Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಲೆನಾಡಲ್ಲಿ ಉತ್ತಮ ಮಳೆ – ತುಂಗಭದ್ರಾ ಜಲಾಶಯಕ್ಕೆ 51,654 ಕ್ಯುಸೆಕ್ ಒಳಹರಿವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಮಲೆನಾಡಲ್ಲಿ ಉತ್ತಮ ಮಳೆ – ತುಂಗಭದ್ರಾ ಜಲಾಶಯಕ್ಕೆ 51,654 ಕ್ಯುಸೆಕ್ ಒಳಹರಿವು

Bellary

ಮಲೆನಾಡಲ್ಲಿ ಉತ್ತಮ ಮಳೆ – ತುಂಗಭದ್ರಾ ಜಲಾಶಯಕ್ಕೆ 51,654 ಕ್ಯುಸೆಕ್ ಒಳಹರಿವು

Public TV
Last updated: June 19, 2025 10:07 am
Public TV
Share
1 Min Read
TB Dam 1
SHARE

ಬಳ್ಳಾರಿ/ಕೊಪ್ಪಳ: ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ತುಂಗಭದ್ರಾ ಜಲಾಶಯಕ್ಕೆ (Tungabhadra Dam) ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, 51,654 ಕ್ಯುಸೆಕ್ ಒಳಹರಿವು ಹೆಚ್ಚಾಗಿದೆ.ಇದನ್ನೂ ಓದಿ: Air India Plane crash | ಡೇಟಾ ರಿಕವರಿಗಾಗಿ ಬ್ಲ್ಯಾಕ್‌ ಬಾಕ್ಸ್ ಅಮೆರಿಕಕ್ಕೆ ರವಾನೆ

ವಿಜಯನಗರ (Vijayanagar) ಜಿಲ್ಲೆಯ ಹೊಸಪೇಟೆ ಹಾಗೂ ಕೊಪ್ಪಳದ (Koppal) ಮುನಿರಾಬಾದ್ (Munirabad) ಬಳಿಯಿರುವ ತುಂಗಭದ್ರಾ ಜಲಾಶಯ 1,633 ಅಡಿ ಗರಿಷ್ಠ ಸಾಮರ್ಥ್ಯ ಹೊಂದಿದ್ದು, ಸದ್ಯ 1,608.23 ಅಡಿ ನೀರಿದೆ. ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಿಂದಾಗಿ ಜಲಾಶಯಗಳು ಭರ್ತಿಯಾಗಿರುವುದರಿಂದ ತುಂಗಭದ್ರಾ ನದಿ ಮೂಲಕ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಹೀಗಾಗಿ 105 ಟಿಎಂಸಿ ಗರಿಷ್ಠ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಇಂದು ಬರೋಬ್ಬರಿ 34.221 ಟಿಎಂಸಿ ನೀರಿದೆ.

TB Dam

ಇನ್ನೂ ಜಲಾಶಯಕ್ಕೆ 51,654 ಕ್ಯುಸೆಕ್ ಒಳಹರಿವಿದ್ದು, 215 ಕ್ಯುಸೆಕ್ ಹೊರಹರಿವಿದೆ. ಇದೇ ಪ್ರಮಾಣದಲ್ಲಿ ನೀರು ಹರಿದು ಬಂದರೆ 15 ದಿನಗಳಲ್ಲಿ ಜಲಾಶಯ ಭರ್ತಿಯಾಗಲಿದೆ. ಜೂನ್ ತಿಂಗಳಲ್ಲೇ ಜಲಾಶಯಕ್ಕೆ ನೀರು ಹರಿದು ಬರುತ್ತಿರುವುದರಿಂದ ರೈತರಲ್ಲಿ ಮಂದಹಾಸ ಮೂಡಿದೆ.ಇದನ್ನೂ ಓದಿ: ವಯನಾಡಲ್ಲಿ ಮಳೆಯಬ್ಬರ – ಕಬಿನಿ ಜಲಾಶಯಕ್ಕೆ 22 ಸಾವಿರ ಕ್ಯುಸೆಕ್ ಒಳಹರಿವು

TAGGED:Ballaryheavy rainKoppalTB Damಕೊಪ್ಪಳತುಂಗಭದ್ರಾ ಜಲಾಶಯಬಳ್ಳಾರಿ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
16 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
24 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
37 minutes ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
1 hour ago
murder case accused karwar
Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?