ಬಾಲಿವುಡ್ ನಟ ಹೃತಿಕ್ ರೋಷನ್ (Hrithik Roshan) ಅವರಿಗೆ ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ನಿರ್ದೇಶನ ಮಾಡಲಿದ್ದಾರೆ ಎನ್ನಲಾದ ಸುದ್ದಿಯೊಂದು ಹರಿದಾಡುತ್ತಿದೆ. ಇದನ್ನೂ ಓದಿ:ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ; ನೀವು ಕ್ಷಮೆ ಕೇಳಿದ್ರೆ ಕ್ಷಮಾ ಹಾಸನ್ ಆಗ್ತೀರಿ: ಹಂಸಲೇಖ

View this post on Instagram
ಹೊಂಬಾಳೆ ಸಂಸ್ಥೆಯ ‘ಸಲಾರ್’ ಸಿನಿಮಾದಲ್ಲಿ ಪೃಥ್ವಿರಾಜ್ ನಟಿಸಿದ್ದರು. ಈ ನಿರ್ಮಾಣ ಸಂಸ್ಥೆಯೊಂದಿಗೆ ನಟ ಉತ್ತಮ ಒಡನಾಟ ಹೊಂದಿದ್ದಾರೆ. ಹೀಗಾಗಿ ಹೃತಿಕ್‌ಗೆ ಪೃಥ್ವಿರಾಜ್ ನಿರ್ದೇಶನ ಮಾಡ್ತಾರೆ ಎಂದು ಸುದ್ದಿ ಹಬ್ಬಿದೆ.
ಸದ್ಯ ಹೃತಿಕ್ ರೋಷನ್ ಅವರು ‘ವಾರ್-2’ ಸಿನಿಮಾ ರಿಲೀಸ್‌ಗೆ ಎದುರು ನೋಡ್ತಿದ್ದಾರೆ. ಆ.14ರಂದು ಸಿನಿಮಾ ರಿಲೀಸ್ ಆಗಲಿದೆ. ಆ ನಂತರ ಹೊಂಬಾಳೆ ಸಂಸ್ಥೆಯ ಸಿನಿಮಾದ ಶೂಟಿಂಗ್‌ನಲ್ಲಿ ಅವರು ಭಾಗಿಯಾಗಲಿದ್ದಾರೆ.


