Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರಿಯುವ ವಿಶ್ವಾಸವಿದೆ: ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರಿಯುವ ವಿಶ್ವಾಸವಿದೆ: ವಿಜಯೇಂದ್ರ

Districts

ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರಿಯುವ ವಿಶ್ವಾಸವಿದೆ: ವಿಜಯೇಂದ್ರ

Public TV
Last updated: July 6, 2025 3:25 pm
Public TV
Share
2 Min Read
Vijayendra
SHARE

ಮೈಸೂರು: ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರಿಯುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra) ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತಾ ಚರ್ಚೆಯ ಬಗ್ಗೆ ಮೈಸೂರಿನಲ್ಲಿ (Mysuru) ನಡೆಸ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷನಾಗಿ ಮುಂದುವರಿಯುವ ವಿಶ್ವಾಸವಿದೆ. ನನ್ನ ಹೋರಾಟದ ಬಗ್ಗೆ ನಮ್ಮ ಕಾರ್ಯಕರ್ತರು ಮತ್ತು ಹೈಕಮಾಂಡ್‌ಗೆ ತೃಪ್ತಿಯಿದೆ. ಅಂತಿಮವಾಗಿ ನಮ್ಮ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಯಾಣ ಪ್ರವಾಸಿ ಸ್ಥಳಕ್ಕೆ ನಿರ್ಬಂಧದ ನಡುವೆಯೂ ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶ

ನನ್ನ ನಗು ಮುಖ ನೋಡಿದರೆ ನಿಮಗೆ ನಾನು ಬದಲಾಗುತ್ತೇನೆ ಎಂದು ಅನ್ನಿಸುತ್ತದಾ? ನಾನು ಬದಲಾಗಬೇಕಾ? ಮುಂದುವರಿಯಬೇಕಾ? ಮಾಧ್ಯಮದವರೇ ಹೇಳಿ ಎಂದು ನಗುತ್ತಲೇ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: 25 ವರ್ಷದ ಬಳಿಕ ಪಾಕ್‌ ತೊರೆದ ಮೈಕ್ರೋಸಾಫ್ಟ್‌

ಜೇಬಿಗೆ ಕನ್ನ
ರಾಜ್ಯ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಜನಸಾಮಾನ್ಯರ ಜೇಬಿಗೆ ಕನ್ನ ಹಾಕುತ್ತಿದೆ. ಇ-ಖಾತಾ ಪಡೆಯಲು ಜನ ತಿಂಗಳುಗಟ್ಟಲೇ ಪರದಾಡುತ್ತಿದ್ದಾರೆ. ಗ್ರಾಮೀಣ ಭಾಗದಲ್ಲೂ ಆಸ್ತಿ ತೆರಿಗೆ ಹೆಚ್ಚಿಸಲು ಸರ್ಕಾರ ಚಿಂತನೆ ಆರಂಭಿಸಿದೆ. ಬಿಜೆಪಿ ಹೋರಾಟದ ಫಲವಾಗಿ ವಾಲ್ಮೀಕಿ ಹಗರಣ ಸಿಬಿಐ ತನಿಖೆಗೆ ಹೋಗಿದೆ. ಸಿದ್ದರಾಮಯ್ಯ (Siddaramaiah) ಸರ್ಕಾರ ಭಂಡ ಸರ್ಕಾರ. ಭಂಡತನದಿಂದ ಸರ್ಕಾರ ಮುಂದುವರಿಯುತ್ತಿದೆ. ಕಾಂತರಾಜ್ ವರದಿಯನ್ನು ಸಿಎಂ ರಾಜಕೀಯ ಅಸ್ತ್ರವಾಗಿ ಬಳಕೆ ಮಾಡುತ್ತಿದ್ದಾರೆ. ಕುರ್ಚಿ ಚರ್ಚೆ ಶುರುವಾದಾಗ ಕಾಂತರಾಜ್ ವರದಿಯನ್ನು ಸಿಎಂ ಮುನ್ನೆಲೆಗೆ ತರುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮದುವೆ ವಿಚಾರಕ್ಕೆ ಪ್ರಭು ಚೌಹಾಣ್ ಸಂಬಂಧಿಕರು, ಭಾವಿ ಬೀಗರ ನಡುವೆ ಮಾರಾಮಾರಿ!

ಸಿದ್ದರಾಮಯ್ಯ ರಾಜೀನಾಮೆ ನಿಶ್ಚಿತ
ಸುರ್ಜೆವಾಲ ಅವರು ಸಿಎಂ ರಾಜೀನಾಮೆ ಪಡೆಯಲು ಭೂಮಿಕೆ ಸಜ್ಜು ಮಾಡ್ತಿದ್ದಾರೆ. ಸಿದ್ದರಾಮಯ್ಯರನ್ನು ದೆಹಲಿಗೆ ಕಳುಹಿಸಲು ಕಾಂಗ್ರೆಸ್‌ನಲ್ಲಿ ವೇದಿಕೆ ಸಿದ್ಧವಾಗಿದೆ. ಸಿದ್ದರಾಮಯ್ಯ ಅವರು ಅತಿ ಶೀಘ್ರದಲ್ಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದು ನಿಶ್ಚಿತ. ಸಿಎಂ ಸ್ಥಾನ ಪಲ್ಲಟ ಆಗುತ್ತದೆ. ಇದಕ್ಕಾಗಿ ಸಿದ್ದರಾಮಯ್ಯರನ್ನು ಕಾಂಗ್ರೆಸ್ ಓಬಿಸಿ ಸಮಿತಿಗೆ ಅಧ್ಯಕ್ಷರಾಗಿ ಮಾಡಿದ್ದಾರೆ. ಇದರ ಅರ್ಥ ಸಿದ್ದರಾಮಯ್ಯ ದೆಹಲಿಗೆ ಶಿಫ್ಟ್ ಖಚಿತ ಎಂದು ಹೇಳಿದ್ದಾರೆ. ಇದನ್ನೂ ಓದಿ: ಎಐಸಿಸಿ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ – ರಾಷ್ಟ್ರ ರಾಜಕಾರಣಕ್ಕೆ ಹೋಗ್ತಾರಾ ಸಿಎಂ?

ಗ್ಯಾರಂಟಿ ಯೋಜನೆ ಬಗ್ಗೆ ರಾಯರೆಡ್ಡಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ರಾಯರೆಡ್ಡಿ ಹೇಳಿಕೆಯು ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ. ದುರಹಂಕಾರದಿಂದ ರಾಯರೆಡ್ಡಿ ಮಾತಾಡಿದ್ದಾರೆ. ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಈಗ ಗ್ಯಾರಂಟಿ ಬೇಕೋ, ರಸ್ತೆ ಬೇಕೋ ಎಂದು ಕೇಳಿದರೆ ಅದರಲ್ಲಿ ಅರ್ಥ ಇದೆಯಾ? ಸಿಎಂ ಸಿದ್ದರಾಮಯ್ಯ ಅವರೇ ರಾಯರೆಡ್ಡಿ ಮೂಲಕ ಇಂತಹ ಮಾತು ಹೇಳಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

TAGGED:B.Y vijayendracongressmysurusiddaramaiahಕಾಂಗ್ರೆಸ್ಬಿ.ವೈ.ವಿಜಯೇಂದ್ರಬಿಜೆಪಿಮೈಸೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
1 minute ago
Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
11 minutes ago
police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
46 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
1 hour ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
2 hours ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?