Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಲ್ತುಳಿತ ಪ್ರಕರಣ – ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಲ್ತುಳಿತ ಪ್ರಕರಣ – ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್

Bengaluru City

ಕಾಲ್ತುಳಿತ ಪ್ರಕರಣ – ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್

Public TV
Last updated: June 5, 2025 11:05 am
Public TV
Share
1 Min Read
Chinnaswamy Stadium Stampede
SHARE

– ಮಧ್ಯಾಹ್ನ 2:30ಕ್ಕೆ ಅರ್ಜಿ ವಿಚಾರಣೆ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ಕಾಲ್ತುಳಿತ (Stampede) ಸಂಭವಿಸಿ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ (High Court) ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

ಘಟನೆ ಕುರಿತು ಮಧ್ಯಾಹ್ನ 2:30ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕಾಮೇಶ್ವರ ರಾವ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಿತ್ತು. ಈ ಬಗ್ಗೆ ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ಕೋರ್ಟ್ ತಿಳಿಸಿದೆ. ಇದನ್ನೂ ಓದಿ: ಟೀಂ ಇಂಡಿಯಾದ್ದು 5 ದಿನ, ಸಿಎಸ್‌ಕೆ 3 ದಿನದ ನಂತರ ಆಚರಣೆ ಮಾಡಿದ್ರೆ ಒಂದೇ ದಿನದಲ್ಲಿ ವಿಜಯೋತ್ಸವ ಆಚರಿಸಿದ್ದು ಯಾಕೆ? – ಜೆಡಿಎಸ್‌ ಆಕ್ರೋಶ

karnataka High Court

ಎಜಿ ಶಶಿಕಿರಣ್ ಶೆಟ್ಟಿ ಪೀಠಕ್ಕೆ ವಿವರಣೆ ನೀಡಲಿದ್ದಾರೆ. ವಕೀಲ ಹೇಮಂತ್ ರಾಜ್, ಜಿ.ಆರ್.ಮೋಹನ್ ಕೂಡ ಮಾಹಿತಿ ನೀಡಲಿದ್ದಾರೆ. ಹೈಕೋರ್ಟ್ ಕಟ್ಟಡದ ಮೇಲೂ ಜನರು ನಿಂತಿದ್ದರು. ಭದ್ರತಾ ಲೋಪವಾಗಿದೆ ಎಂದು ವಕೀಲರು ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನನ್ನ ಮೊಮ್ಮಗಳ ಸಾವಿಗೆ ಸರ್ಕಾರವೇ ನೇರ ಹೊಣೆ: ಮೃತ ದಿವ್ಯಾಂಶಿ ಅಜ್ಜ ಕಿಡಿ

ಜನರ ಸಾವುನೋವಿನ ಬಗ್ಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಭದ್ರತಾ ಲೋಪದ ಬಗ್ಗೆ ಸರ್ಕಾರದ ವರದಿ ಕೇಳಿದ್ದೇವೆ. ವಿಚಾರಣೆ 2:30ಕ್ಕೆ ನಿಗದಿಯಾಗಿದೆ ಎಂದು ನ್ಯಾಯಾಲಯ ಹೇಳಿದೆ. ಇದನ್ನೂ ಓದಿ: ಕಾಲ್ತುಳಿತದಲ್ಲಿ 11 ಮಂದಿ ಸಾವು – ಮರಣೋತ್ತರ ಪರೀಕ್ಷೆ ವರದಿಯಲ್ಲಿ ಏನಿದೆ?

TAGGED:bengaluruChinnaswamy Stadium Stampedehigh courtsuo moto case
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

congress mlas surjewala
Bengaluru City

ಸುರ್ಜೇವಾಲಾ ವಾರ್ನಿಂಗ್‌ಗೂ ಡೋಂಟ್‌ಕೇರ್ – ಕಾಂಗ್ರೆಸ್ ಶಾಸಕರ ಫಾರಿನ್ ಟೂರ್ ಫಿಕ್ಸ್

Public TV
By Public TV
13 minutes ago
DK Shivakumar and siddaramaiah 2
Bengaluru City

ಕುರ್ಚಿ ಕದನ | ಹೈಕಮಾಂಡ್‌ ಹೇಳಿದ್ರೆ ನಾನೂ ಕೇಳ್ಬೇಕು, ಡಿಕೆಶಿನೂ ಕೇಳ್ಬೇಕು: ಸಿದ್ದರಾಮಯ್ಯ

Public TV
By Public TV
42 minutes ago
male madappa devotees
Latest

ಮಾದಪ್ಪನ ದರ್ಶನಕ್ಕೆ 2ನೇ ದಿನವೂ ಸಾವಿರಾರು ಭಕ್ತರ ಪಾದಯಾತ್ರೆ – ಹಗ್ಗಕಟ್ಟಿ ನದಿ ದಾಟಿಸಿದ SDRF ತಂಡ

Public TV
By Public TV
48 minutes ago
RCB 3
Cricket

RCB ಗೆ ಬಿಗ್‌ ಶಾಕ್‌ – ಎನ್‌ಒಸಿ ನಿರಾಕರಿಸಿದ ಎಂಸಿಎ; ಬೆಂಗಳೂರಲ್ಲೇ ಐಪಿಎಲ್‌ ಉದ್ಘಾಟನೆ ಫಿಕ್ಸಾ?

Public TV
By Public TV
54 minutes ago
manhole delhi
Latest

ಒಳಚರಂಡಿ ಮ್ಯಾನ್‌ಹೋಲ್‌ಗೆ ಬಿದ್ದು ಕಾರ್ಮಿಕ ಸಾವು

Public TV
By Public TV
1 hour ago
G Parameshwar
Bengaluru City

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ – ತನಿಖೆಗೆ ಪರಂ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?