Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಟಿಯು ಇಂಜಿನಿಯರಿಂಗ್‌ ಪರೀಕ್ಷೆ – ಸುಚಿತಾ ಮಡಿವಾಳಗೆ ಮೊದಲ ರ‍್ಯಾಂಕ್‌ ಜೊತೆಗೆ ಚಿನ್ನದ ಪದಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ವಿಟಿಯು ಇಂಜಿನಿಯರಿಂಗ್‌ ಪರೀಕ್ಷೆ – ಸುಚಿತಾ ಮಡಿವಾಳಗೆ ಮೊದಲ ರ‍್ಯಾಂಕ್‌ ಜೊತೆಗೆ ಚಿನ್ನದ ಪದಕ

Dakshina Kannada

ವಿಟಿಯು ಇಂಜಿನಿಯರಿಂಗ್‌ ಪರೀಕ್ಷೆ – ಸುಚಿತಾ ಮಡಿವಾಳಗೆ ಮೊದಲ ರ‍್ಯಾಂಕ್‌ ಜೊತೆಗೆ ಚಿನ್ನದ ಪದಕ

Public TV
Last updated: July 4, 2025 6:42 pm
Public TV
Share
1 Min Read
VTU Engineering Exam Suchita Madiwala first rank and gold medal
SHARE

ಮಂಗಳೂರು: ವಿಟಿಯು ಇಂಜಿನಿಯರಿಂಗ್ ಪರೀಕ್ಷೆಯಲ್ಲಿ (VTU Engineering Exam) ಸುಚಿತಾ ಮಡಿವಾಳ (Suchita Madiwala) ಅವರು ಡಾಟಾ ಸೈನ್ಸ್‌ನ ಪ್ರಥಮ ಬ್ಯಾಚ್‌ಗೆ ರಾಜ್ಯಕ್ಕೆ ಮೊದಲ ರ‍್ಯಾಂಕ್‌ ಜೊತೆಗೆ ಚಿನ್ನದ ಪದಕ ಪಡೆದಿದ್ದಾರೆ.

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯ ನಡೆಸಿದ 2024-25 ನೇ ಸಾಲಿನ ಪರೀಕ್ಷೆಯಲ್ಲಿ ಪುತ್ತೂರು (Putturu) ವಿವೇಕಾನಂದ ಎಂಜಿನಿಯರಿಂಗ್ ಕಾಲೇಜ್ ಅಂಡ್ ಟೆಕ್ನಾಲಜಿ (Vivekananda Engineering College) ಫೈನಲ್ ಇಯರ್ ಬಿಇ ಕಂಪ್ಯೂಟರ್ ಸೈನ್ಸ್ (ಡೇಟಾ ಸೈನ್ಸ್) ವಿಭಾಗದಲ್ಲಿ 9.60 cgpa ಅಂಕಗಳೊಂದಿಗೆ ಉತ್ತಮ ಅಂಕಗಳನ್ನು ಪಡೆದು ರಾಜ್ಯಕ್ಕೆ ಮೊದಲ ರ‍್ಯಾಂಕ್‌ ಜೊತೆಗೆ ಚಿನ್ನದ ಪದಕ ಪಡೆದಿರುತ್ತಾರೆ. ಇದನ್ನೂ ಓದಿ: 46 ರೂ. ಆಗಿದ್ರೂ 50 ರೂ. ಟಿಕೆಟ್‌ – ಭಾರೀ ಟೀಕೆ ಬೆನ್ನಲ್ಲೇ KSRTC ಆದೇಶ ರದ್ದು

ದಿ.ರಮೇಶ ಮಡಿವಾಳ ಹಾಗೂ ಮೋಹಿನಿಯವರ ಮಗಳಾದ ಇವರು ಗ್ರಾಮೀಣ ಪ್ರದೇಶದಿಂದ ಬಂದವರಾದರೂ ಶಿಕ್ಷಣದ ಜೊತೆಗೆ ಇತರ ಚಟುವಟಿಕೆಗಳಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಅಣ್ಣನ ಸಹಾಯ, ತಾಯಿಯ ಪ್ರೋತ್ಸಾಹದಿಂದ ಇಂತಹ ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರವಾಗಿದೆ.

ಪ್ರತೀ ಹಂತದ ಮಾಸಿಕ, ವಾರ್ಷಿಕ ಪರೀಕ್ಷೆಯಲ್ಲೂ ಉತ್ತಮ ಅಂಕಗಳನ್ನು ಗಳಿಸುತ್ತಾ ಬರುತ್ತಿದ್ದ ಸುಚಿತಾ ಅಂತಿಮ ವರ್ಷದ ಪರೀಕ್ಷೆಯಲ್ಲೂ ಉತ್ತಮ ಅಂಕಗಳನ್ನು ಪಡೆದು ಮೊದಲ ಸ್ಥಾನ ಪಡೆದಿರುವುದು ಪ್ರಾಧ್ಯಾಪಕರಿಗೂ ಜೊತೆಗೆ ಹೆತ್ತವರಿಗೂ ಸಂತಸವನ್ನು ಉಂಟು ಮಾಡಿದೆ. ಇದನ್ನೂ ಓದಿ: PublicTV Explainer: ಹೃದಯ ಭಾರ.. ಇರಲಿ ಎಚ್ಚರ! – ಹೃದಯಾಘಾತಕ್ಕೆ ಯುವಕರೇ ಹೆಚ್ಚು ಬಲಿ ಯಾಕೆ?

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಆಡಳಿತ ಮಂಡಳಿಯ ಅಧ್ಯಕ್ಷರು ಸಂಚಾಲಕರು ನಿರ್ದೇಶಕರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಮಹೇಶ್ ಪ್ರಸನ್ನ ಕೆ ಅವರ ಮುಂದಾಳತ್ವದಲ್ಲಿ ಡೇಟಾ ಸೈನ್ಸ್ ವಿಭಾಗದ ಮುಖ್ಯಸ್ಥೆ ಪ್ರೊ ರೂಪ ಜಿಕೆ ಹಾಗೂ ಪ್ರಾಧ್ಯಾಪಕರ ಸಮರ್ಥ ಮಾರ್ಗದರ್ಶನದಲ್ಲಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಇವರನ್ನು ಅಭಿನಂದಿಸಿದ್ದಾರೆ.

TAGGED:educationengineeringrankVTUಪುತ್ತೂರುವಿಟಿಯುವಿವೇಕಾನಂದ ಕಾಲೇಜ್‌
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
19 minutes ago
Ricky Rai 4
Bengaluru City

ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

Public TV
By Public TV
43 minutes ago
Petrol Lockdown
Latest

ತೈಲ ಬಿಕ್ಕಟ್ಟಿನ ಮಧ್ಯೆ ಲಾಕ್‌ಡೌನ್ ಭೀತಿ – ವದಂತಿ ಅಲ್ಲಗಳೆದ ಕೇಂದ್ರ

Public TV
By Public TV
55 minutes ago
Ayodhya Ram
Latest

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ʻಸೂರ್ಯ ತಿಲಕʼ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Chikkaballapur

ಗ್ಯಾಸ್ ಅಭಾವದ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ 247 ಸಿಲಿಂಡರ್ ಜಪ್ತಿ

Public TV
By Public TV
1 hour ago
Iran Israel
Latest

`ಆಪರೇಷನ್ ಟ್ರೂ ಪ್ರಾಮಿಸ್-4′ – ಕದನ ವಿರಾಮ ಮಾತುಕತೆ ನಡುವೆ ಹೊಸ ದಾಳಿ ಆರಂಭಿಸಿದ ಇರಾನ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?