Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮೆರಿಕದಿಂದ ಮಸ್ಕ್‌ ಗಡಿಪಾರು ಆಗ್ತಾರಾ? – ಸಿಟ್ಟು ಹೊರ ಹಾಕಿ ಟ್ರಂಪ್‌ ವಾರ್ನಿಂಗ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಮೆರಿಕದಿಂದ ಮಸ್ಕ್‌ ಗಡಿಪಾರು ಆಗ್ತಾರಾ? – ಸಿಟ್ಟು ಹೊರ ಹಾಕಿ ಟ್ರಂಪ್‌ ವಾರ್ನಿಂಗ್‌

Latest

ಅಮೆರಿಕದಿಂದ ಮಸ್ಕ್‌ ಗಡಿಪಾರು ಆಗ್ತಾರಾ? – ಸಿಟ್ಟು ಹೊರ ಹಾಕಿ ಟ್ರಂಪ್‌ ವಾರ್ನಿಂಗ್‌

Public TV
Last updated: July 1, 2025 9:10 pm
Public TV
Share
2 Min Read
Donald Trump Elon Musk
SHARE

ವಾಷಿಂಗ್ಟನ್‌: ಅಮೆರಿಕದಿಂದ ಎಲೋನ್‌ ಮಸ್ಕ್‌ ಅವರನ್ನು ಗಡಿಪಾರು ಮಾಡಲಾಗುತ್ತಾ ಹೀಗೊಂದು ಪ್ರಶ್ನೆ ಎದ್ದಿದೆ. ಈ ಪ್ರಶ್ನೆ ಏಳಲು ಕಾರಣ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರು ಮಾಡಿದ ಒಂದು ಪೋಸ್ಟ್‌.

ನಮ್ಮ ಸಬ್ಸಿಡಿ ಇಲ್ಲದಿದ್ದರೆ ಎಲಾನ್ ಮಸ್ಕ್ (Elon Musk) ಅಂಗಡಿ ಮುಚ್ಚಿ ದಕ್ಷಿಣ ಆಫ್ರಿಕಾಗೆ (South Africa) ಹೋಗಬೇಕಾಗುತ್ತದೆ ಎಂದು ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ. ಮಸ್ಕ್ ಅವರನ್ನು ಗಡಿಪಾರು ಮಾಡಬಹುದೇ ಎಂದು ವರದಿಗಾರರು ಕೇಳಿದ್ದಕ್ಕೆ ಟ್ರಂಪ್‌ “ನನಗೆ ಗೊತ್ತಿಲ್ಲ, ನಾವು ನೋಡಬೇಕು ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: ‘ಅಮೆರಿಕ ಪಾರ್ಟಿ’; ಹೊಸ ರಾಜಕೀಯ ಪಕ್ಷ ಕಟ್ಟುವ ಎಚ್ಚರಿಕೆ ಕೊಟ್ಟ ಮಸ್ಕ್‌

pic.twitter.com/Xs0xT7egsA

— MAGA Resource (@MAGAResource) July 1, 2025

ಅಮೆರಿಕದಲ್ಲಿ ಹೊಸ ಪಕ್ಷ ಕಟ್ಟುವ ಬಗ್ಗೆ ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌, ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಅನುಮೋದಿಸುವ ಮೊದಲೇ ಅವರಿಗೆ ನಾನು ಇವಿ ಆದೇಶವನ್ನು ಬಲವಾಗಿ ವಿರೋಧಿಸುತ್ತೇನೆ ಎನ್ನುವುದು ಅವರಿಗೆ ತಿಳಿದಿತ್ತು ಎಂದು ಕುಟುಕಿದ್ದಾರೆ.

ಇವಿ ವಿರೋಧಿಸುವುದು ನನ್ನ ಅಭಿಯಾನದ ಒಂದು ಭಾಗವಾಗಿತ್ತು. ಈಗ ಈ ನಿರ್ಧಾರವನ್ನು ವಿರೋಧಿಸುವುದು ಹಾಸ್ಯಾಸ್ಪದವಾಗಿದೆ. ಇತಿಹಾಸದಲ್ಲಿ ಮಸ್ಕ್‌ಗಿಂತ ಯಾರು ಅತಿ ಹೆಚ್ಚು ಸಬ್ಸಿಡಿ ಪಡೆದಿರಲಾರರು. ಸಬ್ಸಿಡಿ ಇಲ್ಲದೇ ಇದ್ದರೆ ಮಸ್ಕ್‌ ತಮ್ಮ ಅಂಗಡಿ ಮುಚ್ಚಿ ದಕ್ಷಿಣ ಆಫ್ರಿಕಾಗೆ ಹೋಗಬೇಕಾಗಿತ್ತು. ಇನ್ನು ಮುಂದೆ ರಾಕೆಟ್ ಉಡಾವಣೆಗಳು, ಉಪಗ್ರಹಗಳು ಅಥವಾ ಎಲೆಕ್ಟ್ರಿಕ್ ಕಾರು ಉತ್ಪಾದನೆ ಇರುವುದಿಲ್ಲ. ನಾವು ಬಹಳಷ್ಟು ಹಣವನ್ನು ಉಳಿಸಬೇಕು ಎಂದು ಬರೆದಿದ್ದಾರೆ.

On the topic of subsidies: a large sum of public funds flows to already well established companies that aren’t inventing new technologies, rethinking infrastructure, or advancing the national interest. They’re mostly just milking their decaying dominance.

Threatening to pull… pic.twitter.com/OoDoAqSdRK

— Ana Mostarac (@anammostarac) July 1, 2025

ಟ್ರಂಪ್ ಜಾರಿಗೆ ತರಲು ಹೊರಟಿರುವ ‘ಒನ್ ಬಿಗ್ ಬ್ಯೂಟಿಫುಲ್ ಬಿಲ್’ ತೆರಿಗೆಯಿಂದ ಹಿಡಿದು ಇನ್ಶುರೆನ್ಸ್, ಮಿಲಿಟರಿ, ಗಡಿ ವಿಚಾರಗಳನ್ನೂ ಒಳಗೊಂಡಿದೆ. ಇದು 4.2 ಟ್ರಿಲಿಯನ್ ಡಾಲರ್ (360 ಲಕ್ಷ ಕೋಟಿ ರೂ) ಮೌಲ್ಯದ ಶಾಸನ ಎಂದು ವರ್ಣಿತವಾಗುತ್ತಿದೆ. 1,000 ಪುಟಗಳ ಈ ಮಹಾ ಮಸೂದೆಯು ಅಮೆರಿಕನ್ ಸಂಸತ್ತಿನಲ್ಲಿ ಅನುಮೋದನೆ ಪಡೆಯುವ ಹಾದಿಯಲ್ಲಿದೆ. ಅಮೆರಿಕದ ಕೆಳಮನೆಯಾದ ಹೌಸ್ ಆಫ್ ರೆಪ್ರೆಸೆಂಟೇಟಿವ್‌ನಲ್ಲಿ ಅನುಮೋದನೆ ಸಿಕ್ಕಿದೆ. ಮೇಲ್ಮನೆಯಾದ ಸೆನೆಟ್‌ನಲ್ಲಿ ಪ್ರಾಥಮಿಕ ಅನುಮೋದನೆ ಪಡೆದಿದೆ.

TAGGED:donald trumpElon Musksouth africaಎಲೋನ್‌ ಮಸ್ಕ್‌ಡೊನಾಲ್ಡ್ ಟ್ರಂಪ್ದಕ್ಷಿಣ ಆಫ್ರಿಕಾ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
4 hours ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
5 hours ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
5 hours ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
5 hours ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
6 hours ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?