Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದಿನಿಂದ ಮೂರು ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಇಂದಿನಿಂದ ಮೂರು ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

Chikkaballapur

ಇಂದಿನಿಂದ ಮೂರು ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

Public TV
Last updated: June 16, 2025 11:20 am
Public TV
Share
1 Min Read
Nandi Hills 3
SHARE

ಚಿಕ್ಕಬಳ್ಳಾಪುರ: ಜೂ.19ರಂದು ನಂದಿಗಿರಿಧಾಮದಲ್ಲಿ (Nandi Hills) ರಾಜ್ಯ ಸಚಿವ ಸಂಪುಟ (Cabinet Meeting) ಸಭೆ ನಡೆಯಲಿರುವ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದು, ಇಂದು ಸಂಜೆ 5 ಗಂಟೆಯಿಂದ ಜೂ.20ರ ಬೆಳಿಗ್ಗೆ 5 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ ನಂದಿಗಿರಿಧಾಮದ ಮೇಲ್ಭಾಗದಲ್ಲಿರುವ ವಸತಿ ಕೊಠಡಿಗಳ ಬುಕಿಂಗ್‌ಗೂ ನಿಷೇಧ ವಿಧಿಸಿದ್ದಾರೆ.ಇದನ್ನೂ ಓದಿ: Israel-Iran Conflict – ರಾಜ್ಯದ 9 ವಿದ್ಯಾರ್ಥಿಗಳನ್ನು ಕರೆತರಲು ವಿದೇಶಾಂಗ ಸಚಿವರಿಗೆ ಪತ್ರ

ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ನಡೆಯಲಿದ್ದು, ಸಭೆಗೆ ಬೇಕಾದ ಅಗತ್ಯ ಸಿದ್ಧತೆ ಸಲುವಾಗಿ ಮೂರು ದಿನಗಳ ಮೊದಲೇ ಪ್ರವಾಸಿಗರ ಪ್ರವೇಶ ಹಾಗೂ ವಾಹನಗಳ ಸಂಚಾರಕ್ಕೂ ಬ್ರೇಕ್ ಹಾಕಲಾಗಿದೆ.

ಸಚಿವ ಸಂಪುಟ ಸಭೆಗೆ ಸಿಎಂ, ಡಿಸಿಎಂ ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲಾ ಮಂತ್ರಿಗಳು, ಶಾಸನ ಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಪತ್ರಕರ್ತರು ಆಗಮಿಸುತ್ತಿದ್ದಾರೆ. ಆದ್ದರಿಂದ ನಂದಿಗಿರಿಧಾಮಕ್ಕೆ ಹೋಗಲು ಮತ್ತು ಬರಲು ಒಂದೇ ರಸ್ತೆ ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಜೊತೆಗೆ ನಂದಿಬೆಟ್ಟದಲ್ಲಿ ಕಡಿದಾದ ತಿರುವುಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಅತಿ ಕಷ್ಟಕರವಾಗಿರುತ್ತದೆ. ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.ಇದನ್ನೂ ಓದಿ: ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಇಂದು ಮಾಜಿ ಸಿಎಂ ವಿಜಯ್ ರೂಪಾನಿ ಅಂತ್ಯಕ್ರಿಯೆ

TAGGED:chikkaballapurnandi hillsState Cabinet MeetingTouristsಚಿಕ್ಕಬಳ್ಳಾಪುರನಂದಿಗಿರಿಧಾಮರಾಜ್ಯ ಸಚಿವ ಸಂಪುಟ ಸಭೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

31 Karnataka Congress MLAs Write To High Command Demanding Cabinet Expansion Letter Goes Viral
Bengaluru City

ಕುರ್ಚಿ ಕದನದ ಮಧ್ಯೆ ಹೊಸಬರಿಗೆ ಮಂತ್ರಿ ಸ್ಥಾನಕ್ಕೆ ಬೇಡಿಕೆ – ಪತ್ರ ಬರೆದ 31 ಶಾಸಕರು ಯಾರು?

Public TV
By Public TV
5 minutes ago
Siddaramaiah Chikkaballapura MGNREGA Programme
Districts

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಕರೆ

Public TV
By Public TV
9 minutes ago
Ranaji Final
Cricket

ಫಸ್ಟ್‌ ಟೈಮ್ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಮ್ಯಾಚ್‌ – ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ವಾಣಿಜ್ಯ ನಗರಿ!

Public TV
By Public TV
48 minutes ago
Tamil Nadu Archana Patnaik
Latest

ತಮಿಳುನಾಡಿನಲ್ಲಿ `SIR’ ಅಭಿಯಾನ – ಅಂತಿಮ ಮತದಾರರ ಪಟ್ಟಿ ಪ್ರಕಟ; 97 ಲಕ್ಷ ಮತದಾರರ ಹೆಸರು ಡಿಲೀಟ್

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bengaluru City

ನಮ್ಗೂ ಅವಕಾಶ ಕೊಡಿ – ಸಚಿವ ಸಂಪುಟ‌ ಪುನಾರಚನೆಗೆ 31 ಹೊಸ ಶಾಸಕರ ಪತ್ರ

Public TV
By Public TV
1 hour ago
Eshwar Khandre
Bengaluru City

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಈಶ್ವರ್ ಖಂಡ್ರೆ ಸೂಚನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?