Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಂಭಮೇಳದಲ್ಲಿ ಜನ ಸತ್ತರು ಅಂತ ಇಲ್ಲೂ ಸಾಯ್ಬೇಕಾ? – ಸಿಎಂ ವಿರುದ್ಧ ಪ್ರಮೋದ್ ಮುತಾಲಿಕ್‌ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಕುಂಭಮೇಳದಲ್ಲಿ ಜನ ಸತ್ತರು ಅಂತ ಇಲ್ಲೂ ಸಾಯ್ಬೇಕಾ? – ಸಿಎಂ ವಿರುದ್ಧ ಪ್ರಮೋದ್ ಮುತಾಲಿಕ್‌ ಕಿಡಿ

Belgaum

ಕುಂಭಮೇಳದಲ್ಲಿ ಜನ ಸತ್ತರು ಅಂತ ಇಲ್ಲೂ ಸಾಯ್ಬೇಕಾ? – ಸಿಎಂ ವಿರುದ್ಧ ಪ್ರಮೋದ್ ಮುತಾಲಿಕ್‌ ಕಿಡಿ

Public TV
Last updated: June 5, 2025 4:26 pm
Public TV
Share
1 Min Read
Pramodh Muthalik
SHARE

ಬೆಳಗಾವಿ: ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಬಳಿ ನಡೆದ ಕಾಲ್ತುಳಿತದ ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್‌ (Pramod Muthalik) ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಬೆಳಗಾವಿಯಲ್ಲಿ (Belagavi) ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಕುಂಭಮೇಳದಲ್ಲೂ ಸಹ ಕಾಲ್ತುಳಿತ ಆಗಿತ್ತು. ಅದರ ಕುರಿತು ನಾನು ಮಾತಾಡಿಲ್ಲ ಎಂದಿದ್ದ ಸಿಎಂ ಹೇಳಿಕೆಗೆ ಅವರು ಪ್ರತಿಕ್ರಿಯಿಸಿ, ಕುಂಭಮೇಳದಲ್ಲಿ ಸತ್ತರು ಅಂತ ಇಲ್ಲೂ ಸಾಯ್ಬೇಕಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: KSCA ಪ್ರಸ್ತಾಪವನ್ನು ಸರ್ಕಾರ ದಿಢೀರ್‌ ಒಪ್ಪಿಕೊಂಡಿದ್ದರಿಂದ ದುರಂತ!

ಕಾಲ್ತುಳಿತ ಅತ್ಯಂತ ಖಂಡನೀಯ ಮತ್ತು ದುರದೃಷ್ಟಕರವಾದ ಘಟನೆ. ಕುಂಭಮೇಳದಲ್ಲಿ ನಡೆದ ಘಟನೆಗೂ ಇದಕ್ಕೂ ಹೋಲಿಕೆ ಮಾಡಬಾರದು. ಕುಂಭಮೇಳದಲ್ಲಿ ಸತ್ತಿದ್ದಾರೆ ಇಲ್ಲೂ ಸಾಯಲಿ ಅಂತ ಸಿದ್ದರಾಮಯ್ಯನವರ ಅನಿಸಿಕೆನಾ? ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ಎರಡೂ ಪಕ್ಷಗಳು ಭ್ರಷ್ಟಾಚಾರದಲ್ಲಿ ತೊಡಗಿವೆ. ರಸ್ತೆಯಲ್ಲಿ ಗುಂಡಿಗಳು ಬಿದ್ದರೆ, ನಿಮ್ಮ ಕಾಲದಲ್ಲಿ ಬಿದ್ದಿರಲಿಲ್ವಾ? ಎಂದು ಪ್ರಶ್ನೆ ಮಾಡ್ತಾರೆ. ಸಿದ್ದರಾಮ್ಯನವರೇ ಕೆಸರೆರಚಾಟ ನಿಮಗೆ ಶೋಭೆ ತರಲ್ಲ. ಆಗಿರುವ ತಪ್ಪನ್ನು ಒಪ್ಪಿಕೊಂಡು ಜನರ ಬಳಿ ಕ್ಷಮೆ ಕೇಳಿ. ಅಲ್ಲಿ ಸತ್ತಿದ್ದಾರೆ, ಇಲ್ಲಿ ಸತ್ತರೆ ಏನು ದೊಡ್ಡ ಮಹಾನ್ ಎಂಬ ಮನೋಭಾವ ಸರಿಯಲ್ಲ. ಎರಡೂ ಪಕ್ಷದವರು ಬಾಯಿ ಮುಚ್ಕೊಂಡು ಇರಬೇಕು ಅಷ್ಟೇ ಎಂದು ಖಾರವಾಗಿ ನುಡಿದಿದ್ದಾರೆ.

ಘಟನೆಯಾದ ಸಂದರ್ಭದಲ್ಲಿಯೇ ವಿಜಯೋತ್ಸವ ನಡೆದಿದೆ. ತಕ್ಷಣ ವಿಜಯೋತ್ಸವವನ್ನು ನಿಲ್ಲಿಸಬೇಕಿತ್ತು. ಕ್ರಿಕೆಟ್ ಪ್ಲೇಯರ್ಸ್ ಹಾಗೂ ಅದಕ್ಕೆ ಸಂಬಂಧಿಸಿದ ಕಮೀಟಿಗಳು ಕೋಟಿ ಕೋಟಿ ಗಳಿಸುತ್ತೀರಿ. ಘಟನೆಯಲ್ಲಿ ಸತ್ತವರೆಲ್ಲರೂ ಸಹ ಯುವಕರೇ ಇದ್ದಾರೆ. ಒಂದು ಕೋಟಿ ರೂ. ಪರಿಹಾರವನ್ನ ಕ್ರಿಕೆಟ್ ಕಮೀಟಿಯವರೇ ಕೊಡಬೇಕು. ಅಭಿಮಾನಿಗಳಿಂದಲೇ ಕೋಟಿ ಗಳಿಸುವ ನೀವು ಅಭಿಮಾನಿಗಳಿಗೆ ಕೋಟಿ‌ ರೂ. ಪರಿಹಾರ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮಗಳಿಗೆ ಮದುವೆ ಮಾಡಲು ಯೋಜಿಸಿದ್ದೆವು, ನಮ್ಮ ಕಷ್ಟ ಯಾವ ತಂದೆ-ತಾಯಿಗೂ ಬೇಡ: ಮೃತ ಟೆಕ್ಕಿ ತಂದೆ ಕಣ್ಣೀರು

TAGGED:chinnaswamy stadiumIPL 2025pramod muthaliksiddaramaiah
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Bengaluru Kalaburagi Vande Bharat Express train
Bagalkot

ಮಾ.15ರಿಂದ ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

Public TV
By Public TV
18 minutes ago
Restaurant Hotel
Bengaluru City

ಹೋಟೆಲ್‌ಗಳಿಗೆ ಸಂಕಷ್ಟ – ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್‌ ಸರಬರಾಜು ಬಂದ್‌

Public TV
By Public TV
19 minutes ago
Mariana L Naishuler
Latest

ಚೆನ್ನೈನ US ಕಾನ್ಸುಲೇಟ್ ಜನರಲ್ ಆಗಿ ಮರಿಯಾನಾ ಎಲ್.ನೈಶುಲರ್ ಅಧಿಕಾರ ಸ್ವೀಕಾರ

Public TV
By Public TV
47 minutes ago
Attack on Iranian oil facilities US objects to Israels actions
Latest

ಇರಾನ್‌ ಬೀದಿಯಲ್ಲಿ ಬೆಂಕಿಯ ಮಳೆ – ಇಸ್ರೇಲ್‌ ದಾಳಿಗೆ ಅಮೆರಿಕ ಅಸಮಾಧಾನ

Public TV
By Public TV
57 minutes ago
Mallikarjuna Mutya 3
Districts

ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ

Public TV
By Public TV
1 hour ago
Karwar Container Car Accident
Crime

ಕುಡಿದ ಮತ್ತಿನಲ್ಲಿ ಕಾರಿಗೆ ಗುದ್ದಿದ ಕಂಟೇನರ್ ಚಾಲಕ – ಮಗು ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?