೆ. ನೀರಿನ ಜೊತೆಗೆ ಹಾವುಗಳು ಕೆಲ ಮನೆಗಳಿಗೆ ನುಗ್ಗಿದ್ದು, ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಪರ ಬೇಹುಗಾರಿಕೆ – ಉತ್ತರ ಪ್ರದೇಶದ ಉದ್ಯಮಿ ಬಂಧನ

ಇನ್ನು ಉದ್ಯೋಗಿಗಳು ಕೆಲಸಕ್ಕೆ ಹೋಗಲಾಗದೇ ಮನೆಗಳಲ್ಲೇ ಬಂಧಿಯಾಗಿದ್ದಾರೆ. ಇನ್ನು 30ಕ್ಕೂ ಹೆಚ್ಚು ಜನ ಕಾರ್ಮಿಕರೂ ಕೆಲಸಕ್ಕೆ ತೆರಳಲಾಗದೇ ಪರದಾಡುತ್ತಿದ್ದಾರೆ.

TAGGED:bengaluruhoramavurainSai layoutಬೆಂಗಳೂರುಮಳೆಸಾಯಿ ಲೇಔಟ್‌ಹೊರಮಾವು
Share This Article
Facebook Whatsapp Whatsapp Telegram

Cinema Updates

Vishal
47ನೇ ವಯಸ್ಸಲ್ಲಿ ಖ್ಯಾತ ನಟಿಯನ್ನು ಮದುವೆಯಾಗಲಿದ್ದಾರೆ ನಟ ವಿಶಾಲ್‌ – ಯಾರು ಗೊತ್ತಾ ಆ ಬೆಡಗಿ?
36 minutes ago
Sanjjanaa Galrani 1
ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸಂಜನಾ ಗಲ್ರಾನಿ
2 hours ago
twinkle khanna
ಅಕ್ಷಯ್, ವಿಕ್ಕಿ ಕೌಶಲ್ ‘ಆಪರೇಷನ್ ಸಿಂಧೂರ’ ಸಿನಿಮಾಗಾಗಿ ಫೈಟ್ ಮಾಡ್ತಿಲ್ಲ: ಟ್ವಿಂಕಲ್ ಖನ್ನಾ
2 hours ago
Upendra 2
ಐಪಿಎಲ್ ಕುರಿತಾದ ಕ್ರೀಡಾ ಪ್ರಧಾನ ಚಿತ್ರದಲ್ಲಿ ಉಪ್ಪಿ-‘ಕರ್ವ’ ಡೈರೆಕ್ಟರ್ ಆ್ಯಕ್ಷನ್ ಕಟ್
3 hours ago

You Might Also Like

01 12
Bengaluru City

Bengaluru | ಮೋಟಾರ್‌ನಿಂದ ಮಳೆ ನೀರು ತೆರವು ಮಾಡಲು ಹೋಗಿ ಕರೆಂಟ್‌ ಶಾಕ್‌ – 12ರ ಬಾಲಕ ಸೇರಿ ಇಬ್ಬರು ಬಲಿ

Public TV
By Public TV
4 minutes ago
WEATHER 3
Bagalkot

ರಾಜ್ಯದಲ್ಲಿ ಮುಂದಿನ 1 ವಾರ ಭಾರೀ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ

Public TV
By Public TV
7 minutes ago
BLACK MAGIC 4
Court

ವಾಮಾಚಾರ ಮಾಡುತ್ತಿರುವುದಾಗಿ ಶಂಕಿಸಿ ಮಹಿಳೆಯ ಹತ್ಯೆ – 23 ಜನರಿಗೆ ಜೀವಾವಧಿ ಶಿಕ್ಷೆ

Public TV
By Public TV
12 minutes ago
vikram misri 1
Latest

ಪಾಕ್‌ನಿಂದ ಯಾವುದೇ ಪರಮಾಣು ದಾಳಿಯ ಸೂಚನೆ ಬಂದಿಲ್ಲ, ಕದನ ವಿರಾಮದಲ್ಲಿ ಅಮೆರಿಕದ ಪಾತ್ರ ಇಲ್ಲ: ವಿಕ್ರಂ ಮಿಸ್ರಿ

Public TV
By Public TV
53 minutes ago
joe biden 1
Latest

ಅಮೆರಿಕದ ಮಾಜಿ ಅಧ್ಯಕ್ಷ ಬೈಡನ್‌ಗೆ ಪ್ರಾಸ್ಟೇಟ್ ಕ್ಯಾನ್ಸರ್ – ಗುಣಮುಖರಾಗುವಂತೆ ಮೋದಿ ಶುಭ ಹಾರೈಕೆ

Public TV
By Public TV
2 hours ago
Lakshmi Hebbalkar
Belgaum

ಹೆಬ್ಬಾಳ್ಕರ್‌ ವಿರುದ್ಧ ಅವಹೇಳಕಾರಿ ಪದ ಬಳಕೆ ಪ್ರಕರಣ – ಸಿ.ಟಿ ರವಿ ವಿರುದ್ಧ ವಿಚಾರಣೆಗೆ ಸುಪ್ರೀಂ ತಡೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?