Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಮಗಳೂರು | ಮೆಡಿಕಲ್‍ನಲ್ಲಿ ಮಾತ್ರೆ ಪಡೆದು ಸೇವಿಸುವಾಗಲೇ ಹೃದಯಾಘಾತ – ವ್ಯಕ್ತಿ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಚಿಕ್ಕಮಗಳೂರು | ಮೆಡಿಕಲ್‍ನಲ್ಲಿ ಮಾತ್ರೆ ಪಡೆದು ಸೇವಿಸುವಾಗಲೇ ಹೃದಯಾಘಾತ – ವ್ಯಕ್ತಿ ಸಾವು

Chikkamagaluru

ಚಿಕ್ಕಮಗಳೂರು | ಮೆಡಿಕಲ್‍ನಲ್ಲಿ ಮಾತ್ರೆ ಪಡೆದು ಸೇವಿಸುವಾಗಲೇ ಹೃದಯಾಘಾತ – ವ್ಯಕ್ತಿ ಸಾವು

Public TV
Last updated: July 1, 2025 11:25 pm
Public TV
Share
1 Min Read
Heart Attack Health Chikkamagaluru
SHARE

– ಹೋಟೆಲ್ ಕಾರ್ಮಿಕ ಹೃದಯಾಘಾತಕ್ಕೆ ಬಲಿ

ಚಿಕ್ಕಮಗಳೂರು: ವ್ಯಕ್ತಿಯೊಬ್ಬರು ಮೆಡಿಕಲ್‍ನಲ್ಲಿ ಮಾತ್ರೆ ಖರೀದಿಸಿ, ಅಲ್ಲೇ ನೀರು ತೆಗೆದುಕೊಂಡು ಮಾತ್ರೆ ಸೇವಿಸುವಾಗ ಹೃದಯಾಘಾತದಿಂದ (Heart Attack) ಸಾವಿಗೀಡಾದ ಘಟನೆ ಚಿಕ್ಕಮಗಳೂರು (Chikkamagaluru) ನಗರದಲ್ಲಿ ನಡೆದಿದೆ.

ಮೃತರನ್ನು ವಿಶ್ವನಾಥ್ (65) ಎಂದು ಗುರುತಿಸಲಾಗಿದೆ. ಜೂ.26 ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಾತ್ರೆ ತೆಗೆದುಕೊಂಡು ನೀರು ಕುಡಿಯುವಾಗಲೇ ಹೃದಯಾಘಾತವಾಗಿದೆ. ಈ ವೇಳೆ ಕುಸಿದು ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಶ್ರೀ ರಾಮಸೇನೆ ಕಾರ್ಯಕರ್ತರ‌ ಮೇಲೆ ಹಲ್ಲೆ ಕೇಸ್‌ – ಹುಕ್ಕೇರಿ ಪಿಎಸ್‌ಐ ಅಮಾನತು

ಮತ್ತೊಂದು ಪ್ರಕರಣದಲ್ಲಿ ಹೋಟೆಲ್ ಕಾರ್ಮಿಕರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಬಳ್ಳಾರಿ ಮೂಲದ ಮಹೇಶ್ (45) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. 2 ವರ್ಷಗಳಿಂದ ಬಣಕಲ್ ಹೋಟೆಲ್ ಒಂದರಲ್ಲಿ ಅವರು ಕೆಲಸ ಮಾಡುತ್ತಿದ್ದರು. ಜೂ.25ರ ಬೆಳಗ್ಗೆ ಅವರಿಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ. ಇದನ್ನೂ ಓದಿ: Tamil Nadu Custodial Death | ಕೊಲೆಗಾರರು ಹೀಗೆ ದಾಳಿ ಮಾಡಲ್ಲ – ಹೈಕೋರ್ಟ್‌ ಛೀಮಾರಿ; ಐವರು ಪೊಲೀಸರು ಅರೆಸ್ಟ್‌

TAGGED:Chikkamagaluruhealthheart attack
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
4 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
5 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
5 hours ago
OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
6 hours ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
7 hours ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?