Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದೊಂದಿಗೆ ವ್ಯಾಪಾರ ಒಪ್ಪಂದ ಬಹಳ ಹತ್ತಿರದಲ್ಲಿದ್ದೇವೆ – ಬಾಂಗ್ಲಾ ಸೇರಿದಂತೆ 14 ದೇಶಗಳಿಗೆ ಟ್ರಂಪ್‌ ಭಾರೀ ತೆರಿಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತದೊಂದಿಗೆ ವ್ಯಾಪಾರ ಒಪ್ಪಂದ ಬಹಳ ಹತ್ತಿರದಲ್ಲಿದ್ದೇವೆ – ಬಾಂಗ್ಲಾ ಸೇರಿದಂತೆ 14 ದೇಶಗಳಿಗೆ ಟ್ರಂಪ್‌ ಭಾರೀ ತೆರಿಗೆ

Latest

ಭಾರತದೊಂದಿಗೆ ವ್ಯಾಪಾರ ಒಪ್ಪಂದ ಬಹಳ ಹತ್ತಿರದಲ್ಲಿದ್ದೇವೆ – ಬಾಂಗ್ಲಾ ಸೇರಿದಂತೆ 14 ದೇಶಗಳಿಗೆ ಟ್ರಂಪ್‌ ಭಾರೀ ತೆರಿಗೆ

Public TV
Last updated: July 8, 2025 8:42 am
Public TV
Share
2 Min Read
Donald Trump 3
SHARE

ವಾಷಿಂಗ್ಟನ್‌: 14 ದೇಶಗಳ ಜೊತೆ ತೆರಿಗೆ ಸಮರ (Tariff War) ಆರಂಭಿಸಿದ ಟ್ರಂಪ್‌ ಭಾರತದ (India) ಜೊತೆ ಒಪ್ಪಂದ ಮಾಡಿಕೊಳ್ಳಲು ನಾವು ಬಹಳ ಹತ್ತಿರದಲ್ಲಿದ್ದೇವೆ ಎಂದು ತಿಳಿಸಿದ್ದಾರೆ.

ಈ ಹಿಂದೆ ತಾತ್ಕಾಲಿಕವಾಗಿ ತಡೆ ಹಿಡಿದಿದ್ದ ತೆರಿಗೆ ಸಮರವನ್ನು ಮತ್ತೆ ಟ್ರಂಪ್‌ ಆರಂಭಿಸಿದ್ದು ಆಗಸ್ಟ್‌ 1 ರಿಂದ 14 ದೇಶಗಳಿಂದ ಅಮೆರಿಕಕ್ಕೆ (USA) ಬರುವ ವಸ್ತುಗಳ ಮೇಲೆ ತೆರಿಗೆ ವಿಧಿಸಲಾಗುವುದು ಎಂದು ಘೋಷಿಸಿದ್ದಾರೆ.

ನಾವು ಯುನೈಟೆಡ್ ಕಿಂಗ್‌ಡಮ್‌, ಚೀನಾದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ನಾವು ಭಾರತದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಬಹಳ ಹತ್ತಿರದಲ್ಲಿದ್ದೇವೆ ಎಂದು ಟ್ರಂಪ್‌ (Donald Trump) ಹೇಳಿದರು. ಇದನ್ನೂ ಓದಿ: ನೊಬೆಲ್‌ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಹೆಸರು ನಾಮ ನಿರ್ದೇಶನ ಮಾಡಿದ ಇಸ್ರೇಲ್‌

#WATCH | On trade deals, US President Donald Trump says, “…We are close to making a deal with India. We’ve made a deal with the United Kingdom. We’ve made a deal with China. Others we met with, and we don’t think we’re going to be able to make a deal, so we just send them a… pic.twitter.com/p5EWU1aeSU

— ANI (@ANI) July 8, 2025

ತೆರಿಗೆ ವಿಧಿಸಿದ ಬಳಿಕ ಹಲವು ದೇಶಗಳು ತಮ್ಮ ಅಮೆರಿಕದ ಬಳಿ ಮಾತುಕತೆ ನಡೆಸುತ್ತಿವೆ. ಈ 14 ದೇಶಗಳಿಗೆ ಈಗಲೂ ಮಾತನಾಡುವ ಆಯ್ಕೆ ಮುಕ್ತವಾಗಿದೆ ಎಂದು ತಿಳಿಸಿದ್ದಾರೆ. ಟ್ರಂಪ್‌ ತೆರಿಗೆ ಪೈಕಿ ಮ್ಯಾನ್ಮಾರ್ ಮತ್ತು ಲಾವೊ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್ ಮೇಲೆ ಅತ್ಯಧಿಕ 40% ರಷ್ಟಿದೆ.

ಯಾವುದೇ ಕಾರಣಕ್ಕಾಗಿ ನೀವು ನಿಮ್ಮ ಸುಂಕಗಳನ್ನು ಹೆಚ್ಚಿಸಲು ನಿರ್ಧರಿಸಿದರೆ ನೀವು ವಿಧಿಸುವ ತೆರಿಗೆಯ ಮೇಲೆ 25% ಏರಿಕೆ ಮಾಡಲಾಗುವುದು ಎಂದು ಜಪಾನ್ ಮತ್ತು ದಕ್ಷಿಣ ಕೊರಿಯಾಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಅನಿವಾಸಿ ಭಾರತೀಯರಿಗೆ ಗುಡ್‌ ನ್ಯೂಸ್‌ – 23 ಲಕ್ಷಕ್ಕೆ ಜೀವಿತಾವಧಿ ‘ಗೋಲ್ಡನ್‌ ವೀಸಾ’ ಪರಿಚಯಿಸಿದ ಯುಎಇ

 

trump japan

ಯಾವ ದೇಶಕ್ಕೆ ಎಷ್ಟು ತೆರಿಗೆ?
ಲಾವೋಸ್- 40%
ಮ್ಯಾನ್ಮಾರ್- 40%
ಥೈಲ್ಯಾಂಡ್- 36%
ಕಾಂಬೋಡಿಯಾ – 36%
ಬಾಂಗ್ಲಾದೇಶ – 35%
ಸೆರ್ಬಿಯಾ – 35%
ಇಂಡೋನೇಷ್ಯಾ – 32%
ದಕ್ಷಿಣ ಆಫ್ರಿಕಾ- 30%
ಬೋಸ್ನಿಯಾ ಮತ್ತು ಹರ್ಜೆಗೋವಿನಾ- 30%
ಮಲೇಷ್ಯಾ- 25%
ಟುನೀಶಿಯಾ- 25%
ಜಪಾನ್- 25%
ದಕ್ಷಿಣ ಕೊರಿಯಾ- 25%
ಕಝಾಕಿಸ್ತಾನ್- 25%

 

TAGGED:donald trumpindiaTariff WarUSAಅಮೆರಿಕಡೊನಾಲ್ಡ್ ಟ್ರಂಪ್ತೆರಿಗೆ ಸಮರಭಾರತ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

oil tankers hormuz
Latest

ಹಾರ್ಮುಜ್‌ ದಾಟಲು ಯತ್ನಿಸಿದ 2 ತೈಲ ಟ್ಯಾಂಕರ್‌ ತಡೆದ ಯುಎಸ್‌ ನೌಕಾಪಡೆ – ವಾಪಸ್‌ ಹೋಗುವಂತೆ ವಾರ್ನಿಂಗ್

Public TV
By Public TV
5 minutes ago
Maharashtra Man Arrest
Crime

180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ರೆಕಾರ್ಡ್‌ ಮಾಡಿದ್ದ ಆರೋಪಿ ಬಂಧನ

Public TV
By Public TV
38 minutes ago
Vijayapura Murder
Crime

ವಿಜಯಪುರದಲ್ಲಿ ಹಾಡಹಗಲೇ ಶೂಟೌಟ್ – ಗುಂಡಿನ ಸುರಿಮಳೆಗೈದು ರಿಯಲ್ ಎಸ್ಟೇಟ್ ಉದ್ಯಮಿಯ ಹತ್ಯೆ

Public TV
By Public TV
57 minutes ago
chikkamagaluru accident case
Chikkamagaluru

ಅಂಬೇಡ್ಕರ್‌ ಜಯಂತಿ ಮೆರವಣಿಗೆಯಲ್ಲಿದ್ದವರ ಮೇಲೆ ಮದ್ಯ ವ್ಯಸನಿಯಿಂದ ಕಾರು ಚಾಲನೆ – 7 ವರ್ಷದ ಮಗು ಸ್ಥಳದಲ್ಲೇ ಸಾವು

Public TV
By Public TV
1 hour ago
PM Modi In Mangaluru
Districts

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ – 80 ಕೋಟಿ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ 15-04-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?