Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಪೂರ್ಣಾನಂದಶ್ರೀ ಜೊತೆ ಬಹಿರಂಗ ಚರ್ಚೆಗೆ ಸಿದ್ಧ: ಸವಾಲು ಸ್ವೀಕರಿಸಿದ ಶಿವರಾಜ್ ತಂಗಡಗಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಪೂರ್ಣಾನಂದಶ್ರೀ ಜೊತೆ ಬಹಿರಂಗ ಚರ್ಚೆಗೆ ಸಿದ್ಧ: ಸವಾಲು ಸ್ವೀಕರಿಸಿದ ಶಿವರಾಜ್ ತಂಗಡಗಿ

Chitradurga

ಪೂರ್ಣಾನಂದಶ್ರೀ ಜೊತೆ ಬಹಿರಂಗ ಚರ್ಚೆಗೆ ಸಿದ್ಧ: ಸವಾಲು ಸ್ವೀಕರಿಸಿದ ಶಿವರಾಜ್ ತಂಗಡಗಿ

Public TV
Last updated: July 8, 2025 4:41 pm
Public TV
Share
2 Min Read
Shivaraj Tangadagi 1
SHARE

– ನನ್ನ ಮೇಲೆ ಕಮಿಷನ್ ಆರೋಪಕ್ಕೆ ಮಾನನಷ್ಟ ಮೊಕದ್ದಮೆ
– ನನ್ನ ಮೇಲಿನ ಆರೋಪಕ್ಕೆ ದಾಖಲೆಯಿದ್ದರೆ ರಾಜಕೀಯ ನಿವೃತ್ತಿ

ಚಿತ್ರದುರ್ಗ: ಪೂರ್ಣಾನಂದಶ್ರೀಗಳು (Poornananda Swamiji) ನಿಗದಿ ಪಡಿಸಿದ ದಿನಾಂಕ, ವೇಳೆಗೆ ಬಹಿರಂಗ ಚರ್ಚೆಗೆ ಸಿದ್ಧ ಎಂದು ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಹೇಳಿದ್ದಾರೆ.

ಬಹಿರಂಗ ಚರ್ಚೆಗೆ ಪೂರ್ಣಾನಂದಶ್ರೀ ಸವಾಲು ವಿಚಾರವಾಗಿ ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಶ್ರೀಗಳ ಸವಾಲನ್ನು ಸ್ವೀಕರಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿ, ಬೊಮ್ಮಾಯಿ ಸಿಎಂ ಆಗಿದ್ದಾಗ ಮೂರುವರೆ ಕೋಟಿ ನೀಡಿದ್ದರು. 2022ರ ಅಕ್ಟೋಬರ್ 18ಕ್ಕೆ ಬೊಮ್ಮಾಯಿ ಅನುದಾನ ಬಿಡುಗಡೆ ಮಾಡಿದ್ದರು. ಬಳಿಕ ಬೊಮ್ಮಾಯಿ 1 ಕೋಟಿ ಕಡಿತಗೊಳಿಸಿ 2 ಕೋಟಿ ನೀಡಿದ್ದರು. ನಮ್ಮ ಸರ್ಕಾರ ಬಂದಾಗ ನಾನು ಅಧಿಕಾರಿಗಳ ಜೊತೆ ಚರ್ಚಿಸಿದ್ದೆ. ಹಿಂದೆ 5 ಕೋಟಿ, ಮತ್ತು 2 ಕೋಟಿ ಸೇರಿ 7 ಕೋಟಿ ಅನುದಾನ ಬಿಡುಗಡೆ ಆಗಿದೆ. ಆರ್ಥಿಕ ಇಲಾಖೆ ನೀಡಿದ್ದನ್ನು ಮರೆಮಾಚಿ ಶ್ರೀಗಳು ಕೋರ್ಟ್ ಮೊರೆ ಹೋಗಿದ್ದಾರೆ. ಕೋರ್ಟಿಗೆ ದಾಖಲೆ ನೀಡುವ ಕೆಲಸ ನಾವು ಈಗ ಮಾಡುತ್ತೇವೆ ಎಂದರು. ಇದನ್ನೂ ಓದಿ: ಬಿಹಾರ ಚುನಾವಣೆಗೆ ನಿತೀಶ್ ಸಜ್ಜು – ಬಿಹಾರದ ಮಹಿಳೆಯರಿಗೆ ಉದ್ಯೋಗದಲ್ಲಿ 35% ಮೀಸಲಾತಿ ಘೋಷಣೆ

ಶ್ರೀಗಳಿಂದ ನನ್ನ ಮೇಲೆ ಕಮಿಷನ್ (Commission) ಆರೋಪಕ್ಕೆ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ನನ್ನ ಮೇಲಿನ ಆರೋಪಕ್ಕೆ ದಾಖಲೆಯಿದ್ದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ನನ್ನ ಬಳಿ ಅನುದಾನದ ಬಗ್ಗೆ ಎಲ್ಲಾ ದಾಖಲೆಗಳಿವೆ. ಶ್ರೀಗಳು 2 ಗಂಟೆ ಮೊದಲು ಹೇಳಿದರೆ ಬಹಿರಂಗ ಚರ್ಚೆಗೆ ಬರುತ್ತೇನೆ. ಮಠ ಮಾನ್ಯಗಳಿಗೆ, ಸ್ವಾಮೀಜಿಗಳಿಗೆ ಗೌರವಿಸುತ್ತೇನೆ. ಪೂರ್ಣಾನಂದಶ್ರೀ ಇನ್ನೂ ಎಂಎಲ್‌ಸಿ, ಮಂತ್ರಿ ಮೂಡ್‌ನಲ್ಲಿದ್ದಾರೆ. ಇನ್ನೂ ಎಂಎಲ್‌ಸಿ, ಮಂತ್ರಿಗಿರಿ ಬಿಟ್ಟು ಇನ್ನೂ ಹೊರಬಂದಿಲ್ಲ. ಸ್ವಾಮೀಜಿಗಳಾದವರು ನಮಗೆ ಮಾರ್ಗದರ್ಶನ ನೀಡಬೇಕು. ಅದು ಬಿಟ್ಟು ಆರೋಪ, ಪ್ರತ್ಯಾರೋಪ ನಾವು ಸಹಿಸಿಕೊಳ್ಳಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಶಕ್ತಿ ಯೋಜನೆಯಿಂದ ಮೈಲಿಗಲ್ಲು – 500 ಕೋಟಿ ತಲುಪಲಿರುವ ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ

ರಾಜಕಾರಣಿಯಾಗಿ ಸ್ವಾಮೀಜಿ ಆಗುವ ಬದಲು ರಾಜಕಾರಣಿಯಾಗೇ ಉಳಿಯಲಿ. ಆ ಪೀಠಕ್ಕೆ, ಸ್ವಾಮೀಜಿ, ಕಾವಿಯನ್ನು ನಾವು ಪ್ರೀತಿಸ್ತೀವಿ, ಗೌರವಿಸುತ್ತೇವೆ. ಸ್ವಾಮೀಜಿ ವರ್ತನೆ ಪ್ರೀತಿ, ಗೌರವದಿಂದ ಇರಬೇಕು. ಮಾನನಷ್ಟ ಮೊಕದ್ದಮೆಗೆ ಫೈಲ್ ರೆಡಿ ಆಗಿದ್ದು, ಖಂಡಿತ ಕೇಸ್ ಹಾಕುತ್ತೇನೆ. 25% ಕೇಳಿದ ದಾಖಲೆಯಿದ್ದರೆ ಕೊಡಿ ರಾಜಕೀಯ ನಿವೃತ್ತಿ ಹೊಂದುತ್ತೇನೆ. ಪೂರ್ಣಾನಂದಶ್ರೀ ಎಷ್ಟು ಸಲ ಶಾಸಕ ಆಗಿದ್ದಾರೆ. ಸ್ವಾಮೀಜಿ ಕಾವಿ ಕಳಚಿದ ಬಳಿಕ ನಾನು ಹೇಳುತ್ತೇನೆ. ಸ್ವಾಮೀಜಿ ಏನು ತಿಳಿದುಕೊಂಡಿದ್ದಾರೆ? ಬೊಮ್ಮಾಯಿ ಕಾಲದಲ್ಲೇ ಅನುದಾನ ಬೇಡ ಎಂದು ಹೇಳಲಾಗಿದೆ, ನಾವೇಕೆ ಕೊಡಬೇಕು? ರಾಜಕಾರಣಿ ಆಗಿದ್ದಾಗ ಅನುದಾನ ಎತ್ತಿಕೊಂಡಿದ್ದಾರೆ. ಈಗಲೂ ಅದೇ ಕೆಲಸ ಮಾಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: KRS ಡ್ಯಾಂ ಮೇಲೆ ‘ಕೈ’ ಶಾಸಕ ಬೆಂಬಲಿಗನ ಹುಚ್ಚಾಟ- ನಿರ್ಬಂಧವಿದ್ದರೂ ಲೆಕ್ಕಿಸದೇ ಜಲಾಶಯದ ಮೇಲೆ ರೀಲ್ಸ್‌

TAGGED:ChitradurgacommissionPoornananda SwamijiShivaraj Tangadagiಕಮಿಷನ್ಚಿತ್ರದುರ್ಗಪೂರ್ಣಾನಂದ ಸ್ವಾಮೀಜಿಶಿವರಾಜ್ ತಂಗಡಗಿ
Share This Article
FacebookWhatsappWhatsappTelegram

Cinema news

Sara Govindu
ಜೈಲಿಗೆ ಹೋದ್ರೂ ಚಿಂತೆ ಇಲ್ಲ, ಅಣ್ಣಾವ್ರ ವಿಚಾರದಲ್ಲಿ ರಾಜಿ ಆಗಿಲ್ಲ – ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ
Bengaluru CityCinemaDistrictsKarnatakaLatestSandalwoodTop Stories
TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories
Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories
Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories

You Might Also Like

MK Stalin (1)
Latest

ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ ರಾಜೀನಾಮೆ

Public TV
ByPublic TV
3 minutes ago
Madikeri Auto Driver
Crime

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಮಕ್ಕಳಿಂದ ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ!

Public TV
ByPublic TV
52 minutes ago
Hassan Crime
Crime

ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಡ್ಯಾನ್ಸ್‌ – ಪುಡಿ ರೌಡಿಯ ವಿಕೃತಿ ಕ್ಯಾಮೆರಾದಲ್ಲಿ ಸೆರೆ

Public TV
ByPublic TV
1 hour ago
https publictv.in money bike theft marriage broker arrested by raichur police
Crime

ಮದುವೆ ಬ್ರೋಕರ್ ಹೆಸರಲ್ಲಿ ವಂಚನೆ – ಹೆಣ್ಣು ನೋಡಲು ಬಂದವರ ಬೈಕ್, ಹಣ ಕಳ್ಳತನ

Public TV
ByPublic TV
1 hour ago
KR Periyakaruppan Seenivasa Sethupath
Latest

ಒಂದೇ ಮತದಿಂದ ಸೋತ ತಮಿಳುನಾಡು ಸಚಿವ – ಟಿವಿಕೆ ಅಭ್ಯರ್ಥಿಗೆ ರೋಚಕ ಜಯ

Public TV
ByPublic TV
2 hours ago
Siddaramaiah 10
Bengaluru City

ಬಿಜೆಪಿ ಕ್ರಿಮಿನಲ್‌ ಪಿತೂರಿ ಮಾಡಿ ಶೃಂಗೇರಿಯಲ್ಲಿ ವೋಟ್‌ ಚೋರಿ ಮಾಡಿದೆ: ಸಿಎಂ ಬಾಂಬ್‌

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?