Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೃದಯಾಘಾತಕ್ಕೆ ಹದಿ ಹರೆಯದವರು ಸಾವು -ಮಕ್ಕಳಿಗೆ ಶಾಲೆಯಲ್ಲೇ ಟೆಸ್ಟ್ ಮಾಡಿ: ತಜ್ಞರ ಸಮಿತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೃದಯಾಘಾತಕ್ಕೆ ಹದಿ ಹರೆಯದವರು ಸಾವು -ಮಕ್ಕಳಿಗೆ ಶಾಲೆಯಲ್ಲೇ ಟೆಸ್ಟ್ ಮಾಡಿ: ತಜ್ಞರ ಸಮಿತಿ

Bengaluru City

ಹೃದಯಾಘಾತಕ್ಕೆ ಹದಿ ಹರೆಯದವರು ಸಾವು -ಮಕ್ಕಳಿಗೆ ಶಾಲೆಯಲ್ಲೇ ಟೆಸ್ಟ್ ಮಾಡಿ: ತಜ್ಞರ ಸಮಿತಿ

Public TV
Last updated: July 4, 2025 9:09 pm
Public TV
Share
2 Min Read
Teenager dies of heart attack Test children at school Expert panel advises to Karnataka govt
SHARE

– ಕೊರೊನಾದಿಂದ ಸ್ವಲ್ಪ ಹೃದಯ ಸಮಸ್ಯೆ

ಬೆಂಗಳೂರು: 15 ವರ್ಷದೊಳಗಿನ ಮಕ್ಕಳಿಗೆ ಹೃದಯ ತಪಾಸಣೆ (Heart Checkup) ಮಾಡುವಂತೆ ರಾಜ್ಯ ಸರ್ಕಾರ ನೇಮಿಸಿದ್ದ ತಜ್ಞರ ಸಮಿತಿ ಸಲಹೆ ನೀಡಿದೆ.

ರಾಜ್ಯದಲ್ಲಿ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಸರ್ಕಾರ ಸಾವಿಗೆ ಕಾರಣ ಪತ್ತೆ ಹಚ್ಚಲು ತಜ್ಞರ ಸಮಿತಿಯನ್ನು ರಚನೆ ಮಾಡಿತ್ತು.

ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ರವೀಂದ್ರನಾಥ್, ರಾಜೀವ್ ಗಾಂಧಿ ಆಸ್ಪತ್ರೆ ನಿರ್ದೇಶಕ ಶಶಿಭೂಷಣ್, ನಿಮ್ಹಾನ್ಸ್ ನಿರ್ದೇಶಕ ಡಾ. ಪ್ರಚೀತ್ ರಘುವೀರ್, ಬಿಎಂಆರ್‌ಸಿಐ ಮೆಡಿಸನ್ ವಿಭಾಗ ಮುಖ್ಯಸ್ಥ ಡಾ. ರವಿ, ನಿಮ್ಹಾನ್ಸ್‌ನ ಅಸೋಸಿಯೇಟ್ ಪ್ರೊಫೆಸರ್ ಡಾ. ರವಿ ಅವರನ್ನು ಒಳಗೊಂಡ ಸಮಿತಿ ಹಲವು ಶಿಫಾರಸು ಮಾಡಿದೆ.

ಕೋವಿಡ್ ಸಮಸ್ಯೆ ಕಾಣಿಸಿಕೊಂಡವರಲ್ಲೂ ಕೊಂಚ ಹೃದಯದ ಸಮಸ್ಯೆ (Heart Problem) ಇದೆ ಎಂದು ವರದಿ ನೀಡಿದೆ. ಕೋವಿಡ್ ಲಸಿಕೆ (Covid Vaccine) ತೆಗೆದುಕೊಂಡ 250 ಮಂದಿ ಮೇಲೆ ಅಧ್ಯಯನ ಮಾಡಿ ಸಮಿತಿ ಈ ವರದಿ ಸಿದ್ಧಪಡಿಸಿದೆ. ಇದನ್ನೂ ಓದಿ: ಕಾರು ರೇಸ್‌ಗೆ ಕಿಚ್ಚ ಎಂಟ್ರಿ – ಬೆಂಗಳೂರು ತಂಡ ಖರೀದಿಸಿದ ಸುದೀಪ್‌

 

ಮಕ್ಕಳ ಹೃದಯ ಪರೀಕ್ಷಿಸಿ
– 15 ವರ್ಷದ ಒಳಗಿನ ಶಾಲಾ ಮಕ್ಕಳಿಗೆ ಹೃದಯ ತಪಾಸಣೆ
– 10ನೇ ತರಗತಿ ಮಕ್ಕಳಿಗೆ ಕಡ್ಡಾಯ ತಪಾಸಣೆಗೆ ಸೂಚನೆ
– ಮಕ್ಕಳ ಹೃದಯ ಬಡಿತ, ಹೈಪರ್ ಟೆನ್ಷನ್ ಪತ್ತೆ ಹಚ್ಚಬೇಕು
– ಹೃದಯ ರಿಸ್ಕ್ ಫ್ಯಾಕ್ಟರ್ಸ್ ಪತ್ತೆ ಮಾಡಬೇಕು
– ಮಕ್ಕಳಿಗೆ ಶಾಲೆಗಳಲ್ಲಿ ಸ್ಕ್ರೀನಿಂಗ್‌ ಮಾಡಬೇಕು ಇದನ್ನೂ ಓದಿ: ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್‌ – ಕತಾರ್‌ನಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅರೆಸ್ಟ್‌

ತಜ್ಞರ ವರದಿಯಲ್ಲಿ ಏನಿದೆ?
ಹೃದಯಾಘಾತಕ್ಕೆ ಕೋವಿಡ್ ಲಸಿಕೆ (Covid Vaccine) ಕಾರಣವಾಗಿಲ್ಲ. ಕೋವಿಡ್ ಬಂದು ಹೋದ 3 ವರ್ಷದ ಬಳಿಕ ಹೃದಯ ಸಮಸ್ಯೆ ಕಾಣಿಸಿದೆ. ನಿದ್ರಾಹೀನತೆ, ಸುಸ್ತು, ಉಸಿರಾಟ ಸಮಸ್ಯೆ, ಅತಿಯಾದ ಬೊಜ್ಜಿನಿಂದ ಹೃದಯದ ಕಾರ್ಯಕ್ಷಮತೆ ಕಡಿಮೆಯಾಗಿದೆ.

ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಮಾಡಬೇಕು. ಕಡ್ಡಾಯವಾಗಿ ಸಾರ್ವಜನಿಕ ಧೂಮಪಾನ ಬ್ಯಾನ್ ಮಾಡಬೇಕು. ಅಪಾಯಕಾರಿ ಪೇನ್ ಕಿಲ್ಲರ್ ಮೆಡಿಸಿನ್‌ಗೆ ಕಡಿವಾಣ ಹಾಕಬೇಕು.

TAGGED:CoronaCovid 19heart attackkarnatakaಕರ್ನಾಟಕಕೊರೊನಾಕೋವಿಡ್ 19ಹೃದಯಾಘಾತ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Bollywood Cinema Crime Latest National Top Stories
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

dk shivakumar
Bengaluru City

ಶಿವಶಂಕರಪ್ಪಗಿಂತ ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು – ಡಿಕೆಶಿ

Public TV
By Public TV
5 minutes ago
RCB 3
Cricket

ನಾಳಿನ ಆರ್‌ಸಿಬಿ ಪಂದ್ಯಕ್ಕೆ ಶಾಸಕರಿಗೆ ಸಿಗಲಿದೆ 1+1 ಟಿಕೆಟ್‌

Public TV
By Public TV
22 minutes ago
S Madhu Bangarappa
Bengaluru City

ಕರ್ನಾಟಕದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ – ಹಿಂದಿ ಹೇರಿಕೆಗೆ ಬ್ರೇಕ್?

Public TV
By Public TV
1 hour ago
Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
2 hours ago
Ricky Rai 4
Bengaluru City

ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

Public TV
By Public TV
2 hours ago
Petrol Lockdown
Latest

ತೈಲ ಬಿಕ್ಕಟ್ಟಿನ ಮಧ್ಯೆ ಲಾಕ್‌ಡೌನ್ ಭೀತಿ – ವದಂತಿ ಅಲ್ಲಗಳೆದ ಕೇಂದ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?