Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹನಿಮೂನ್ ಮರ್ಡರ್ | ಪತಿ ಹತ್ಯೆಗೆ 20 ಲಕ್ಷ ನೀಡುವುದಾಗಿ ಆಫರ್ ನೀಡಿದ್ದ ಹಂತಕಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹನಿಮೂನ್ ಮರ್ಡರ್ | ಪತಿ ಹತ್ಯೆಗೆ 20 ಲಕ್ಷ ನೀಡುವುದಾಗಿ ಆಫರ್ ನೀಡಿದ್ದ ಹಂತಕಿ

Latest

ಹನಿಮೂನ್ ಮರ್ಡರ್ | ಪತಿ ಹತ್ಯೆಗೆ 20 ಲಕ್ಷ ನೀಡುವುದಾಗಿ ಆಫರ್ ನೀಡಿದ್ದ ಹಂತಕಿ

Public TV
Last updated: June 10, 2025 11:40 pm
Public TV
Share
2 Min Read
Meghalaya Honeymoon
SHARE

ಶಿಲ್ಲಾಂಗ್: ಹನಿಮೂನ್‌ನಲ್ಲಿ ಪತಿಯನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಣಕ್ಕೊಂದು ರೋಚಕ ಮಾಹಿತಿಗಳು ಬಯಲಾಗುತ್ತಿದ್ದು, ಹಂತಕಿ ಸೋನಮ್ ಕೊಲೆ ಮಾಡಲು 4 ಲಕ್ಷ ರೂ.ಗೆ ನೀಡಿದ್ದ ಸುಪಾರಿಯನ್ನು 20 ಲಕ್ಷ ರೂ.ಗೆ ಏರಿಸಿದ್ದಳು ಎನ್ನುವುದು ಬೆಳಕಿಗೆ ಬಂದಿದೆ.

ವಿವಾಹವಾದ ಕೆಲವೇ ದಿನಗಳಲ್ಲಿ ಹಂತಕಿ ತನ್ನ ಪ್ರಿಯಕರ ರಾಜ್ ಕುಶ್ವಾಹ ಜೊತೆ ಸೇರಿಕೊಂಡು ಕೊಲೆಗೆ ಪ್ಲ್ಯಾನ್‌ ಮಾಡಿದ್ದಳು. ಜೊತೆಗೆ ಒನ್-ವೇ ಟಿಕೆಟ್ ಮಾತ್ರ ಬುಕ್ ಮಾಡಲಾಗಿತ್ತು. ಯೋಜನೆಯಂತೆ ಸೊಹ್ರಾಕ್ಕೆ ತೆರಳಿದ ಬಳಿಕ ಪತಿ ರಾಜ ರಘುವಂಶಿ ಹತ್ಯೆಗೆ ಸೋನಮ್ ಬಾಡಿಗೆ ಹಂತಕರನ್ನು ನೇಮಿಸಿದ್ದಳು. ಜೊತೆಗೆ ಕೊಲೆ ಬಳಿಕ 4 ಲಕ್ಷ ರೂ. ಕೊಡುವುದಾಗಿ ಸುಪಾರಿ ನೀಡಿದ್ದಳು.ಇದನ್ನೂ ಓದಿ: ಇಂದು ಮಧ್ಯರಾತ್ರಿ ಮೇಘಾಲಯಕ್ಕೆ ಹಂತಕಿ ಸೋನಮ್

ಮೇ 23ರಂದು ಸೋನಮ್ ಮತ್ತು ರಾಜಾ ರಘುವಂಶಿ ಸೊಹ್ರಾದಲ್ಲಿನ ಜಲಪಾತವನ್ನು ನೋಡಲು ಶಿಖರವನ್ನು ಹತ್ತಿಕೊಂಡು ಹೋಗುತ್ತಿದ್ದರು. ಈ ವೇಳೆ ಹಂತಕರು ಅವರನ್ನು ಹಿಂಬಾಲಿಸುತ್ತಿದ್ದರು. ಇದನ್ನರಿತ ಸೋನಮ್ ನಿರ್ಜನ ಪ್ರದೇಶ ಕಾಣಿಸಿದಂತೆ ಆಯಾಸವಾದಂತೆ ನಟಿಸಿದ್ದಳು. ಆಗ ಹಂತಕರನ್ನು ಕೊಲೆ ಮಾಡುವಂತೆ ಕೇಳಿಕೊಂಡಿದ್ದಾಳೆ. ಆದರೆ ಹಂತಕರು ತಾವು ಆಯಾಸಗೊಂಡಿರುವುದಾಗಿ ತಿಳಿಸಿದ್ದಾರೆ. ಇದರಿಂದ ಸೋನಮ್ ಸುಪಾರಿ ಹಣವನ್ನು 4 ಲಕ್ಷ ರೂ.ದಿಂದ 20 ಲಕ್ಷ ರೂ.ಗೆ ಹೆಚ್ಚಿಸಿದ್ದಳು. ಜೊತೆಗೆ ಕೊಲೆಯಾದ ಬಳಿಕ ತನ್ನ ಪತಿ ಹಣವನ್ನು ಕಂದಕಕ್ಕೆ ಎಸೆಯಲು ಹಂತಕರಿಗೆ ಸಹಾಯ ಮಾಡಿದ್ದಳು ಎಂದು ವರದಿಯಾಗಿದೆ,

ಏನಿದು ಪ್ರಕರಣ?
ಇಂದೋರ್ ಮೂಲದ ರಾಜಾ ರಘುವಂಶಿ ಮತ್ತು ಸೋನಮ್ ಕಳೆದ ಮೇ 11ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ನವದಂಪತಿ ಮೇ 20ರಂದು ಹನಿಮೂನ್‌ಗೆಂದು ಮೇಘಾಲಯಕ್ಕೆ ತೆರಳಿದ್ದರು. ಶಿಲ್ಲಾಂಗ್‌ನ ಬಾಲಾಜಿ ಅತಿಥಿಗೃಹದಲ್ಲಿ ಉಳಿದುಕೊಂಡಿದ್ದ ಅವರು ಮೇ 22ರ ಬೆಳಗ್ಗೆ ದ್ವಿಚಕ್ರ ವಾಹನವೊಂದನ್ನು ಬಾಡಿಗೆ ಪಡೆದು ಅತಿಥಿ ಗೃಹದಿಂದ ಜನಪ್ರಿಯ ಪ್ರವಾಸಿ ತಾಣ ಸೊಹ್ರಾಕ್ಕೆ ತೆರಳಿದ್ದರು. ಈ ವೇಳೆ ಅವರು 2 ಲಗೇಜ್ ಬ್ಯಾಗ್ ತಮ್ಮೊಂದಿಗೆ ತೆಗೆದುಕೊಂಡಿದ್ದರು. ಮೇ 25ರೊಳಗೆ ಹಿಂತಿರುಗುವುದಾಗಿ ಅತಿಥಿ ಗೃಹದ ವ್ಯವಸ್ಥಾಪಕರಿಗೆ ತಿಳಿಸಿದ್ದರು. ಮೇ 23ರಂದು ಮೌಲಾಖಿಯಾತ್ ಗ್ರಾಮ ತಲುಪಿದ ದಂಪತಿ, ನೊಂಗ್ರಿಯಾಟ್‌ನ ಶಿಪಾರಾ ಹೋಂಸ್ಟೇಯಲ್ಲಿ ವಾಸ್ತವ್ಯ ಹೂಡಿದ್ದರು. ಆ ಬಳಿಕ ದಂಪತಿ ನಿಗೂಢವಾಗಿ ನಾಪತ್ತೆಯಾಗಿದ್ದರು. ಇದಾದ 1 ದಿನದ ಬಳಿಕ ಅವರು ಬಾಡಿಗೆಗೆ ಪಡೆದಿದ್ದ ಸ್ಕೂಟಿ ಸೊಹ್ರಾರಿಮ್ ಬಳಿ ಪತ್ತೆಯಾಗಿತ್ತು. 11 ದಿನಗಳ ಹುಟುಕಾಟದ ಬಳಿಕ ಶಿಲ್ಲಾಂಗ್ ಪೊಲೀಸರು ಆಳವಾದ ಕಂದಕವೊಂದರಲ್ಲಿ ರಾಜಾ ರಘುವಂಶಿ ಅವರ ಮೃತದೇಹವನ್ನು ಪತ್ತೆ ಹಚ್ಚಿದ್ದರು. ಅವರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ದೃಢಪಡಿಸಿದ್ದರು.

ಹೃದ್ರೋಗಿಯಾಗಿದ್ದ ಸೋನಂ ತಂದೆ ದೇವಿ ಸಿಂಗ್, ತನ್ನ ಕಾರ್ಖಾನೆಯಲ್ಲೇ ಕೆಲಸ ಮಾಡ್ತಿದ್ದ ರಾಜ್‌ಗೆ ಕೊಟ್ಟು ಮದ್ವೆ ಮಾಡಲು ಒಪ್ಪಿಕೊಳ್ಳಲ್ಲ ಅನ್ನೋದು ಸೋನಂಗೆ ಗೊತ್ತಿತ್ತು. ಹಾಗಾಗಿಯೇ ಮಾಸ್ಟರ್ ಪ್ಲ್ಯಾನ್ ಮಾಡಿದ್ದಳು. ಮೊದಲು ರಾಜನನ್ನ ಮದುವೆ ಆಗಿಬಿಡೋಣ, ಅವನನ್ನು ಕೊಂದಮೇಲೆ ವಿಧವೆ ಅನ್ನೋ ಮಮಕಾರದಲ್ಲಾದ್ರೂ ರಾಜ್‌ಗೆ ತನ್ನನ್ನು ಕೊಟ್ಟು ಮದುವೆ ಮಾಡುತ್ತಾರೆ ಎಂಬುದು ಅವಳ ಪ್ಲ್ಯಾನ್ ಆಗಿತ್ತು ಅನ್ನೋದು ಪೊಲೀಸರ ವಿಚಾರಣೆ ವೇಳೆ ತಿಳಿದುಬಂದಿದೆ.ಇದನ್ನೂ ಓದಿ: ಲವ್ವರ್‌ ಜೊತೆಯೇ ಓಡಿ ಹೋಗಬಹುದಿತ್ತು, ನನ್ನ ಅಣ್ಣನನ್ನು ಯಾಕೆ ಕೊಂದ್ಲು?- ಹತ್ಯೆಯಾದ ರಘುವಂಶಿ ಸಹೋದರಿ ಕಣ್ಣೀರು

TAGGED:ಹನಿಮೂನ್‌ ಮರ್ಡರ್‌
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
19 minutes ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
28 minutes ago
HD Devegowda
Karnataka

ರಾಜ್ಯ ಸರ್ಕಾರದಿಂದಲೇ ಎತ್ತಿನಹೊಳೆಗೆ ಆಮೆಗತಿ, ಮೇಕೆದಾಟು ವಿಳಂಬವಾಗುತ್ತಿದೆ: ಕಾಂಗ್ರೆಸ್‌ ವಿರುದ್ಧ ಹೆಚ್‌ಡಿಡಿ ಕಿಡಿ

Public TV
By Public TV
1 hour ago
Bengaluru Kalaburagi Vande Bharat Express train
Bagalkot

ಮಾ.15ರಿಂದ ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

Public TV
By Public TV
2 hours ago
Restaurant Hotel
Bengaluru City

ಹೋಟೆಲ್‌ಗಳಿಗೆ ಸಂಕಷ್ಟ – ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್‌ ಸರಬರಾಜು ಬಂದ್‌

Public TV
By Public TV
2 hours ago
Mariana L Naishuler
Latest

ಚೆನ್ನೈನ US ಕಾನ್ಸುಲೇಟ್ ಜನರಲ್ ಆಗಿ ಮರಿಯಾನಾ ಎಲ್.ನೈಶುಲರ್ ಅಧಿಕಾರ ಸ್ವೀಕಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?