Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಂದಿನ ಮಳೆಗಾಲದೊಳಗೆ ಸಮಸ್ಯೆ ಬಗೆಹರಿಯದಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ: ಬೈರತಿ ಬಸವರಾಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುಂದಿನ ಮಳೆಗಾಲದೊಳಗೆ ಸಮಸ್ಯೆ ಬಗೆಹರಿಯದಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ: ಬೈರತಿ ಬಸವರಾಜ್

Bengaluru City

ಮುಂದಿನ ಮಳೆಗಾಲದೊಳಗೆ ಸಮಸ್ಯೆ ಬಗೆಹರಿಯದಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ: ಬೈರತಿ ಬಸವರಾಜ್

Public TV
Last updated: May 21, 2025 5:14 pm
Public TV
Share
2 Min Read
Byrati Basavaraj
SHARE

– ಕ್ಷೇತ್ರದ ಮಳೆ ಹಾನಿ ಪ್ರದೇಶಕ್ಕೆ ಸಿಎಂ ಭೇಟಿ ನೀಡದ ಬಗ್ಗೆ ಶಾಸಕ ಬೇಸರ

ಬೆಂಗಳೂರು: ಮುಂದಿನ ಮಳೆಗಾಲದೊಳಗೆ ಸಮಸ್ಯೆ ಬಗೆಹರಿಯದಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ ಎಂದು ಕೆ.ಆರ್ ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್(Byrathi Basavaraj)  ಹೇಳಿದರು.

ಸಾಯಿ ಲೇಔಟ್‌ಗೆ(Sai Layout) ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 12 ವರ್ಷಗಳಿಂದ ಈ ಸಮಸ್ಯೆ ಇದೆ. ಈ ಕ್ಷೇತ್ರದ ಶಾಸಕನಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ಮಳೆ ಬಂದ ದಿನವೂ ಬೆಳಗ್ಗೆ 5 ಗಂಟೆಗೆ ಸ್ಥಳಕ್ಕೆ ಬಂದಿದ್ದೇನೆ. ಅವರಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನ ಒದಗಿಸುತ್ತಿದ್ದೇನೆ. ಸಿಎಂಗೆ ಇಲ್ಲಿರುವ ಸಮಸ್ಯೆ ಬಗ್ಗೆ ವಿವರವಾಗಿ ಹೇಳಿದ್ದೇನೆ. ಸಮಸ್ಯೆ ಬಗೆಹರಿಸುವ ಬಗ್ಗೆ ಭರವಸೆ ನೀಡಿದ್ದಾರೆ. ಮುಂದಿನ ಮಳೆಗಾಲದೊಳಗೆ ಸಮಸ್ಯೆ ಬಗೆಹರಿಯದಿದ್ರೆ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದರು. ಇದನ್ನೂ ಓದಿ: ದೇಶದಲ್ಲಿ 72,000 ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್ ಸ್ಥಾಪಿಸಲು 2,000 ಕೋಟಿ ವೆಚ್ಚ: ಹೆಚ್‌ಡಿಕೆ

ಕೆಆರ್ ಪುರಂ ಕ್ಷೇತ್ರದ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ(Siddaramaiah) ಭೇಟಿ ನೀಡದ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ಮಳೆ ಹಾನಿಯಾಗಿರೋ ಜಾಗಕ್ಕೆ ಬರಲಿಲ್ಲ ಅಂದ್ರೆ ನಾನೇನು ಮಾಡೋಕೆ ಆಗುತ್ತದೆ. ಹಿಂದಿನ ಬಸವರಾಜ್ ಬೊಮ್ಮಾಯಿ ಸಿಎಂ ಆಗಿದ್ದಾಗ ಮಳೆ ನೀರು ತಡೆಯಲು ಕಾಮಗಾರಿ ಆರಂಭ ಆಗಿತ್ತು. ಇದಕ್ಕೆ ಈಗ ಹಣ ಪಾವತಿ ಮಾಡಿಲ್ಲ. ಅನುದಾನ ಕೊಟ್ರೆ ಸಮಸ್ಯೆ ಬಗೆಹರಿಯುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ವಕ್ಫ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ, ಅದು ದಾನಧರ್ಮವಲ್ಲದೆ ಬೇರೇನೂ ಅಲ್ಲ – ಸುಪ್ರೀಂ ಮುಂದೆ ಕೇಂದ್ರದ ವಾದ

ಅವ್ರು ಬರಲಿಲ್ಲ ಅಂದ್ರೆ ಕೈ ಹಿಡ್ಕೊಂಡು ಎಳ್ಕೊಂಡು ಹೋಗೋಕೆ ಆಗುತ್ತಾ? ಕೈ ಹಿಡ್ಕೊಂಡು ಕರ್ಕೊಂಡು ಹೋಗೋದಲ್ಲ. ನನ್ನದೇ ತತ್ವ ಸಿದ್ಧಾಂತಗಳನ್ನ ಇಟ್ಟುಕೊಂಡಿದ್ದೇನೆ. ಹಾಗಾಗಿ ಅವರು ಎಲ್ಲಿ ತನಕ ಬರ್ತಾರೆ. ಅಲ್ಲಿ ತನಕ ಜೊತೆಗೆ ಹೋಗಿದ್ದೇನೆ. ಅವರು ಬಂದಿಲ್ಲ ಅಂದ್ರೆ ನಾನೇನು ಮಾಡೋಕೆ ಆಗುತ್ತದೆ ಎಂದು ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಮೈಸೂರಲ್ಲಿ ಅನುಮಾನಾಸ್ಪದವಾಗಿ ಯುವತಿಯ ಶವ ಪತ್ತೆ – ರೇಪ್ & ಮರ್ಡರ್ ಶಂಕೆ

ಈ ವೇಳೆ ಕಾರ್ಯಕರ್ತರು, ಕ್ಷೇತ್ರದ ಶಾಸಕರ ಮುಂದೆ ಸಮಸ್ಯೆ ಹೇಳಿಕೊಳ್ಳಲು ಮುಂದಾದ ಜನರಿಗೆ ಅವಕಾಶ ನೀಡದೇ ತಡೆದರು. ಸ್ಥಳೀಯರು ಪ್ರಶ್ನೆ ಮಾಡ್ತಿದ್ದಂತೆ ಶಾಸಕ ಬೈರತಿ ಬಸವರಾಜ್ ಅಲ್ಲಿಂದ ಹೊರಟಿದ್ದಾರೆ. ಸಮಸ್ಯೆಗಳನ್ನು ಆಲಿಸದ ಶಾಸಕರ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದರು.

TAGGED:bengaluruByrathi Basavarajrainsiddaramaiahಬೆಂಗಳೂರುಬೈರತಿ ಬಸವರಾಜ್ಮಳೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

Axar Patel
Cricket

ಸಂಜು ಬ್ಯಾಟಿಂಗ್‌, ಬುಮ್ರಾ ಬೌಲಿಂಗ್‌, ಅಕ್ಷರ್‌ ಸ್ಟನ್ನಿಂಗ್‌ ಕ್ಯಾಚ್‌ – 7 ರನ್‌ಗಳ ರೋಚಕ ಜಯ, 4ನೇ ಬಾರಿ ಟೀಂ ಇಂಡಿಯಾ ಫೈನಲಿಗೆ

Public TV
By Public TV
4 hours ago
West Bengal Governor CV Ananda Bose Resigns
Latest

ಪಶ್ಚಿಮ ಬಂಗಾಳ ರಾಜ್ಯಪಾಲ ಆನಂದ ಬೋಸ್ ರಾಜೀನಾಮೆ

Public TV
By Public TV
6 hours ago
Sanju Samson 1
Cricket

ಸ್ಫೋಟಕ ಅರ್ಧಶತಕ ಸಿಡಿಸಿ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ ಸಂಜು ಸ್ಯಾಮ್ಸನ್‌

Public TV
By Public TV
6 hours ago
mangaluru Aadhar Card
Dakshina Kannada

ನೇತ್ರಾವತಿ ನದಿ ತಟದಲ್ಲಿ ರಾಶಿ ರಾಶಿ ಆಧಾರ್‌ಕಾರ್ಡ್ ಪತ್ತೆ

Public TV
By Public TV
7 hours ago
internal conflict in davanagere bjp
Davanagere

ದಾವಣಗೆರೆ ಬಿಜೆಪಿಯಲ್ಲಿ ನಿಲ್ಲದ ಬಣ ಬಡಿದಾಟ – ಸಂಧಾನ ಸಭೆ ವಿಫಲ

Public TV
By Public TV
7 hours ago
ಬೆಂಗಳೂರು ವಿಮಾನ ನಿಲ್ದಾಣ
Bengaluru City

ಮತ್ತೆ ಬೆಂಗಳೂರು ಏರ್‌ಪೋರ್ಟ್‌ಗೆ ಜಾಗತಿಕ ಗೌರವ – ಸತತ 4ನೇ ಬಾರಿ ಪ್ರಶಸ್ತಿ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?