Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಎಷ್ಟೇ ದುಡ್ಡು ಕೊಟ್ರೂ `ಆ’ ಕೆಲಸ ಮಾಡಲ್ಲವೆಂದ ರಶ್ಮಿಕಾ!

Public TV
Last updated: July 1, 2025 2:42 pm
Public TV
Share
1 Min Read
rashmika mandanna 1
SHARE

ನಟಿ ರಶ್ಮಿಕಾ ಮಂದಣ್ಣ ಕೀರ್ತಿ ಈಗ ಜಗದಗಲ ವ್ಯಾಪಿಸಿದೆ. ಸ್ಟಾರ್ ನಟರ ಚಿತ್ರಕ್ಕೆ ನಾಯಕಿಯಾಗಿ ಅಭಿನಯಿಸುವುದರ ಮೂಲಕ ಬಿಗ್‌ಬಜೆಟ್ ಚಿತ್ರಗಳ ನಾಯಕಿ ಎಂಬ ಹೆಗ್ಗಳಿಕೆ ಪಡೆದಿರೋ ರಶ್ಮಿಕಾ ಮಂದಣ್ಣ ಭಾರತೀಯ ಸಿನಿಮಾ ಇಂಡಸ್ಟ್ರಿಯ ನಟಿಯರ ಲಿಸ್ಟ್ನಲ್ಲಿ ಮುಂಚೂಣಿ ಸ್ಥಾನದಲ್ಲಿದ್ದಾರೆ. ಇದೀಗ ಈ ನಟಿ ಲಂಡನ್‌ಲ್ಲಿ ನಡೆದ “ವಿ ದ ವಿಮನ್” ಕಾರ್ಯಕ್ರಮದಲ್ಲಿ ಘೋಷಿಸಿರುವ ಒಂದು ಸಂಕಲ್ಪ ನಟಿಯ ಸಾಮಾಜಿಕ ಪ್ರಜ್ಞೆಗೆ ಸಾಕ್ಷಿಯಾಗಿದೆ.

Rashmika Mandanna 1

ಸಿನಿಮಾದಲ್ಲೂ ನಿಜಜೀವನದಲ್ಲೂ ರಶ್ಮಿಕಾ ಧೂಮಪಾನವನ್ನ ಪೋಷಿಸದಿರಲು ನಿರ್ಧರಿಸಿದ್ದಾರಂತೆ. `ಸಿನಿಮಾದಲ್ಲಿ ಅದು ಪಾತ್ರವಾಗಿದ್ದರೂ ಧೂಮಪಾನ ಮಾಡೋದಿಲ್ಲ. ಅಂಥಹ ಕೃತ್ಯವನ್ನ ತೆರೆಮೇಲೆ ವಿಜೃಂಭಿಸಲು ಇಷ್ಟ ಪಡೋದಿಲ್ಲ. ಮಾಡುವ ಅನಿವಾರ್ಯತೆ ಬಂದರೆ ಅದು ಎಂಥದ್ದೇ ಚಿತ್ರವಾದರೂ ಆ ಪಾತ್ರವನ್ನ ನಾನು ತಿರಸ್ಕರಿಸಲು ಸಿದ್ಧ’. ಮಾಡುವುದು ತಪ್ಪು ಸರಿ ಅನ್ನೋದನ್ನ ನಾನು ವಿಶ್ಲೇಷಿಸೋದಿಲ್ಲ. ಧೂಮಪಾನ ಮಾಡದಿರುವುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದಿದ್ದಾರೆ ರಶ್ಮಿಕಾ.

ಮಹಿಳೆಯರ ಪ್ರಾಭಲ್ಯದ ಕುರಿತಾಗಿ ಏರ್ಪಡಿಲಾಗಿದ್ದ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಹೋಗಿದ್ದ ವೇಳೆ ರಶ್ಮಿಕಾ ಈ ವಿಚಾರವನ್ನ ಘೋಷಿಸಿದ್ದಾರೆ. ಸಿನಿಮಾದಲ್ಲಿ ನಟಿಸುವಾಗ ಧೂಮಪಾನ, ಮಧ್ಯಪಾನದಂತಹ ಕೃತ್ಯಗಳ ದೃಶ್ಯಗಳಲ್ಲಿ ಕಾಣಿಸಿಕೊಳ್ಳುವುದು ಸಾಮಾನ್ಯ ಎಂಬಂಥ ಸ್ಥಿತಿ ಈಗಿದೆ. ಇಂಥಹ ಕಾಲದಲ್ಲಿ ರಶ್ಮಿಕಾ ಮಾಡಿಕೊಂಡಿರುವ ಸಂಕಲ್ಪ ನಿಜಕ್ಕೂ ಶ್ಲಾಘನೀಯ.

TAGGED:cinemalondonRashmika MandannaSmokingಧೂಮಪಾನ ಸಿನಿಮಾರಶ್ಮಿಕಾ ಮಂದಣ್ಣಲಂಡನ್
Share This Article
Facebook Whatsapp Whatsapp Telegram

You Might Also Like

Akash Deep
Cricket

536 ರನ್‌ಗಳ ಭರ್ಜರಿ ಮುನ್ನಡೆ – ಭಾರತದ ಬಿಗಿ ಹಿಡಿತದಲ್ಲಿ ಆಂಗ್ಲರ ಒದ್ದಾಟ

Public TV
By Public TV
6 hours ago
Neeraj Chopra 1
Bengaluru City

ಬೆಂಗಳೂರು | `ಎನ್‌ಸಿ ಕ್ಲಾಸಿಕ್‌’ನಲ್ಲಿ ನೀರಜ್‌ ಚೋಪ್ರಾಗೆ ಪ್ರಥಮ ಸ್ಥಾನ

Public TV
By Public TV
6 hours ago
Shivamogga
Bengaluru City

ಶಿವಮೊಗ್ಗ | ರಾಗಿಗುಡ್ಡದಲ್ಲಿ ಅನ್ಯಕೋಮಿನ ಯುವಕರ ದುಷ್ಕೃತ್ಯ – ಗಣಪತಿ ವಿಗ್ರಹ, ನಾಗರ ಕಲ್ಲಿಗೆ ಅಪಮಾನ ಆರೋಪ

Public TV
By Public TV
7 hours ago
Ramesh Jarkiholi
Belgaum

ಜಾತ್ರೆಯಲ್ಲಿ ಗುಂಡು ಹಾರಿಸಿದ ಪ್ರಕರಣ – ರಮೇಶ್‌ ಜಾರಕಿಹೊಳಿ ಪುತ್ರನ ವಿರುದ್ಧ ಎಫ್‌ಐಆರ್‌

Public TV
By Public TV
7 hours ago
Anekal Marriage
Bengaluru Rural

ಬೆಂಗಳೂರು | ಅಪ್ರಾಪ್ತೆಯನ್ನು ಕರೆದೊಯ್ದು ಮದುವೆಗೆ ಯತ್ನ – ಆರೋಪಿ ಅರೆಸ್ಟ್

Public TV
By Public TV
7 hours ago
Eshwar Khandre 2
Districts

ರಾಜ್ಯದಾದ್ಯಂತ 3 ಕೋಟಿ ಸಸಿ ನೆಡಲಾಗುವುದು: ಈಶ್ವರ್‌ ಖಂಡ್ರೆ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?