Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 10 ಗಂಟೆಗಳಲ್ಲಿ ಜೋಡೆತ್ತುಗಳಿಂದ ಬರೋಬ್ಬರಿ 20 ಎಕ್ರೆ ಈರುಳ್ಳಿ ಬಿತ್ತನೆ – ಬಾಗಲಕೋಟೆ ರೈತನ ಸಾಧನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | 10 ಗಂಟೆಗಳಲ್ಲಿ ಜೋಡೆತ್ತುಗಳಿಂದ ಬರೋಬ್ಬರಿ 20 ಎಕ್ರೆ ಈರುಳ್ಳಿ ಬಿತ್ತನೆ – ಬಾಗಲಕೋಟೆ ರೈತನ ಸಾಧನೆ

Bagalkot

10 ಗಂಟೆಗಳಲ್ಲಿ ಜೋಡೆತ್ತುಗಳಿಂದ ಬರೋಬ್ಬರಿ 20 ಎಕ್ರೆ ಈರುಳ್ಳಿ ಬಿತ್ತನೆ – ಬಾಗಲಕೋಟೆ ರೈತನ ಸಾಧನೆ

Public TV
Last updated: July 9, 2025 3:57 pm
Public TV
Share
1 Min Read
Bagalkote farmer sows 20 acres of onions in 10 hours 1
SHARE

ಬಾಗಲಕೋಟೆ: ಬೆನಕಟ್ಟಿ ಗ್ರಾಮದಲ್ಲಿ ಜೋಡೆತ್ತುಗಳೆರಡು 10 ಗಂಟೆಗಳಲ್ಲಿ ಬರೋಬ್ಬರಿ 20 ಎಕರೆ ಈರುಳ್ಳಿ (Onion) ಬಿತ್ತನೆ‌ ಮಾಡಿ ವಿಶಿಷ್ಟ ಸಾಧನೆ‌ ಮಾಡಿವೆ.

ಅಶೋಕ್ ಮೆಳ್ಳಿ ಅವರು ಒಂದೇ ದಿನದಲ್ಲಿ 20 ಎಕ್ರೆ ಬಿತ್ತನೆ ಮಾಡುವ ಗುರಿ ಹೊಂದಿದ್ದರು. ಅದರಂತೆ ಮಂಗಳವಾರ ಬೆಳಗ್ಗೆ 7 ಗಂಟೆಗೆ ತಮ್ಮ ಎತ್ತುಗಳಿಂದ ಬೆನಕಟ್ಟಿ ಗ್ರಾಮದ ಹೊರವಲಯದಲ್ಲಿರುವ 20 ಎಕ್ರೆ ಹೊಲದಲ್ಲಿ ಸಂಪೂರ್ಣವಾಗಿ ಈರುಳ್ಳಿ ಬಿತ್ತನೆ‌ ಮಾಡಿ ಸಾಹಸ ಮರೆದಿದ್ದಾರೆ. ಅಶೋಕ್ ಮೆಳ್ಳಿ ಅವರ ಈ ಸಾಧನೆಗೆ ಗ್ರಾಮದ ರೈತ ಸಮೂಹ ಮೆಚ್ಚುಗೆ ವ್ಯಕ್ತಪಡಿಸಿದೆ. ಇದನ್ನೂ ಓದಿ: ಸಿಎಂ, ಡಿಸಿಎಂ ಹೆಸ್ರಲ್ಲಿ ಕೋಟಿ ಕೋಟಿ ವಂಚನೆ – 20ಕ್ಕೂ ಹೆಚ್ಚು ಮಂದಿಗೆ ಪಂಗನಾಮ ಹಾಕಿದ್ದ ಮಹಿಳೆ ಅರೆಸ್ಟ್‌

Bagalkote farmer sows 20 acres of onions in 10 hours 2

ಕಿಲಾರಿ ತಳಿಯ (Khillari Cattle) ಈ ಎತ್ತುಗಳ ನಡಿಗೆಯಲ್ಲಿನ ವೇಗ, ಬಿತ್ತನೆ ಜಾಣ್ಮೆಯನ್ನು ನೋಡಿ 3 ತಿಂಗಳ ಹಿಂದೆ ಸಂಗಾಪುರ ಗ್ರಾಮದಿಂದ 2.20 ಲಕ್ಷ ರೂ. ನೀಡಿ‌ ಖರೀದಿಸಿದ್ದರು. ಮಂಗಳವಾರ ಬೆಳಗ್ಗೆ 7 ಗಂಟೆಗೆ ಬಿತ್ತನೆ ಆರಂಭಿಸಿದ್ದರು. ಆದರೆ ಮಧ್ಯಾಹ್ನ 1 ಗಂಟೆಗೆ ಮಳೆ ಬಂದ ಕಾರಣ ಮತ್ತೆ ಬಿಡುವು ಮಾಡಿಕೊಂಡು 3 ಗಂಟೆಗೆ ಬಿತ್ತನೆ ಆರಂಭಿಸಿ ಸಾಯಂಕಾಲ 7 ಗಂಟೆಯ ಹೊತ್ತಿಗೆ ಇಡೀ 20 ಎಕ್ರೆ ಹೊಲದಲ್ಲಿ ಈರುಳ್ಳಿ ಬಿತ್ತನೆ ಮಾಡಿ ವಿಶಿಷ್ಟ ಸಾಹಸ ಮೆರೆದಿದ್ದಾರೆ. ಇದನ್ನೂ ಓದಿ: ಮೂವರು ಶಂಕಿತ ಉಗ್ರರ ಬಂಧನ ಕೇಸ್‌ – ಬೆಂಗ್ಳೂರಲ್ಲಿ ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ ಮಾಡಿದ್ದ ಉಗ್ರ ನಾಸೀರ್

ಅಶೋಕ್ ಮೆಳ್ಳಿ ಈ ಹಿಂದೆ ಎತ್ತುಗಳಿಗೆ ಜತ್ತಿಗೆ (ಕೊರಳು ಕುಣಿಕೆ) ಕಟ್ಟದೇ 20 ಎಕರೆ ಬಿತ್ತನೆ‌ ಮಾಡಿದ್ದರು. ಈಗ ಮತ್ತೆ ತಮ್ಮ ಹೊಸದಾಗಿ ಖರೀದಿಸಿದ ಎತ್ತುಗಳಿಂದ ಈರುಳ್ಳಿ ಬಿತ್ತನೆ‌ ಮಾಡಿ ಸೈ ಎನಿಸಿಕೊಂಡಿದ್ದಾರೆ.

ರೈತ ಅಶೋಕ್ ಅವರು ಭವಿಷ್ಯದಲ್ಲಿ 30 ರಿಂದ 36 ಎಕ್ರೆ ವಿಸ್ತೀರ್ಣದ ಹೊಲದಲ್ಲಿ ಜೋಳ ಆಥವಾ ಕಡಲೆ ಬಿತ್ತನೆ ಮಾಡುವ ಕನಸು ಕಂಡಿದ್ದಾರೆ.

TAGGED:bagalkotefarmeronionಈರುಳ್ಳಿಕೃಷಿಬಾಗಲಕೋಟೆ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

narendra modi
Districts

ಏ.15ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ ಮೋದಿ

Public TV
By Public TV
4 minutes ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
11 minutes ago
Peenya Flyover
Bengaluru City

ಮುಂದಿನ ವಾರ ತುಮಕೂರು ರಸ್ತೆ ಫ್ಲೈಓವರ್‌ ಬಂದ್‌ ಸಾಧ್ಯತೆ

Public TV
By Public TV
2 hours ago
lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
3 hours ago
CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
3 hours ago
Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?