Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

ರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್‌ನಲ್ಲಿ ಮಂಗಳೂರಿನ ಅಣ್ಣ-ತಂಗಿ ಪದಕಗಳ ಸಾಧನೆ

Public TV
Last updated: July 2, 2025 4:38 pm
Public TV
Share
1 Min Read
short track speed skating championship
SHARE

ಮಂಗಳೂರು: ಜೂನ್ 25 ರಿಂದ 28 ರವರೆಗೆ ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ನಡೆದ 20ನೇ ರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ಮೂಲದ ಅಣ್ಣ-ತಂಗಿ ಅದ್ಭುತ ಸಾಧನೆ ಮೆರೆದಿದ್ದಾರೆ. ತಮ್ಮ ಅಮೋಘ ಆಟದ ಮೂಲಕ ಡೇನಿಯಲ್‌ ಕೊನ್ಸೆಸಾವ್‌ ಹಾಗೂ ಡ್ಯಾಶಿಯಲ್‌ ಕೊನ್ಸೆಸಾವ್‌ ಪದಕಗಳನ್ನು ಜಯಿಸಿದ್ದಾರೆ.

ಡ್ಯಾಶಿಯಲ್‌ ಕೊನ್ಸೆಸಾವ್‌ 2 ಚಿನ್ನ (500 ಮೀ‌. & 1000 ಮೀ.) ಮತ್ತು 1 ಬೆಳ್ಳಿ (1500 ಮೀ‌.) ಪದಕಗಳನ್ನು ಪಡೆದರೆ, ಇವರ ಸಹೋದರ ಡೇನಿಯಲ್‌ ಕೊನ್ಸೆಸಾವ್ 1500 ಮೀ. ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಜಯಿಸಿದ್ದಾರೆ. ಇದನ್ನೂ ಓದಿ: I Stand By My Words, ಡಿಕೆಶಿಗೂ ಅವಕಾಶ ಸಿಗಲಿ – ಇಕ್ಬಾಲ್ ಹುಸೇನ್

ice skating championship

ಇವರು ಮಂಗಳೂರಿನ ಫ್ರಾನ್ಸಿಸ್‌ ಕೊನ್ಸೆಸಾವ್‌ ಮತ್ತು ಡೋರಿಸ್‌ ಕೊನ್ಸೆಸಾವ್‌ ದಂಪತಿಯ ಮಕ್ಕಳಾಗಿದ್ದು, ಡೇನಿಯಲ್‌ ಕೊನ್ಸೆಸಾವ್‌ ಸಂತ ಜೋಸೆಫ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬಿ.ಇ. ವಿದ್ಯಾಭ್ಯಾಸ ಪಡೆಯುತ್ತಿದ್ದರೆ, ಡ್ಯಾಶಿಯಲ್‌ ಎಸ್‌ಡಿಎಂ ಕಾಲೇಜಿನ ಬಿಬಿಎ ವಿದ್ಯಾರ್ಥಿನಿಯಾಗಿದ್ದಾಳೆ.

ಅಣ್ಣ-ತಂಗಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ತರಬೇತುದಾರರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 5 ವರ್ಷ ನಾನೇ ಸಿಎಂ, ನಮ್ಮ ಸರ್ಕಾರ ಬಂಡೆ ತರ ಇರುತ್ತೆ: ಸಿದ್ದರಾಮಯ್ಯ

TAGGED:Ice SkatingMangaluruಐಸ್ ಸ್ಕೇಟಿಂಗ್ಮಂಗಳೂರು
Share This Article
Facebook Whatsapp Whatsapp Telegram

Cinema News

Chikkanna Marriage
ಕಾಮಿಡಿ ಸ್ಟಾರ್‌ಗೆ ಕಂಕಣ ಭಾಗ್ಯ – ಚಿಕ್ಕಣ್ಣನ ಬದುಕಿಗೆ ಮನಮೆಚ್ಚಿದ ಹುಡುಗಿ
Cinema Latest Sandalwood Top Stories
Sudeep 02
ಅಭಿಮಾನಿಗಳಿಗೆ ಬರ್ತ್‌ಡೇ ಗಿಫ್ಟ್‌ – ಕಿಚ್ಚನ ಹೊಸ ಚಿತ್ರಕ್ಕೆ ಟೈಟಲ್‌ ಫಿಕ್ಸ್‌
Bengaluru City Cinema Latest Sandalwood Top Stories
Darshan Sudeep
`ತಿಪ್ಪರ್‌ಲಾಗ ಹೊಡೆದ್ರೂ ನೀನು ಬೇಡ ನಿನ್ನ ಕುದುರೆ ಸಹವಾಸನೂ ಬೇಡʼ – ದರ್ಶನ್‌ಗೆ ಸುದೀಪ್‌ ಹೀಗಂದಿದ್ಯಾಕೆ?
Cinema Latest Sandalwood Top Stories
Sudeep
ಡಿಕೆಶಿ ನಟ್ಟು ಬೋಲ್ಟು ಹೇಳಿಕೆ ಸಾಧು ಕೋಕಿಲ ಕಿತಾಪತಿ – ಕಿಚ್ಚ ಸುದೀಪ್‌
Bengaluru City Cinema Latest Sandalwood Top Stories
K47 Kiccha Sudeep
ಡಿಸೆಂಬರ್‌ಗೆ ಕಿಚ್ಚನ ಡಿಚ್ಚಿ: ಕೆ-47 ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

Bengaluru 1
Bengaluru City

ಇಂದಿನಿಂದ ಗ್ರೇಟರ್ ಬೆಂಗಳೂರು ಆಡಳಿತ ಜಾರಿ

Public TV
By Public TV
2 minutes ago
Karnataka Bhovi Nigama
Bengaluru City

ಭೋವಿ ನಿಗಮದ ಅಕ್ರಮ; ಕಾಂಗ್ರೆಸ್ ಸರ್ಕಾರದ 60% ಕಮಿಷನ್‌ಗೆ ಸಾಕ್ಷಿ – ಜೆಡಿಎಸ್ ಕಿಡಿ

Public TV
By Public TV
5 minutes ago
sameer jamaat e islami hind
Bengaluru City

ಸಮೀರ್ ಮುಸ್ಲಿಂ ಸಮುದಾಯದ ಪ್ರತಿನಿಧಿ ಅಲ್ಲ: ಜಮಾತ್ ಎ ಇಸ್ಲಾಮಿ ಹಿಂದ್ ಸಂಘಟನೆ ಸ್ಪಷ್ಟನೆ

Public TV
By Public TV
9 minutes ago
hassan mahanagara palike shed under construction collapses
Districts

ಹಾಸನ | ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸುತ್ತಿದ್ದ ಪಾಲಿಕೆಯ ಶೆಡ್ ಕುಸಿತ – ಕಾರ್ಮಿಕರು ಪಾರು

Public TV
By Public TV
44 minutes ago
Mitchell Starc
Cricket

ಟಿ20 ಕ್ರಿಕೆಟ್‌ಗೆ ದಿಢೀರ್‌ ನಿವೃತ್ತಿ ಘೋಷಿಸಿದ ಮಿಚೆಲ್‌ ಸ್ಟಾರ್ಕ್

Public TV
By Public TV
50 minutes ago
afghanistan earthquake 3
Latest

ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 800 ಮಂದಿ ಸಾವು – ನೆರವಿಗೆ ನಿಂತ ಭಾರತ; 15 ಟನ್‌ ಆಹಾರ ಸಾಮಗ್ರಿ ರವಾನೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?