Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಸ್ರೇಲ್-ಇರಾನ್ ಸಂಘರ್ಷ; 18 ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಸ್ರೇಲ್-ಇರಾನ್ ಸಂಘರ್ಷ; 18 ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

Bengaluru City

ಇಸ್ರೇಲ್-ಇರಾನ್ ಸಂಘರ್ಷ; 18 ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

Public TV
Last updated: June 19, 2025 11:45 pm
Public TV
Share
1 Min Read
kannadigas israel and iran return
SHARE

ಬೆಂಗಳೂರು: ಇಸ್ರೇಲ್ ಮತ್ತು ಇರಾನ್ ಸಂಘರ್ಷದಿಂದ ಅಲ್ಲಿ ಸಿಲುಕಿಕೊಂಡಿದ್ದ 18 ಕನ್ನಡಿಗರು ಬೆಂಗಳೂರಿಗೆ ಸುರಕ್ಷಿತವಾಗಿ ವಾಪಸ್ ಆಗಿದ್ದಾರೆ.

ಇರಾನ್ ಮತ್ತು ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತೀಯರಿಗೆ ಆತಂಕದ ಕಾರ್ಮೋಡ ಕವಿದಿದೆ. ತಾಯ್ನಾಡಿಗೆ ವಾಪಸ್ ಆಗಲು ಮನ ಹಂಬಲಿಸುತ್ತಿದೆ. ಭಾರತ ಸರ್ಕಾರವು ಸ್ಥಳಾಂತರ ಪ್ರಕ್ರಿಯೆಯನ್ನು ಬಿರುಸುಗೊಳಿಸಿದೆ. ಭಾರತೀಯರ ರಕ್ಷಣೆಗೆ `ಆಪರೇಷನ್ ಸಿಂಧೂ’ ಹೆಸರನ್ನಿಟ್ಟಿದೆ. ಇದೀಗ ಆಪರೇಷನ್ ಸಿಂಧೂನ ಮೊದಲ ಬ್ಯಾಚ್ ದೆಹಲಿಗೆ ಬಂದಿಳಿದಿದೆ.

ಊರ್ಮಿ ಯೂನಿವರ್ಸಿಟಿಯ 110 ವಿದ್ಯಾರ್ಥಿಗಳನ್ನು ಭೂ ಮಾರ್ಗವಾಗಿ ಇರಾನ್‌ನಿಂದ ಅರ್ಮೇನಿಯಾವನ್ನು ಸುರಕ್ಷಿತವಾಗಿ ತಲುಪಿಸಲಾಗಿತ್ತು. ಅವರೆಲ್ಲ ಇದೀಗ ದೆಹಲಿ ತಲುಪಿದ್ದಾರೆ. ಅರ್ಮೇನಿಯಾದ ಯೆರೆವಾನ್ ಏರ್‌ಪೋರ್ಟ್ನಿಂದ ವಿಶೇಷ ಇಂಡಿಗೋ ವಿಮಾನದಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರಲಾಗಿದೆ. ಆದರೆ, ದೆಹಲಿಯಿಂದ ಕಾಶ್ಮೀರಕ್ಕೆ ತೆರಳಲು ವಿಮಾನ ಬೇಕಂತ ಕಾಶ್ಮೀರಿ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದರು. ಆದರೆ, ಬಸ್ ವ್ಯವಸ್ಥೆ ಮಾಡಲಾಗಿದೆ. ಇನ್ನು, ಅಧ್ಯಯನ ಪ್ರವಾಸಕ್ಕೆ ಹೋಗಿದ್ದ ಬಿ-ಪ್ಯಾಕ್‌ನ 18 ಸದಸ್ಯರು ಇಸ್ರೇಲ್‌ನಿಂದ ಬೆಂಗಳೂರು ಏರ್‌ಪೋರ್ಟ್ಗೆ ಬಂದಿಳಿದಿದ್ದಾರೆ. ಆದರೆ, ಇರಾನ್‌ನಿಂದ ಬರಬೇಕಿದ್ದ ಐವರು ಕನ್ನಡಿಗರಿದ್ದ ವಿಮಾನ ಕಾರಣಾಂತರಗಳಿಂದ ರದ್ದಾಗಿದೆ.

ಇರಾನ್‌ನ ಖೋಮ್ ನಗರದಿಂದ 500 ಕಾಶ್ಮೀರಿ ವಿದ್ಯಾರ್ಥಿಗಳು ಸೇರಿದಂತೆ 600 ಭಾರತೀಯರನ್ನು ಮಶ್ಶಾದ್ ನಗರಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಇಸ್ರೇಲ್‌ನಿಂದಲೂ ಏರ್‌ಲಿಫ್ಟ್ಗೆ ಪ್ರಕ್ರಿಯೆ ಶುರುವಾಗಿದೆ.

ಇಸ್ರೇಲ್‌ನಿಂದ ವಾಪಸ್ ಆದ 18 ಕನ್ನಡಿಗರಿವರು
ನಟರಾಜ್ ಗೌಡ, ಉಮೇಶ್ ಪಿಳ್ಳೇಗೌಡ, ಕಾವೇರಿ ಕೇದಾರನಾಥ, ಲಲಿತಾಂಭ, ರಾಘವೇಂದ್ರ, ಹರ್ಷಿತ್, ಡಾ.ಸಂಪತ್, ಶರವಣ. ಎಂ., ಶ್ರೀಶಾ, ಸಂದೀಪ್, ಸಚಿನ್, ಸುಧೀಂದ್ರ, ಕಾವೇರಿ, ಜೋಯಲ್ ಸ್ಯಾಮೆಲ್, ಸಂಪತ್ ಕುಮಾರ್, ಮಟಿಲ್ಡಾ ಡಿಸೋಜಾ, ಪುಷ್ಪಾ ಮೂರ್ತಿ, ಜಯಲಕ್ಷ್ಮಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

TAGGED:bengaluruIsrael Iran Conflictkannadigasಇರಾನ್ಇಸ್ರೇಲ್ಕನ್ನಡಿಗರುಬೆಂಗಳೂರು
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 minutes ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
25 minutes ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
43 minutes ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
2 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
3 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?