Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ – ತಡರಾತ್ರಿ ರೆಬೆಲ್ ನಾಯಕ ಸಭೆ

Public TV
Last updated: June 19, 2025 11:24 pm
Public TV
Share
1 Min Read
Amit Shah in Benagluru
SHARE

– ಜೂ.20ಕ್ಕೆ ಬಿಜಿಎಸ್ ಮೆಡಿಕಲ್ ಕಾಲೇಜು ಉದ್ಘಾಟನೆಯಲ್ಲಿ ಕೇಂದ್ರ ಗೃಹ ಸಚಿವ ಭಾಗಿ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಬೆಂಗಳೂರಿಗೆ ಆಗಮಿಸಿದ್ದು, ಏರ್‌ಪೋರ್ಟ್‌ನಲ್ಲಿ ಅವರನ್ನು ಬಿಜೆಪಿ ನಾಯಕರು ಸ್ವಾಗತಿಸಿದರು.

ಜೂ. 20ರಂದು ನೆಲಮಂಗಲದ (Nelamangala) ಬಿಜಿಎಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಮಿತ್ ಷಾ ಅವರು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಇದನ್ನೂ ಓದಿ: ಚೆಸ್ | ದಿವ್ಯಾ ದೇಶಮುಖ್ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

ಬೆಂಗಳೂರು ಏರ್‌ಪೋರ್ಟ್‌ಗೆ ಬಂದ ಅಮಿತ್ ಶಾರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra), ವಿಧಾನಸಭಾ ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ಸದಸ್ಯ ಸಿ.ಟಿ.ರವಿ (C T Ravi), ಸಂಸದರಾದ ಡಾ. ಸಿ.ಎನ್.ಮಂಜುನಾಥ್, ಪಿ.ಸಿ.ಮೋಹನ್ ಸೇರಿದಂತೆ ಅನೇಕ ಬಿಜೆಪಿ ನಾಯಕರು ಹೂಗುಚ್ಛ ನೀಡಿ ಬರಮಾಡಿಕೊಂಡರು. ಇದನ್ನೂ ಓದಿ: ಹುಲಿ ದಾಳಿಗೆ ಕುರಿಗಾಹಿ ಮಹಿಳೆ ಬಲಿ- 9 ದಿನಕ್ಕೆ ಜಿಲ್ಲೆಯಲ್ಲಿ 2ನೇ ಸಾವು

ಬಳಿಕ ಏಏರ್‌ಪೋರ್ಟ್‌ನಿಂದ ಖಾಸಗಿ ಹೋಟೆಲ್‌ಗೆ ಆಗಮಿಸಿದ ಅವರನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಸ್ವಾಗತಿಸಿದರು. ಬಳಿಕ ಪಕ್ಷದ ಪ್ರಮುಖ ವಿಚಾರಗಳ ಬಗ್ಗೆ ಅಮಿತ್ ಶಾ ಜೊತೆ ಬಿಎಸ್‌ವೈ ಚರ್ಚೆ ನಡೆಸಿದರು.

ಈ ಬೆನ್ನಲ್ಲೇ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆ ಬಿರುಸು ಪಡೆದಿದೆ. ರೆಬೆಲ್ ನಾಯಕರು ತಡರಾತ್ರಿ ಮಾಜಿ ಸಂಸದ ಜಿ.ಎಂ ಸಿದ್ದೇಶ್ವರ್ ಮನೆಯಲ್ಲಿ ಸಭೆ ಸೇರಿದ್ದರು. ಬಿ.ಪಿ ಹರೀಶ್, ಕುಮಾರ್ ಬಂಗಾರಪ್ಪ, ರಮೇಶ್ ಜಾರಕಿಹೊಳಿ ಹಾಗೂ ಕೇಂದ್ರ ಸಚಿವ ವಿ.ಸೋಮಣ್ಣ ಮಹತ್ವದ ಚರ್ಚೆ ನಡೆಸಿದರು. ಈ ಸಭೆಯಲ್ಲಿ ವಿ.ಸೋಮಣ್ಣ ಕಾಣಿಸಿಕೊಂಡಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಇದನ್ನೂ ಓದಿ: ರುಕ್ಮಿಣಿ ಸೆಲ್ಫಿ `ಟೈಗರ್’ ಪ್ರಿಂಟ್ ಶರ್ಟ್ ಸೀಕ್ರೆಟ್ ರಿವೀಲ್! ಜೂ.ಎನ್‌ಟಿಆರ್‌ಗೆ ನಾಯಕಿ?

ಇನ್ನು ಎರಡು ಮೂರು ದಿನಗಳಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂಬ ಮಾತು ಕೇಳಿ ಬರುತ್ತಿದೆ.

TAGGED:Amit ShahB.Y vijayendrabengalurunelamangalaಅಮಿತ್ ಷಾನೆಲಮಂಗಲಬಿ.ವೈ.ವಿಜಯೇಂದ್ರಬೆಂಗಳೂರು
Share This Article
Facebook Whatsapp Whatsapp Telegram

Cinema News

Dhanush
ಧನುಷ್ ನನ್ನ ಗೆಳೆಯ – ಡೇಟಿಂಗ್ ವದಂತಿಗೆ ತೆರೆ ಎಳೆದ ಮೃಣಾಲ್ ಠಾಕೂರ್
Cinema Latest South cinema Top Stories
Love me like you do forever to go Yash Radhika Pandit Engagement 9th anniversary
ಉಂಗುರಕ್ಕೆ 9ನೇ ವರ್ಷದ ಸಂಭ್ರಮ – ವಿಶೇಷ ನೆನಪು ಹಂಚಿಕೊಂಡ ರಾಧಿಕಾ
Cinema Latest Sandalwood Top Stories
rajinikanth upendra
`ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
Cinema Latest Main Post South cinema
darshan pavithra gowda
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Bengaluru City Cinema Court Latest Main Post Sandalwood
Darshan 11
ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್
Bengaluru City Cinema Court Latest Sandalwood Top Stories

You Might Also Like

indian soldier
Latest

ಎಲ್‌ಓಸಿಯಲ್ಲಿ ಪಾಕ್ ಒಳನುಸುಳುಕೋರರ ತಡೆದ ಸೇನೆ; ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ ಹುತಾತ್ಮ

Public TV
By Public TV
8 minutes ago
CRIME
Bengaluru City

Bengaluru | ಲೇಡಿಸ್ ಪಿಜಿಗೆ ನುಗ್ಗಿ ಎಂಜಿನಿಯರ್ ಕುತ್ತಿಗೆಗೆ ಚಾಕು ಇಟ್ಟು ಚಿನ್ನಾಭರಣ ದರೋಡೆ

Public TV
By Public TV
25 minutes ago
Suresh Raina
Cricket

ಆನ್‌ಲೈನ್ ಬೆಟ್ಟಿಂಗ್ – ಇಡಿ ವಿಚಾರಣೆಗೆ ಹಾಜರಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ

Public TV
By Public TV
37 minutes ago
Vijayanagara ED Raid
Bellary

ಬೆಳ್ಳಂಬೆಳಗ್ಗೆ ಇಬ್ಬರು ಗಣಿ ಉದ್ಯಮಿಗಳಿಗೆ ಇ.ಡಿ ಶಾಕ್ – ಮನೆ, ಕಚೇರಿ, ಸ್ಟೀಲ್ ಅಂಗಡಿ ಮೇಲೆ ದಾಳಿ

Public TV
By Public TV
46 minutes ago
Dharmasthala SIT
Dakshina Kannada

ಧರ್ಮಸ್ಥಳ ಕೇಸ್; 16 ಸ್ಪಾಟ್‌ಗಳಲ್ಲಿ ಸಿಗದ ಕುರುಹು – ದೂರುದಾರನ ಮಂಪರು ಪರೀಕ್ಷೆಗೆ ಎಸ್‌ಐಟಿ ಚಿಂತನೆ

Public TV
By Public TV
50 minutes ago
Mangalamukhi Rajamma 1
Bellary

ಭಿಕ್ಷೆ ಬೇಡಿದ ಹಣ ವಿದ್ಯಾರ್ಥಿಗಳ ಸಮವಸ್ತ್ರಕ್ಕೆ ದಾನ – ಮಂಗಳಮುಖಿ ರಾಜಮ್ಮ ಕಾರ್ಯಕ್ಕೆ ಸಿಎಂ ಶ್ಲಾಘನೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?