Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಸೀಸ್ ಕಡ್ಡಿ’ ಚಿತ್ರದ ಟ್ರೈಲರ್ ಬಿಡುಗಡೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಸೀಸ್ ಕಡ್ಡಿ’ ಚಿತ್ರದ ಟ್ರೈಲರ್ ಬಿಡುಗಡೆ!

Cinema

‘ಸೀಸ್ ಕಡ್ಡಿ’ ಚಿತ್ರದ ಟ್ರೈಲರ್ ಬಿಡುಗಡೆ!

Public TV
Last updated: May 23, 2025 4:15 pm
Public TV
Share
2 Min Read
Sees Kaddi
SHARE

ರತನ್ ಗಂಗಾಧರ್ (Rathan Gangadhar) ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಸೀಸ್ ಕಡ್ಡಿ’ ಚಿತ್ರದ (Sees Kaddi) ಟ್ರೈಲರ್ ರಿಲೀಸ್‌ ಆಗಿದೆ. ಈ ಕುರಿತಾದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಸಿನಿಮಾ ಬಗೆಗಿನ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದೆ. ಐವರು ಪ್ರತಿಭಾನ್ವಿತ ನಿರ್ದೇಶಕರು ಅತಿಥಿಗಳಾಗಿ ಆಗಮಿಸಿದ್ದು ವಿಶೇಷ. ಘೋಸ್ಟ್‌ ಖ್ಯಾತಿಯ ಶ್ರೀನಿ, ಮಹಿರಾ ಖ್ಯಾತಿಯ ನಿರ್ದೇಶಕ ಮಹೇಶ್ ಗೌಡ, ಡೊಳ್ಳು ಖ್ಯಾತಿಯ ನಿರ್ದೇಶಕ ಸಾಗರ್ ಪುರಾಣಿಕ್, ಆಯುಷ್ ಮಲ್ಲಿ, ಚೆಲುವರಾಜ್ ಮುಂತಾದವರು ಈ ಪತ್ರಿಕಾಗೋಷ್ಠಿಯಲ್ಲಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಇದನ್ನೂ ಓದಿ:ಬೇಕಂತಲೇ ಪಿತೂರಿ ಮಾಡಲಾಗಿದೆ, ನನ್ನ ಗಂಡನಿಗೆ ನ್ಯಾಯ ಸಿಗೋವರೆಗೂ ಹೋರಾಡ್ತೀನಿ: ಮಡೆನೂರು ಮನು ಪತ್ನಿ

Sees Kaddiಈ ಸಂದರ್ಭದಲ್ಲಿ ಮಾತಾನಾಡಿದ ನಿರ್ದೇಶ ರತನ್ ಗಂಗಾಧರ್, ಈ ಸಿನಿಮಾ ಕಥೆಗೆ ಸ್ಫೂರ್ತಿಯಾದ ವಿಚಾರವನ್ನು ತೆರೆದಿಟ್ಟಿದ್ದಾರೆ. ಪುಸ್ತಕವೊಂದನ್ನು ಓದಿದಾಗ ಅದರಲ್ಲಿ ಪೆನ್ಸಿಲ್ ನ ನಾನಾ ಸೂಕ್ಷ್ಮಗಳ ವಿವರವಿತ್ತು. ಅದನ್ನು ಐದು ಪಾತ್ರಗಳನ್ನಾಗಿಸಿ, ಅದಕ್ಕೆ ಹೊಂದಿಕೊಂಡಂತೆ ಐದು ಕಥೆಗಳನ್ನು ಸೃಷ್ಟಿಸಿ, ಆ ಕಥೆಗಳೆಲ್ಲ ಒಂದು ಬಿಂದುವಿನಲ್ಲಿ ಸಂಧಿಸುವ ಅಚ್ಚರಿಯ ಸಾರವೇ ಸೀಸ್ ಕಡ್ಡಿಯ ಕಥೆ ಎಂದರು. ಈ ಚಿತ್ರದಲ್ಲಿ ಬೇರೆ ಬೇರೆ ಬಗೆಯ ಕನ್ನಡ ಭಾಷಾ ಶೈಲಿಗಳಿವೆ. ಬೆಂಗಳೂರು ಕನ್ನಡ, ಹವ್ಯಕ ಕನ್ನಡ, ತುಮಕೂರು ಭಾಗದ ಹಳ್ಳಿಗಾಡಿನ ಶೈಲಿಯ ಕನ್ನಡ ಹಾಗೂ ಮೈಸೂರು ಸೀಮೆಯ ಕನ್ನಡದ ಬಳಕೆ ಕೂಡ ಪ್ರೇಕ್ಷಕರಿಗೆ ಹೊಸಾ ಅನುಭೂತಿ ನೀಡಲಿದೆ ಎಂಬ ನಂಬಿಕೆ ನಿರ್ದೇಶಕರ ಮಾತುಗಳಲ್ಲಿ ಧ್ವನಿಸುತ್ತಿತ್ತು. ಇದನ್ನೂ ಓದಿ:ನಮ್ಮ ಜಗಳ ನಮ್ಮಲ್ಲೇ ಇರಬೇಕಿತ್ತು, ನಾನು ಸತ್ತರೂ ಯಾರೂ ಕಾರಣರಲ್ಲ: ಸಹ ಕಲಾವಿದೆ

ಗ್ರಹಣ ಪ್ರೊಡಕ್ಷನ್ ಮೂಲಕ ರತನ್ ಗಂಗಾಧರ್, ಸಂಪತ್ ಶಿವಶಂಕರ್, ಕೃತಿ ನಾಣಯ್ಯ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಬಾಲ್ಯ ಸ್ನೇಹಿತರಾದ ಇವರೆಲ್ಲರೂ ಒಟ್ಟಿಗೆ ಈ ಸಿನಿಮಾ ನಿರ್ಮಾಣ ಮಾಡಿದ್ದರ ಹಿಂದೆ ಸಿನಿಮಾ ವ್ಯಾಮೋಹವಿದೆ. ಈ ಸಂದರ್ಭದಲ್ಲಿ ಮಾತಾಡಿದ ನಿರ್ದೇಶಕ ಶ್ರೀನಿ, ಮಕ್ಕಳ ಮುಗ್ಧತೆಯನ್ನು ತಾಜಾತನದಿಂದ ಸೆರೆ ಹಿಡಿದು ದೃಶ್ಯವಾಗಿಸೋದೇ ನಿರ್ದೇಶನದ ನಿಜವಾದ ಸವಾಲು. ಅದನ್ನು ಈ ಚಿತ್ರದಲ್ಲಿ ಸಮರ್ಥವಾಗಿ ಮಾಡಲಾಗಿದೆ. ಈ ಸಿನಿಮಾ ಗೆಲ್ಲಬೇಕು. ಕಮರ್ಷಿಯಲ್‌ ಆಗಿ ಇಂತಹ ಸಿನಿಮಾಗಳು ಯಶಸ್ಸು ಕಾಣಬೇಕೆಂದು ಶುಭಹಾರೈಸಿದರು.

Sees Kaddi 2

ಇತ್ತೀಚೆಗಷ್ಟೇ ತೆರೆಗಂಡು ಯಶಸ್ವಿ ಪ್ರದರ್ಶನ ಕಾಣುತ್ತಿರೋ ‘ಪಪ್ಪಿ’ ಚಿತ್ರದ ನಿರ್ದೇಶಕ ಆಯುಶ್ ಮಲ್ಲಿ ಮಾತನಾಡಿ, ತಮ್ಮ ಸಿನಿಮಾಗೆ ನೀಡಿದಂಥಾದ್ದೇ ಪ್ರೋತ್ಸಾಹವನ್ನು ‘ಸೀಸ್ ಕಡ್ಡಿ’ ಚಿತ್ರಕ್ಕೂ ಕೊಡುವಂತೆ ಅರಿಕೆ ಮಾಡಿಕೊಂಡರು. ಐದು ಕಥೆ, ಐದು ಕನ್ನಡದ ಉಪಭಾಷೆ ಮತ್ತು ಐದು ಪ್ರದೇಶಗಳ ಸಮಾಗಮದೊಂದಿಗೆ ಇಲ್ಲಿನ ಕಥೆ ಗರಿಬಿಚ್ಚಿಕೊಂಡಿದೆಯಂತೆ. ಗ್ರಹಣ ಎಲ್ ಎಲ್ ಪಿ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರಕ್ಕೆ ಸುನಿಲ್ ನರಸಿಂಹಮೂರ್ತಿ ಛಾಯಾಗ್ರಹಣ, ಕೆ.ಸಿ ಬಾಲಸಾರಂಗನ್ ಸಂಗೀತ ನಿರ್ದೇಶನ, ಅನಿರುದ್ಧ್ ಹರ್ಷವರ್ಧನ್ ಸಂಕಲನ, ಆಶಾ ಥಾಮಸ್ ವಸ್ತ್ರ ವಿನ್ಯಾಸವಿದೆ. ಸಿತಿನ್ ಅಪ್ಪಯ್ಯ, ಬಿ ಎಸ್ ರಾಮಮೂರ್ತಿ, ಮಾನ್ವಿ ಬಳಗಾರ್, ನೊಣವಿನಕೆರೆ ರಾಮಕೃಷ್ಣಯ್ಯ, ಪ್ರಥಮ್ ರಾಜೇ ಅರಸ್, ಸಂತೋಷ್ ಕರ್ಕಿ, ಅನುಷ್ಕಾ ಟಕ್ಕಲಕಿ, ಸಂಜಯ್ ಗೌಡ, ಶ್ರೇಷ್ಠ್ ಜಪ್ತಿಮಠ್, ಮಹೇಂದ್ರ ಗೌಡ, ದೀಪಿಕಾ ಅಡ್ತಲೆ, ರಾಘವೇಂದ್ರ ಭಟ್, ನಾಗರಾಜ್ ರಾವ್, ರೇಖಾ ಕೂಡ್ಲಿಗಿ, ಉದಾತ್, ಜಯಂತ್ ವೆಂಕಟ್, ಅಮೋಘವರ್ಷ, ಅನೂಪ್ ಬಿ ಆರ್, ಶರ್ಮಿಳಾ ಕಾರ್ತಿಕ್, ಅಭಿಲಾಶ್ ಗೌಡ, ಗಂಗಾಧರ್, ಅಭಿಷೇಕ್, ಅಕುಲ್ ಮುಂತಾದವರ ತಾರಾಗಣವಿರುವ ಈ ಚಿತ್ರ ಜೂನ್ 6ರಂದು ತೆರೆಗಾಣಲಿದೆ.

TAGGED:sandalwoodsees kaddi filmಸೀಸ್‌ ಕಡ್ಡಿ ಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
28 minutes ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
48 minutes ago
Vinobanagar Police Station
Crime

ಗಾಂಜಾ ಸೇವಿಸಿ ವಿಚಿತ್ರ ವರ್ತನೆ – ವಿದ್ಯಾರ್ಥಿ ವಿರುದ್ಧ ಸುಮೊಟೊ ಕೇಸ್ ದಾಖಲು

Public TV
By Public TV
1 hour ago
hd kumaraswamy mb patil 1
Automobile

2 ವರ್ಷದ ಬಳಿಕ ವಿಧಾನಸೌಧಕ್ಕೆ ಬಂದ ಹೆಚ್‌ಡಿಕೆ – ಮಂಡ್ಯದಲ್ಲಿ ARAI ಕೇಂದ್ರದ ಜೊತೆ ಕೈಗಾರಿಕಾ ಹಬ್‌ ಸ್ಥಾಪನೆಗೆ ಚಿಂತನೆ

Public TV
By Public TV
2 hours ago
Mantralaya Ragavendraswamy Mutt Bichchali Land Dispute
Districts

ಮಂತ್ರಾಲಯ ರಾಯರ ಮಠಕ್ಕೆ ಮಂಜೂರಾದ ಜಾಗದ ಸರ್ವೆಗೆ ಭಾರೀ ವಿರೋಧ – ಹಲವರು ವಶಕ್ಕೆ

Public TV
By Public TV
2 hours ago
ARVIND KEJRIWAL
Court

ನೀವು ಆರ್‌ಎಸ್‌ಎಸ್‌ ಸಂಯೋಜಿತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೀರಿ: ದೆಹಲಿ ಹೈಕೋರ್ಟ್‌ನಲ್ಲಿ ಕೇಜ್ರಿವಾಲ್‌ ವಾದ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?