Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಸ್‌ವೈ ಮೊಮ್ಮಗನ ಅದ್ಧೂರಿ ಆರತಕ್ಷತೆಯಲ್ಲಿ ಜೆ.ಪಿ ನಡ್ಡಾ, ಉಪರಾಷ್ಟ್ರಪತಿ ಭಾಗಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಎಸ್‌ವೈ ಮೊಮ್ಮಗನ ಅದ್ಧೂರಿ ಆರತಕ್ಷತೆಯಲ್ಲಿ ಜೆ.ಪಿ ನಡ್ಡಾ, ಉಪರಾಷ್ಟ್ರಪತಿ ಭಾಗಿ

Districts

ಬಿಎಸ್‌ವೈ ಮೊಮ್ಮಗನ ಅದ್ಧೂರಿ ಆರತಕ್ಷತೆಯಲ್ಲಿ ಜೆ.ಪಿ ನಡ್ಡಾ, ಉಪರಾಷ್ಟ್ರಪತಿ ಭಾಗಿ

Public TV
Last updated: June 8, 2025 8:03 am
Public TV
Share
1 Min Read
JP Nadda
SHARE

ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ಅವರ ಮೊಮ್ಮಗ, ಬಿ.ವೈ ರಾಘವೇಂದ್ರ (BY Raghavendra) ಪುತ್ರ ಸುಭಾಷ್ ಅವರಿಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರ (ನಿನ್ನೆ) ಶನಿವಾರ ನಡೆದ ಆರತಕ್ಷತೆ ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು ಪಾಲ್ಗೊಂಡು ನವಜೋಡಿಗಳಿಗೆ ಶುಭಹಾರೈಸಿದರು.

Jagdeep Dhankhar

ಬೆಂಗಳೂರಿನ ಅರಮನೆ ಮೈದಾನದಲ್ಲಿ ಸುಭಾಷ್ ಹಾಗೂ ಶ್ರಾವಣಾ ಅದ್ಧೂರಿ ಆರತಕ್ಷತೆ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವರೂ ಆಗಿರುವ ಜೆ.ಪಿ ನಡ್ಡಾ, ಉಪರಾಷ್ಟ್ರಪತಿ ಜಗದೀಪ್ ಧನಕರ್ (Jagdeep Dhankhar), ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಆಂಧ್ರ ಪ್ರದೇಶದ ರಾಜ್ಯಪಾಲ ಅಬ್ದುಲ್ ನಜೀರ್, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಪಾಲ್ಗೊಂಡು, ನವ ವಧು-ವರರಿಗೆ ಶುಭ ಹಾರೈಸಿದರು. ಇದನ್ನೂ ಓದಿ: ಭಾರತಕ್ಕೆ ಗುಡ್‌ನ್ಯೂಸ್: ದೇಶದ ಕಡುಬಡತನ ಪ್ರಮಾಣ 27.1% ರಿಂದ 5.3% ಕ್ಕೆ ಇಳಿಕೆ 

Jagdeep Dhankhar 2

ಈ ಸಂಭ್ರಮದಲ್ಲಿ ಜಮೀರ್ ಅಹ್ಮದ್, ಬೈರತಿ ಸುರೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಗಣ್ಯಾತಿಗಣ್ಯರು ಭಾಗಿಯಾಗಿದ್ದರು. ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿ.ವೈ ರಾಘವೇಂದ್ರ ಶಾಲು ಹೊದಿಸಿ ಗೌರವಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ರಾಘವೇಂದ್ರ ಪತ್ನಿ ಶಾಲು ಹೊದಿಸಿ ಸ್ವಾಗತಿಸಿದರು. ಇದನ್ನೂ ಓದಿ: ಕಾಲ್ತುಳಿತ ಘಟನೆಯಿಂದ ಸಿಎಂ ಸಿದ್ದರಾಮಯ್ಯ ಬಹಳ ನೊಂದಿದ್ದಾರೆ: ಎಂ.ಸಿ ಸುಧಾಕರ್

JP Nadda 2

ಮಾರ್ಚ್ 24ರಂದು ಕಲಬುರಗಿಯಲ್ಲಿ ಬಿಎಸ್‌ವೈ ಪುತ್ರನ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿತ್ತು. ಬಿವೈ ರಾಘವೇಂದ್ರ ಪುತ್ರ ಸುಭಾಷ್ ಕಲಬುರಗಿಯ ಮಹಾದಾಸೋಹಿ ಶರಣಬಸವೇಶ್ವರ ಸಂಸ್ಥಾನದ ಲಿಂಗರಾಜಪ್ಪ ಅಪ್ಪ-ದೀಪಾಲಿ ದಂಪತಿಯ ಪುತ್ರಿ ಶ್ರಾವಣ ಅವರನ್ನು ಭಾನುವಾರ (ಇಂದು) ವರಿಸಲಿದ್ದಾರೆ. ಇದನ್ನೂ ಓದಿ: ಕಾಮೆಡ್‌-ಕೆ: ಎಕ್ಸಲೆಂಟ್ ಮೂಡುಬಿದಿರೆಗೆ ರಾಷ್ಟ್ರಮಟ್ಟದಲ್ಲಿ ಮೊದಲ ರ‍್ಯಾಂಕ್

TAGGED:BengalurtuBS YediyurappaBY RaghavendraJP Naddapalace groundಅರಮನೆ ಮೈದಾನಜೆ.ಪಿ.ನಡ್ಡಾಬಿಎಸ್ ಯಡಿಯೂರಪ್ಪಬಿವೈ ರಾಘವೇಂದ್ರಬೆಂಗಳೂರುಮದುವೆ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
12 minutes ago
qamar javed bajwa
Latest

ಬಾತ್‌ರೂಮಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ ಪಾಕ್‌ ಮಾಜಿ ಸೇನಾ ಮುಖ್ಯಸ್ಥ ಬಾಜ್ವಾ ಸಾವು

Public TV
By Public TV
27 minutes ago
Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
1 hour ago
KH Muniyappa
Bagalkot

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ

Public TV
By Public TV
1 hour ago
Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
2 hours ago
USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?