ಬಾಲಿವುಡ್ ಬೆಡಗಿ ದಿಶಾ ಪಟಾನಿಗೆ (Disha Patani) ಗೋಲ್ಡನ್ ಚಾನ್ಸ್ ಸಿಕ್ಕಿದೆ. ಬಾಲಿವುಡ್‌ನಲ್ಲಿ ಸಕ್ಸಸ್ ಕಾಣದ ದಿಶಾ ಈಗ ಹಾಲಿವುಡ್‌ನಲ್ಲಿ (Hollywood) ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಇದನ್ನೂ ಓದಿ:ಕ್ಷಮೆ ಕೇಳದ ಕಮಲ್ ಹಾಸನ್‌ಗೆ ಬ್ಯಾನ್ ಬಿಸಿ..!

ಬಾಲಿವುಡ್‌ನಲ್ಲಿ ಸದಾ ಗ್ಲ್ಯಾಮರ್‌ನಿಂದಲೇ ಗಮನ ಸೆಳೆಯುವ ದಿಶಾ, ಹಾಲಿವುಡ್‌ನಲ್ಲಿ ಗೆದ್ದು ಬೀಗ್ತಾರಾ? ಎಂಬುದನ್ನು ಕಾದುನೋಡಬೇಕಿದೆ. ಇದನ್ನೂ ಓದಿ:ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸುದೀಪ್?
ಎಂ.ಎಸ್ ಧೋನಿ, ಕಲ್ಕಿ 2598 ಎಡಿ, ಕಂಗುವ, ಭಘಿ 2 ಸಿನಿಮಾಗಳಲ್ಲಿ ದಿಶಾ ನಟಿಸಿದ್ದಾರೆ. `ವೆಲ್‌ಕಮ್ ಟು ದಿ ಜಂಗಲ್’ ಚಿತ್ರ ಈ ವರ್ಷದ ಅಂತ್ಯದಲ್ಲಿ ತೆರೆ ಕಾಣಲಿದೆ. ಈ ಸಿನಿಮಾದ ರಿಲೀಸ್ ಬಗ್ಗೆ ಡೇಟ್ ಅನೌನ್ಸ್ ಮಾಡಬೇಕಿದೆ.



