Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕದನ ಭೂಮಿಯಿಂದ ಓಡಿಹೋಗಲ್ಲ, ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ: ಬಿಆರ್ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕದನ ಭೂಮಿಯಿಂದ ಓಡಿಹೋಗಲ್ಲ, ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ: ಬಿಆರ್ ಪಾಟೀಲ್

Districts

ಕದನ ಭೂಮಿಯಿಂದ ಓಡಿಹೋಗಲ್ಲ, ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ: ಬಿಆರ್ ಪಾಟೀಲ್

Public TV
Last updated: June 23, 2025 4:50 pm
Public TV
Share
2 Min Read
BR Patil
SHARE

ಕಲಬುರಗಿ: ನಾನು ಕದನ ಭೂಮಿಯಿಂದ ಓಡಿ ಹೋಗುವವನಲ್ಲ. ನನ್ನ ಹೇಳಿಕೆಗೆ ನಾನು ಬದ್ದನಾಗಿದ್ದೇನೆ. ರಾಜೀವ್ ಗಾಂಧಿ ವಸತಿ ನಿಗಮದ (Rajiv Gandhi Housing Corporation) ಹಗರಣದ ಆರೋಪದಿಂದ ಹಿಂದೆ ಸರಿಯಲ್ಲ ಎಂದು ಕಲಬುರಗಿಯಲ್ಲಿ ಶಾಸಕ ಬಿಆರ್ ಪಾಟೀಲ್ (BR Patil) ಸ್ಪಷ್ಟಪಡಿಸಿದರು.

ಈ ಕುರಿತು ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾಡಿ, ನಾನು ಹೇಳಿರುವ ಹೇಳಿಕೆ ಸರಿಯಾಗಿದೆ ಎಂದು ರಾಜು ಕಾಗೆ ಸಹ ಹೇಳಿದ್ದಾರೆ. ನನಗೂ ಮೊದಲೇ ಆರು ತಿಂಗಳ ಹಿಂದೆಯೇ ಶಾಸಕಾಂಗ ಸಭೆಯಲ್ಲಿ ಏನು ಹೇಳಬೇಕು ಅದನ್ನು ಆಗಲೇ ಹೇಳಿದ್ದಾರೆ. ಇನ್ನೂ ಹಲವರು ಇದರ ಬಗ್ಗೆ ಮಾತನಾಡುವವರಿದ್ದಾರೆ ಎನ್ನುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್‌ನಲ್ಲಿ ಹಲವು ಶಾಸಕರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ ಸಿಎಂ ಅನುದಾನ ಅಂತ ಬಜೆಟ್‌ನಲ್ಲಿ ಇಲ್ಲ, ರಾಜು ಕಾಗೆಯನ್ನ ಕರೆದು ಮಾತಾಡ್ತೀನಿ: ಸಿದ್ದರಾಮಯ್ಯ

ಎಂವೈ ಪಾಟೀಲ್ ಏನೋ ಉಲ್ಟಾ ಹೊಡಿದ್ದಿದ್ದಾರೆ ಅಂತೇ, ತಮ್ಮ ಕ್ಷೇತ್ರದದಲ್ಲಿ ಏನು ಆಗಿಲ್ಲವೆಂದು ಹೇಳಿದ್ದಾರಂತೆ. ಆದರೆ, ಅವರ ಕ್ಷೇತ್ರದ ಜನರು ನನಗೆ ಕರೆ ಮಾಡಿದ್ದಾರೆ ಎಂದು ದೂರವಾಣಿ ಕರೆ ಮಾಡಿದವರ ಲಿಸ್ಟ್ ಓದಿದರು. ಇದೇ ವೇಳೆ ಬಿ.ಆರ್.ಪಾಟೀಲ್ ಪಕ್ಕದಲ್ಲಿದ್ದ ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್ ಸಹ ಅಸಮಧಾನ ವ್ಯಕ್ತಪಡಿಸಿ, ನನಗೂ ಮಾಹಿತಿ ಇಲ್ಲದೆ, ನನ್ನ ಕ್ಷೇತ್ರದಲ್ಲೂ ಕೆಆರ್‌ಐಡಿಎಲ್ ಕೈಗೊಳ್ಳುವ ಕಾಮಗಾರಿ ಉದ್ಘಾಟನೆಯಾಗುತ್ತಿವೆ ಎಂದರು. ಇದನ್ನೂ ಓದಿ:  ಕಾಂಗ್ರೆಸ್‌ ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ – ಸಿಎಂ, ಜಮೀರ್‌ ರಾಜೀನಾಮೆಗೆ ರವಿಕುಮಾರ್ ಆಗ್ರಹ

ಸಿಎಂ ಸಿದ್ದರಾಮಯ್ಯ ನನ್ನ ಆತ್ಮೀಯ ಸ್ನೇಹಿತ. ಹಿಂದೇ ಯಾವ ರೀತಿ ಪ್ರೀತಿಯಿಂದ ಇದ್ದರೋ, ಈಗಲೂ ಅದೇ ರೀತಿಯ ಪ್ರೀತಿಯಿಂದ ಇದ್ದಾರೆ. ನನಗೆ ಕರೆ ಮಾಡಿ, ರಾಯಚೂರು ಬರಲು ಹೇಳಿದರು. ಆದರೆ, ಅಲ್ಲಿ ಆಹ್ವಾನವಿಲ್ಲ ನಾನು ಬರಲ್ಲ ಎಂದು ಹೇಳಿದ್ದೇನೆ. ಅದಕ್ಕೆ, ದೆಹಲಿ ಹೋಗಿ ಬರುತ್ತೇನೆ. ಆಗ ಬಂದು ಭೇಟಿ ಆಗಲು ಹೇಳಿದ್ದಾರೆ. ಜೂನ್ 25ರಂದು ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಭಾರತದ ವಾಯುಸೀಮೆಯನ್ನು ಅಮೆರಿಕ ಬಳಸಿ ಇರಾನ್‌ ಮೇಲೆ ದಾಳಿ ಮಾಡಿತ್ತಾ? – ಉತ್ತರ ನೀಡಿದ ಪಿಐಬಿ

TAGGED:BR PatilcongressKalaburagiRajiv Gandhi Housing Corporationsiddaramaiahಕಲಬರಗಿಕಾಂಗ್ರೆಸ್ಬಿಆರ್ ಪಾಟೀಲ್ರಾಜೀವ್ ಗಾಂಧಿ ವಸತಿ ನಿಗಮಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
37 minutes ago
Pappu Yadav
Latest

90% ಮಹಿಳೆಯರ ರಾಜಕಾರಣ ನಾಯಕರ ಬೆಡ್‌ರೂಮ್‌ನಿಂದ ಪ್ರಾರಂಭವಾಗುತ್ತೆ – ಸಂಸದ ಪಪ್ಪು ಯಾದವ್

Public TV
By Public TV
37 minutes ago
Belagavi Heat Stroke Death
Bengaluru City

ರಾಜ್ಯದಲ್ಲಿ ಹಿಟ್ ಸ್ಟ್ರೋಕ್‌ಗೆ ಎರಡನೇ ಬಲಿ – ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

Public TV
By Public TV
1 hour ago
Grenade Case
Bengaluru City

ಬೆಂಗ್ಳೂರಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್ – 7 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

Public TV
By Public TV
1 hour ago
G Parameshwar
Bengaluru City

ಗೃಹ ಸಚಿವ ಪರಮೇಶ್ವರ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

Public TV
By Public TV
1 hour ago
Kerala Blast
Latest

ಕೇರಳ | ತ್ರಿಶೂರ್ ಪೂರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಭಾರೀ ಸ್ಫೋಟ – 13 ಮಂದಿ ಸಾವು

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?