Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಕನ್ನಡ | ಅರಬ್ಬಿ ಸಮುದ್ರದಲ್ಲಿ ಭಾರೀ ಅಲೆ ಸಾಧ್ಯತೆ – ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಉತ್ತರ ಕನ್ನಡ | ಅರಬ್ಬಿ ಸಮುದ್ರದಲ್ಲಿ ಭಾರೀ ಅಲೆ ಸಾಧ್ಯತೆ – ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Districts

ಉತ್ತರ ಕನ್ನಡ | ಅರಬ್ಬಿ ಸಮುದ್ರದಲ್ಲಿ ಭಾರೀ ಅಲೆ ಸಾಧ್ಯತೆ – ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Public TV
Last updated: June 19, 2025 11:27 am
Public TV
Share
1 Min Read
Cyclone Fengal
ಸಾಂದರ್ಭಿಕ ಚಿತ್ರ
SHARE

ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಅರಬ್ಬಿ ಸಮುದ್ರದ ಕರಾವಳಿಯಲ್ಲಿ ಇಂದು (ಜೂ.19) ಹೆಚ್ಚಿನ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

3.7 ರಿಂದ 4.2 ಅಡಿ ಎತ್ತರ ಅಲೆಗಳು ಏಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇಂದು (ಜೂ.19) ಸಂಪ್ರದಾಯಿಕ ಮೀನುಗಾರಿಕೆಗೆ ನಿರ್ಬಂಧ ವಿಧಿಸಲಾಗಿದೆ. ಅಲ್ಲದೇ ಸಣ್ಣ ಮತ್ತು ಮಧ್ಯಮ ದೋಣಿಗಳು ಸಮುದ್ರಕ್ಕಿಳಿಸದಂತೆ ಎಚ್ಚರಿಕೆ ನೀಡಲಾಗಿದೆ. ಕಾರವಾರದ ಮಾಜಾಳಿ ಗಡಿಯಿಂದ ಭಟ್ಕಳದ ಸಮುದ್ರ ತೀರದ ವರೆಗೆ ನಿರ್ಬಂಧ ಹೇರಲಾಗಿದೆ. ಇದನ್ನೂ ಓದಿ: ಇಂಧನ ಇಲಾಖೆಯ 35 ಸಾವಿರ ಖಾಲಿ ಹುದ್ದೆ ಹಂತ ಹಂತವಾಗಿ ಭರ್ತಿ: ಸಿದ್ದರಾಮಯ್ಯ

ಜೂ.1 ರಿಂದ ಎರಡು ತಿಂಗಳ ಕಾಲ ಮೀನುಗಾರಿಕೆ ನಿರ್ಬಂಧ ವಿಧಿಸಿದ್ದ ಜಿಲ್ಲಾಡಳಿತ, ಸಂಪ್ರದಾಯಿಕ ಮೀನುಗಾರಿಕೆ ಮಾಡುವವರಿಗೆ ಮಾತ್ರ ಅವಕಾಶ ನೀಡಿತ್ತು. ಅಲೆಗಳ ಅಬ್ಬರ ಹೆಚ್ಚಾಗುವ ಹಿನ್ನಲೆಯಲ್ಲಿ ಸಂಪ್ರದಾಯಿಕ ಮೀನುಗಾರರಿಗೆ ಹಾಗೂ ಸಮುದ್ರಕ್ಕಿಳಿಯುವ ಪ್ರವಾಸಿಗರಿಗೂ ನಿರ್ಬಂಧ ವಿಧಿಸಲಾಗಿದೆ. ಇದನ್ನೂ ಓದಿ: ಟರ್ಕಿಯಲ್ಲಿ 2 ಏರ್ ಬಲೂನ್ ಅವಘಡ- ಪೈಲಟ್ ಸಾವು, 31 ಪ್ರವಾಸಿಗರಿಗೆ ಗಾಯ

TAGGED:karwarrainUttara Kannadaweather
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Hubbali Love Jihda
Crime

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್‌ – ಹಿಂದೂ ಯುವತಿ ಮೇಲೆ ಅತ್ಯಾಚಾರ ಆರೋಪ

Public TV
By Public TV
5 minutes ago
Anekal Ona Karaga Mahotsava
Bengaluru City

ಆನೇಕಲ್‌ನಲ್ಲಿ ಅದ್ಧೂರಿಯಾಗಿ ನಡೆದ ಒಣ ಕರಗ ಮಹೋತ್ಸವ

Public TV
By Public TV
46 minutes ago
Donald Trump Angry
Latest

Terminated – ಬೃಹತ್‌ ದಾಳಿಯಲ್ಲಿ ಇರಾನ್‌ ಮಿಲಿಟರಿ ಪಡೆಯ ಟಾಪ್‌ ಕಮಾಂಡರ್‌ಗಳ ಹತ್ಯೆ: ಟ್ರಂಪ್‌

Public TV
By Public TV
1 hour ago
Davanagere Go Back Congress Protest
Davanagere

ದಾವಣಗೆರೆಯಲ್ಲಿ ಪ್ರಚಾರದ ವೇಳೆ ಮುಸ್ಲಿಮರಿಂದ ‘ಗೋ ಬ್ಯಾಕ್ ಕಾಂಗ್ರೆಸ್’ ಪ್ರತಿಭಟನೆ

Public TV
By Public TV
1 hour ago
Bengaluru Yelahanka Businessman Arrested for Blackmailing And Raping Female Customs Officer
Bengaluru City

ಮಹಿಳಾ ಕಸ್ಟಮ್ಸ್ ಅಧಿಕಾರಿಗೆ ಬ್ಲ್ಯಾಕ್‌ಮೇಲ್, ಅತ್ಯಾಚಾರ ಆರೋಪ – ಉದ್ಯಮಿ ಅರೆಸ್ಟ್

Public TV
By Public TV
2 hours ago
Hassan Check Dam 2
Districts

ಕೃಷಿಯನ್ನೇ ನಂಬಿದ್ದ ರೈತರಿಗೆ ಚೆಕ್ ಡ್ಯಾಂ ಪ್ರಾಬ್ಲಂ – ವರ್ಷವಿಡೀ ಬೆಳೆಯುತ್ತಿದ್ದ ಭತ್ತದ ಬೆಳೆಗೆ ವಿದಾಯ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?