Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಕಲಿ ಬ್ರಾಂಡೆಡ್ ಜೀನ್ಸ್ ತಯಾರಿಕಾ ಅಡ್ಡೆ ಮೇಲೆ ಪೊಲೀಸ್ ದಾಳಿ – 30 ಲಕ್ಷಕ್ಕೂ ಅಧಿಕ ಮೌಲ್ಯದ ಜೀನ್ಸ್ ಸೀಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಕಲಿ ಬ್ರಾಂಡೆಡ್ ಜೀನ್ಸ್ ತಯಾರಿಕಾ ಅಡ್ಡೆ ಮೇಲೆ ಪೊಲೀಸ್ ದಾಳಿ – 30 ಲಕ್ಷಕ್ಕೂ ಅಧಿಕ ಮೌಲ್ಯದ ಜೀನ್ಸ್ ಸೀಜ್

Bengaluru City

ನಕಲಿ ಬ್ರಾಂಡೆಡ್ ಜೀನ್ಸ್ ತಯಾರಿಕಾ ಅಡ್ಡೆ ಮೇಲೆ ಪೊಲೀಸ್ ದಾಳಿ – 30 ಲಕ್ಷಕ್ಕೂ ಅಧಿಕ ಮೌಲ್ಯದ ಜೀನ್ಸ್ ಸೀಜ್

Public TV
Last updated: June 29, 2025 9:11 am
Public TV
Share
1 Min Read
Nelamangala Fake Branded Jeans
SHARE

ಬೆಂಗಳೂರು: ನಕಲಿ ಉತ್ಪನ್ನ ತಯಾರಿಕಾ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, 30 ಲಕ್ಷಕ್ಕೂ ಅಧಿಕ ಮೌಲ್ಯದ ನಕಲಿ ಬ್ರಾಂಡೆಡ್ ಜೀನ್ಸ್ (Fake Branded Jeans) ವಶಕ್ಕೆ ಪಡೆದ ಘಟನೆ ಮಾದನಾಯಕನಹಳ್ಳಿ (Madanayakanahalli) ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಾದನಾಯಕನಹಳ್ಳಿ ಪೊಲೀಸರು ಶನಿವಾರ ತಡರಾತ್ರಿ ನಕಲಿ ಬ್ರಾಂಡೆಡ್ ಜೀನ್ಸ್ ತಯಾರಿಕಾ ಅಡ್ಡೆ ಮೇಲೆ ದಾಳಿ ನಡೆಸಿ ಪೂಮಾ, ನೈಕಿ ಬ್ರಾಂಡ್‌ನ ಲಕ್ಷಾಂತರ ಮೌಲ್ಯದ ನಕಲಿ ಉತ್ಪನ್ನ ಸೀಜ್ ಮಾಡಿದ್ದಾರೆ. ಅಲ್ಲದೇ ಲೆವಿಸ್, ಪೋಲೋ, ರಾಲ್ಫ್ ಲಾರೆನ್ ಬ್ರಾಂಡ್ ಜೀನ್ಸ್ ನಕಲು ತಯಾರಿಸಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಆತ್ಮಾಹುತಿ ದಾಳಿಯ ಹೊಣೆ ಹೊರಿಸಲು ಪಾಕ್ ಯತ್ನ – ಭಾರತ ತಿರುಗೇಟು

ಎ.ಎ.ಫ್ಯಾಷನ್ಸ್ ಹೆಸರಿನಲ್ಲಿ ಬ್ರಾಂಡೆಡ್ ಜೀನ್ಸ್ ನಕಲಿ ತಯಾರಿಕೆ ಮಾಡಲಾಗುತ್ತಿತ್ತು. ಲೈಸೆನ್ಸ್ ಇಲ್ಲದೇ ಅಕ್ರಮವಾಗಿ ಗೋಡೌನ್‌ನಲ್ಲಿ ಬ್ರಾಂಡೆಡ್ ಬಟ್ಟೆಗಳ ನಕಲಿ ಪೀಸ್ ತಯಾರಿಕೆ ನಡೆಯುತ್ತಿತ್ತು. ಈ ಹಿನ್ನೆಲೆ ಮಾದನಾಯಕನಹಳ್ಳಿ ವ್ಯಾಪ್ತಿಯ ಬೈಲಕೋನೇನಹಳ್ಳಿಯಲ್ಲಿ ಪೊಲೀಸ್ ದಾಳಿ ನಡೆಸಿ ನಕಲಿ ಜೀನ್ಸ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕಾಫರೈಟ್ಸ್ ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ.‌ ಇದನ್ನೂ ಓದಿ: ಕೆಆರ್‌ಎಸ್ ಡ್ಯಾಂ ಭರ್ತಿ – ನಾಳೆ ಕಾವೇರಿ ಬಾಗಿನ ಅರ್ಪಿಸಿ ಸಿಎಂ ಹೊಸ ದಾಖಲೆ

TAGGED:bengaluruFake Branded Jeansmadanayakanahalliನಕಲಿ ಬ್ರಾಂಡ್ ಜೀನ್ಸ್ಬೆಂಗಳೂರುಮಾದನಾಯಕನಹಳ್ಳಿ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

Dr. K.Sudhakar Chandan Kumar
Bengaluru Rural

ಕೆನಡಾದಿಂದ ಚಂದನ್ ಕುಮಾರ್ ಪಾರ್ಥಿವ ಶರೀರ ಫೆ.16 ಕ್ಕೆ ತಾಯ್ನಾಡಿಗೆ: ಸಂಸದ ಡಾ.ಕೆ.ಸುಧಾಕರ್

Public TV
By Public TV
8 minutes ago
Ashok Pattan
Karnataka

ಸಿದ್ದರಾಮಯ್ಯ ಅಲ್ಲದೇ ಬೇರೆ ಯಾರೇ ಸಿಎಂ ಆದ್ರೂ ಸರ್ಕಾರ ನಡೆಸೋದು ಕಷ್ಟ: ಅಶೋಕ್‌ ಪಟ್ಟಣ್

Public TV
By Public TV
41 minutes ago
siddaramaiah sunil kumar
Bengaluru City

ಸಿಎಂ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್ – ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ರಾ!?

Public TV
By Public TV
47 minutes ago
Accident 4
Bengaluru City

ಹೊಸಕೋಟೆ ಡೆಡ್ಲಿ ಆಕ್ಸಿಡೆಂಟ್ – ಬದುಕಿ ಬಾಳಬೇಕಿದ್ದ, ಮನೆಗೆ ಆಧಾರ ಸ್ತಂಭವಾಗಿದ್ದ ಮಕ್ಕಳು ಬೀದಿ ಹೆಣ

Public TV
By Public TV
55 minutes ago
Lucknow Accident
Crime

ಫೇರ್‌ವೆಲ್‌ ಪಾರ್ಟಿ ಮುಗಿಸಿ ವಾಪಸ್‌ ಆಗ್ತಿದ್ದ ವಿದ್ಯಾರ್ಥಿ ಕಾರು ಡಿಕ್ಕಿ; 6 ವರ್ಷದ ಬಾಲಕ ಸಾವು

Public TV
By Public TV
1 hour ago
DK Shivakumar 1
Bengaluru City

ಅಕ್ಕಪಕ್ಕದಲ್ಲಿ ಕುಳಿತರೂ ಮಾತನಾಡದ ಸಿಎಂ-ಡಿಸಿಎಂ; ʻಕುರ್ಚಿ ಕದನʼ ಮುನಿಸು ಜೋರಾಯ್ತಾ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?