Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ಯಾರಂಟಿ ಅನುಷ್ಠಾನ ಸಮಿತಿಗೆ ಭಾರೀ ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗ್ಯಾರಂಟಿ ಅನುಷ್ಠಾನ ಸಮಿತಿಗೆ ಭಾರೀ ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆ ಆದೇಶ

Bengaluru City

ಗ್ಯಾರಂಟಿ ಅನುಷ್ಠಾನ ಸಮಿತಿಗೆ ಭಾರೀ ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆ ಆದೇಶ

Public TV
Last updated: May 31, 2025 11:48 am
Public TV
Share
1 Min Read
Congress Guarantee
SHARE

– ಕಳೆದ ಏಪ್ರಿಲ್‌ನಿಂದ ಆಗಸ್ಟ್‌ವರೆಗಿನ ಗೌರವ ಧನ ಬಿಡುಗಡೆಗೆ ಆದೇಶ

ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ `ಗೃಹಲಕ್ಷ್ಮಿ’ ಯೋಜನೆಯ ಹಣ ಬರುತ್ತಿಲ್ಲ ಎಂದು ಜನ ಆರೋಪ ಮಾಡುತ್ತಿದ್ದಾರೆ. ಈ ನಡುವೆಯೂ ಗ್ಯಾರಂಟಿ ಅನುಷ್ಠಾನ ಸಮಿತಿಗಳು (Guarantee Implementation Committee) ಮುಂದುವರಿದಿದೆ. ಇದೀಗ ಗ್ಯಾರಂಟಿ ಜಾರಿ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಬರೋಬ್ಬರಿ 7.65 ಕೋಟಿ ಹಣ ಬಿಡುಗಡೆ ಮಾಡಿ ಆರ್ಥಿಕ ಇಲಾಖೆ (Finance Department) ಆದೇಶ ಹೊರಡಿಸಿದೆ.

ಜಿಲ್ಲಾ ಪಂಚಾಯಿತಿಗಳಿಗೆ 1.31 ಕೋಟಿ ರೂ., ತಾಲೂಕು ಪಂಚಾಯಿತಿಗಳಿಗೆ 6.33 ಕೋಟಿ ರೂ. ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರ ಗೌರವಧನ ಮತ್ತು ಸದಸ್ಯರ ಸಭಾ ಭತ್ಯೆಯನ್ನು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದ್ದು, ಮೂರು ತಿಂಗಳ ಅಡ್ವಾನ್ಸ್ ಹಣ ಬಿಡುಗಡೆ ಮಾಡಲು ಸೂಚನೆ ನೀಡಿದೆ. ಇದನ್ನೂ ಓದಿ: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು/ಗುಟ್ಕಾ ಉಗುಳಿದ್ರೆ 1,000 ರೂ. ದಂಡ: ರಾಜ್ಯ ಸರ್ಕಾರದಿಂದ ಗೆಜೆಟ್ ಆದೇಶ

ಸರ್ಕಾರ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರನ್ನೇ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿದೆ. ಈ ವಿಚಾರದ ಬಗ್ಗೆ ಕಳೆದ ಅಧಿವೇಶನದಲ್ಲಿ ಸರ್ಕಾರ ಹಾಗೂ ವಿಪಕ್ಷಗಳ ಮಧ್ಯೆ ಭಾರೀ ಜಟಾಪಟಿ ನಡೆದಿತ್ತು. ಈ ಬೆನ್ನಲ್ಲೇ ಜಿ.ಪಂ, ತಾಪಂ.ಗಳಿಗೆ 7.65 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಆರ್ಥಿಕ ಇಲಾಖೆ ಆದೇಶಿಸಿದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ 7 ಜಿಲ್ಲೆಗಳಲ್ಲಿ ಏಕಾಏಕಿ ದಾಳಿ!

ಇತ್ತೀಚೆಗಷ್ಟೇ ಡಿಸಿಎಂ ಡಿಕೆಶಿ ಮಾತನಾಡುತ್ತಾ, ನಾವು ಪ್ರತೀ ತಿಂಗಳು ಗ್ಯಾರಂಟಿ ಹಣ ಕೊಡ್ತೀವಿ ಅಂತ ಹೇಳಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ಮೈಸೂರು | ಹತ್ತೇ ದಿನಗಳಲ್ಲಿ ಕಬಿನಿ ಜಲಾಶಯ ಬಹುತೇಕ ಭರ್ತಿ

TAGGED:bengaluruFinance DepartmentGuarantee Implementation CommitteeGUARANTEE SCHEMEಆರ್ಥಿಕ ಇಲಾಖೆಗ್ಯಾರಂಟಿ ಅನುಷ್ಠಾನ ಸಮಿತಿಗ್ಯಾರಂಟಿ ಯೋಜನೆಬೆಂಗಳೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

SATISH JARKIHOLI 1
Latest

ನಾವ್ಯಾರೂ ಸಿಎಂ ರೇಸ್‌ನಲ್ಲಿ ಇಲ್ಲ: ಸತೀಶ್ ಜಾರಕಿಹೊಳಿ

Public TV
By Public TV
20 minutes ago
Delhi Police
Latest

ದೆಹಲಿಯಲ್ಲಿ ಮತ್ತೆ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆ ಚುರುಕು

Public TV
By Public TV
1 hour ago
G Parameshwar
Bengaluru City

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ – ರಾಜ್ಯದಲ್ಲೂ ಹೈ ಅಲರ್ಟ್‌: ಪರಮೇಶ್ವರ್‌

Public TV
By Public TV
1 hour ago
Yadagiri
Districts

ವೈಭವದಿಂದ ನೆರವೇರಿದ ಕಲ್ಯಾಣ ಕರ್ನಾಟಕದ ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ರಥೋತ್ಸವ

Public TV
By Public TV
1 hour ago
MB Patil 3
Bengaluru City

ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್

Public TV
By Public TV
2 hours ago
bjp flag
Bengaluru City

ಒಳ ಮೀಸಲಾತಿಯಲ್ಲಿರೋ ಗೊಂದಲ ನಿವಾರಣೆ ಮಾಡಿ – ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?