Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಇಟಿ ಫಲಿತಾಂಶ ಪ್ರಕಟ – ಟಾಪರ್‌ಗಳು ಯಾರು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಇಟಿ ಫಲಿತಾಂಶ ಪ್ರಕಟ – ಟಾಪರ್‌ಗಳು ಯಾರು?

Bengaluru City

ಸಿಇಟಿ ಫಲಿತಾಂಶ ಪ್ರಕಟ – ಟಾಪರ್‌ಗಳು ಯಾರು?

Public TV
Last updated: May 24, 2025 1:08 pm
Public TV
Share
3 Min Read
CET EXAM 5 medium
ಸಾಂದರ್ಭಿಕ ಚಿತ್ರ
SHARE

ಬೆಂಗಳೂರು: ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವ ಸುಧಾಕರ್‌ ಪ್ರಕಟಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭೌತಶಾಸ್ತ್ರದಲ್ಲಿ 1 ಗ್ರೇಸ್ ಅಂಕ, ರಸಾಯನಶಾಸ್ತ್ರ 2 ಪ್ರಶ್ನೆಗೆ ಎರಡು ಸರಿ ಉತ್ತರ, ಜೀವಶಾಸ್ತ್ರಕ್ಕೆ 1 ಪ್ರಶ್ನೆಗೆ ಎರಡು ಸರಿ ಉತ್ತರ ಎಂದು ಪರಿಗಣನೆ ಮಾಡಲಾಗಿದೆ ಎಂದು ತಿಳಿಸಿದರು.

ಸಿಇಟಿ ಪರೀಕ್ಷೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ ಹಾಕಿದ್ದರು. ಈ ಪೈಕಿ 3,11,991 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ವರ್ಷ ಪರೀಕ್ಷಾ ಸುಧಾರಣೆ ಮಾಡಿದ್ದೆವು. ಪರೀಕ್ಷಾ ಕೇಂದ್ರದಲ್ಲಿ ಫೇಸ್ ರೀಡಿಂಗ್ ತಂತ್ರಜ್ಞಾನ ಮಾಡಲಾಗಿತ್ತು. ಎಲ್ಲಾ ಪರೀಕ್ಷಾ ಕೇಂದ್ರದಲ್ಲಿ ವೆಬ್‌ ಕ್ಯಾಸ್ಟಿಂಗ್‌ ‌ಮಾಡಿದ್ದೇವೆ ಎಂದು ಹೇಳಿದರು.

ಮೊದಲ ಬಾರಿಗೆ ಎಲ್ಲಾ ಓಎಂಆರ್ ಶೀಟ್ ಪಬ್ಲಿಕ್ ಡೋಮೈನ್‌ಗೆ  ಹಾಕಲಾಗಿದೆ. ಆನ್ ಲೈನ್ ‌ಮೂಲಕ ದಾಖಲಾತಿ ಪರಿಶೀಲನೆ ವ್ಯವಸ್ಥೆ ಆಗಿದ್ದು ಆಪ್ಶನ್ ಎಂಟ್ರಿಗೆ ಸಿದ್ದತೆ ಮಾಡಿದ್ದೇವೆ. ನೀಟ್ ಫಲಿತಾಂಶ ಬಂದ ಕೂಡಲೇ ಪ್ರಕ್ರಿಯೆ ಶುರುವಾಗಲಿದೆ. ವಾರದ 7 ದಿನವೂ ಸಹಾಯವಾಣಿ ಬೆಳಗ್ಗೆ 8 ರಿಂದ 8 ರಾತ್ರಿ ಗಂಟೆವರೆಗೂ ಇರಲಿದೆ ಎಂದು ಮಾಹಿತಿ ನೀಡಿದರು.

ಸಂಖ್ಯಾ ಸುದ್ದಿ:
ಒಟ್ಟು ಪರೀಕ್ಷೆಗೆ ಅರ್ಜಿ ಹಾಕಿದವರು- 3,30,787
ಪರೀಕ್ಷೆ ಹಾಜರಾದವರು- 3,11,991
ಸಿಇಟಿ ರ‍್ಯಾಂಕ್ ಪಡೆದವರು- 2,75,677

ಎಷ್ಟು ಮಂದಿಗೆ ರ‍್ಯಾಂಕ್?
ಎಂಜಿನಿಯರ್ – 2,62,195
BNYS – 1,98,679
ಅಗ್ರಿಕಲ್ಚರ್ 2,14,588
ವೆಟರ್ನರಿ- 2,18,282
B ಫಾರ್ಮ್ – 2,66,256
ಫಾರ್ಮ್ D – 2,66,757
ನರ್ಸಿಂಗ್ 2,08,171 ವಿದ್ಯಾರ್ಥಿಗಳು.

ಎಂಜಿನಿಯರ್
1.ಭವೇಶ್ ಜಯಂತಿ-ಚೈತನ್ಯ ಟೆಕ್ನೋ ಮಾರತ್ ಹಳ್ಳಿ.
2.ಸಾತ್ವಿಕ್ ಬಿರಾದರ್- ಚೈತನ್ಯ ಟೆಕ್ನೊ ಉತ್ತರಹಳ್ಳಿ 98.83%
3.ದಿನೇಶ್ ಗೋಮತಿ- ಚೈತನ್ಯ ಟೆಕ್ನೋ ಮಾರತ್‌ ಹಳ್ಳಿ.

ವೆಟರ್ನರಿ 
1.ಹರೀಶ್ ರಾಜ್- ನಾರಾಯಣ ಇ ಟೆಕ್ನೋ, ದೊಡ್ಡ ಬೆಟ್ಟಹಳ್ಳಿ
2.ಆತ್ರೇಯ ವೆಂಕಟಾಚಲಂ- ನ್ಯಾಷನಲ್ ಪಬ್ಲಿಕ್ ಸ್ಕೂಲ್, HSR ಲೇಔಟ್
3.ಸಪಲ್ S ಶೆಟ್ಟಿ- ಎಕ್ಸ್ ಪರ್ಟ್ ಪಿಯು ಕಾಲೇಜ್ ಮಂಗಳೂರು

ಅಗ್ರಿಕಲ್ಚರ್
1.ಅಕ್ಷಯ್ M ಹೆಗ್ಡೆ- ಆಳ್ವಾಸ್ ಪಿಯು ಕಾಲೇಜ್, ಮೂಡಬಿದಿರೆ
2.ಸಾಯಿಶ್ ಶ್ರವಣ್ ಪಂಡಿತ್- ಎಕ್ಸ್ ಪರ್ಟ್ ಪಿಯು ಕಾಲೇಜ್ ಮಂಗಳೂರು
3.ಸುಚಿತ್ ಪಿ ಪ್ರಸಾದ್- ಎಕ್ಸ್ ಪರ್ಟ್ ಪಿಯು ಕಾಲೇಜು, ಮಂಗಳೂರು

BNYS 
1.ಹರೀಶ್ ರಾಜ್, ನಾರಾಯಣ ಇ ಟೆಕ್ನೊ ದೊಡ್ಡಬೆಟ್ಟಹಳ್ಳಿ, ಬೆಂಗಳೂರು
2.ಆತ್ರೇಯ ವೆಂಕಟಾಚಲಂ- ನ್ಯಾಷನಲ್‌ ಪಬ್ಲಿಕ್ ಸ್ಕೂಲ್, HSR ಲೇಔಟ್, ಬೆಂಗಳೂರು
3.ಸಫಲ್ ಎಸ್ ಶೆಟ್ಟಿ- ಎಕ್ಸ್ ಪರ್ಟ್ ಪಿಯು ಕಾಲೇಜು, ಮಂಗಳೂರು.

ನರ್ಸಿಂಗ್
1.ಹರೀಶ್ ರಾಜ್, ನಾರಾಯಣ ಇ ಟೆಕ್ನೊ ದೊಡ್ಡಬೆಟ್ಟಹಳ್ಳಿ, ಬೆಂಗಳೂರು
2.ಆತ್ರೇಯ ವೆಂಕಟಾಚಲಂ- ನ್ಯಾಷನಲ್‌ ಪಬ್ಲಿಕ್ ಸ್ಕೂಲ್, HSR ಲೇಔಟ್.ಬೆಂಗಳೂರು
3.ಸಫಲ್ ಎಸ್ ಶೆಟ್ಟಿ- ಎಕ್ಸ್ ಪರ್ಟ್ ಪಿಯು ಕಾಲೇಜು, ಮಂಗಳೂರು.

ಫಾರ್ಮ್ D 
1.ಆತ್ರೇಯ ವೆಂಕಟಾಚಲಂ- ನ್ಯಾಷನಲ್‌ ಪಬ್ಲಿಕ್ ಸ್ಕೂಲ್, HSR ಲೇಔಟ್.ಬೆಂಗಳೂರು
2.ಭವೇಶ್ ಜಯಂತಿ- ಚೈತನ್ಯ ಟೆಕ್ನೊ, ಮಾರತ್ ಹಳ್ಳಿ. ಬೆಂಗಳೂರು
3.ಹರೀಶ್ ರಾಜ್, ನಾರಾಯಣ ಇ ಟೆಕ್ನೊ ದೊಡ್ಡಬೆಟ್ಟಹಳ್ಳಿ, ಬೆಂಗಳೂರು

ಫಾರ್ಮ್
1.ಆತ್ರೇಯ ವೆಂಕಟಾಚಲಂ- ನ್ಯಾಷನಲ್‌ ಪಬ್ಲಿಕ್ ಸ್ಕೂಲ್, HSR ಲೇಔಟ್, ಬೆಂಗಳೂರು
2.ಭವೇಶ್ ಜಯಂತಿ- ಚೈತನ್ಯ ಟೆಕ್ನೊ, ಮಾರತ್ ಹಳ್ಳಿ, ಬೆಂಗಳೂರು
3.ಹರೀಶ್ ರಾಜ್, ನಾರಾಯಣ ಇ ಟೆಕ್ನೊ,ದೊಡ್ಡಬೆಟ್ಟಹಳ್ಳಿ ಯಲಹಂಕ, ಬೆಂಗಳೂರು

ವೆಟರ್ನರಿ ಪ್ರಾಕ್ಟಿಕಲ್ 
1.ರಕ್ಷಿತಾ- HMR ನ್ಯಾಷನಲ್ ಪಬ್ಲಿಕ್ ಸ್ಕೂಲ್, ಕಲ್ಯಾಣ ನಗರ, ಬೆಂಗಳೂರು
2.ನಂದನ್ ಟಿ.ಎಸ್- RK ವಿಷನ್ ಪಿಯು ಕಾಲೇಜ್, ಚಿಕ್ಕಬಳ್ಳಾಪುರ
3.ಭುವನೇಶ್ವರಿ- ಶ್ರೀ ಉಮಾಮಹೇಶ್ವರಿ ಪಿಯು ಕಾಲೇಜ್,ರಾಯಚೂರು

ಅಗ್ರಿಕಲ್ಚರ್ ಪ್ರಾಕ್ಟಿಕಲ್
1.ಕೀರ್ತನಾ- ಶಾರದಾಂಬ ಪಿಯು ಕಾಲೇಜ್,ತುಮಕೂರು
2.ರಕ್ಷಿತಾ- HMR ನ್ಯಾಷನಲ್ ಪಿಯು ಕಾಲೇಜ್, ಕಲ್ಯಾಣ ನಗರ, ಬೆಂಗಳೂರು
3.ಅಶ್ವಿನಿ ಯಕ್ಕುಂಡಿ- ಎಕ್ಸಲೆನ್ಸ್ ಸೈನ್ಸ್ ಪಿಯು ಕಾಲೇಜ್, ವಿಜಯಪುರ

Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

suspects arrested for selling drugs near hostel in yelahanka
Bengaluru City

ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳು ಅರೆಸ್ಟ್‌ – 10.5 ಲಕ್ಷ ಮೌಲ್ಯದ ಗಾಂಜಾ ಸೀಜ್‌

Public TV
By Public TV
12 minutes ago
Jairam Ramesh
Latest

ಪಾಕ್‌ ಮಧ್ಯಸ್ಥಿಕೆ|ಭಾರತದ ರಾಜತಾಂತ್ರಿಕತೆಗೆ ದೊಡ್ಡ ಹಿನ್ನಡೆ: ಜೈರಾಮ್‌ ರಮೇಶ್‌

Public TV
By Public TV
35 minutes ago
ELEPHANT
Districts

ಪೊನ್ನಂಪೇಟೆಯಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

Public TV
By Public TV
59 minutes ago
Accident Sakleshpura
Crime

ಕೇರಳಕ್ಕೆ ಮತ ಚಲಾಯಿಸಲು ಹೊರಟಿದ್ದಾಗ ಕಾರು ಅಪಘಾತ – ವ್ಯಕ್ತಿಯ ಸ್ಥಿತಿ ಗಂಭೀರ

Public TV
By Public TV
1 hour ago
Iran Uranium Enrichment 3
Latest

ಯುರೇನಿಯಂ ಸಂವರ್ಧನೆ ತನ್ನ ಸಾರ್ವಭೌಮ ಹಕ್ಕು – ಇರಾನ್‌ ಪ್ರಸ್ತಾಪಕ್ಕೆ ಅಮೆರಿಕ ಒಪ್ಪಿಗೆ ನೀಡಿದ್ಯಾ? ಯಾಕೆ ಈ ಗೊಂದಲ?

Public TV
By Public TV
2 hours ago
Gold Silver 2
Bengaluru City

ಇರಾನ್, ಇಸ್ರೇಲ್ ಕದನ ವಿರಾಮ ಬೆನ್ನಲ್ಲೇ ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?