Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಮಿಳುನಾಡು ಶಾಲಾ ವಾಹನ ದುರಂತ – ರೈಲ್ವೇ ಕ್ರಾಸಿಂಗ್ ಸುರಕ್ಷತೆ ಹೆಚ್ಚಿಸಲು ಮುಂದಾದ ಇಲಾಖೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ತಮಿಳುನಾಡು ಶಾಲಾ ವಾಹನ ದುರಂತ – ರೈಲ್ವೇ ಕ್ರಾಸಿಂಗ್ ಸುರಕ್ಷತೆ ಹೆಚ್ಚಿಸಲು ಮುಂದಾದ ಇಲಾಖೆ

Latest

ತಮಿಳುನಾಡು ಶಾಲಾ ವಾಹನ ದುರಂತ – ರೈಲ್ವೇ ಕ್ರಾಸಿಂಗ್ ಸುರಕ್ಷತೆ ಹೆಚ್ಚಿಸಲು ಮುಂದಾದ ಇಲಾಖೆ

Public TV
Last updated: July 10, 2025 11:40 am
Public TV
Share
1 Min Read
School Bus Hit by Train Crossing Gate in Cuddalore Tamil Nadu
SHARE

ಚೆನ್ನೈ: ಇತ್ತೀಚೆಗೆ ತಮಿಳುನಾಡಿನ (Tamil Nadu) ಕಡಲೂರಿನಲ್ಲಿ ಶಾಲಾ ವಾಹನ (School Bus Accident) ಹಾಗೂ ರೈಲಿನ (Train) ನಡುವೆ ಸಂಭವಿಸಿದ್ದ ಅಪಘಾತದಿಂದ ಎಚ್ಚೆತ್ತ ರೈಲ್ವೇ ಇಲಾಖೆ (Indian Railways) ಸುರಕ್ಷತಾ ಕ್ರಮಗಳನ್ನು ಬಿಗಿಗೊಳಿಸಲು ಮುಂದಾಗಿದೆ. ಕ್ರಾಸಿಂಗ್‌ಗಳಲ್ಲಿನ ಸಿಸಿಟಿವಿಗಳು ಹಾಗೂ ಸ್ಪೀಡ್‌ ಬ್ರೇಕರ್‌ಗಳ ಮಾಹಿತಿ ಕಲೆಹಾಕಲು ಹಾಗೂ ಅಗತ್ಯ ಕ್ರಮಕೈಗೊಳ್ಳಲು ಇಲಾಖೆ ಮುಂದಾಗಿದೆ.

ನೈಜ-ಸಮಯದ ಮೇಲ್ವಿಚಾರಣೆ ಮತ್ತು ಮಾಹಿತಿ ಸಂಗ್ರಹಕ್ಕಾಗಿ ಎಲ್ಲಾ ಲೆವೆಲ್ ಕ್ರಾಸಿಂಗ್ ಗೇಟ್‌ಗಳಲ್ಲಿ ಸೌರಶಕ್ತಿ ಚಾಲಿತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಹೈ-ಸ್ಪೀಡ್ ರೈಲು ಮಾರ್ಗಗಳಲ್ಲಿ, ಸ್ವಯಂಚಾಲಿತ ಗೇಟ್‌ಗಳ ಇಂಟರ್‌ಲಾಕಿಂಗ್ ಮಿತಿಯನ್ನು 20,000 ರಿಂದ 10,000 ರೈಲು ಘಟಕಗಳಿಗೆ ಇಳಿಸಲಾಗುತ್ತದೆ. ಗೇಟ್‌ಗಳಲ್ಲಿ ಸ್ಪೀಡ್ ಬ್ರೇಕರ್‌ಗಳು ಮತ್ತು ಎಚ್ಚರಿಕೆ ಫಲಕಗಳನ್ನು ಮರುವಿನ್ಯಾಸಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಶಾಲಾ ವಾಹನಕ್ಕೆ ರೈಲು ಡಿಕ್ಕಿ – 3 ವಿದ್ಯಾರ್ಥಿಗಳು ಸಾವು, ಹಲವರಿಗೆ ಗಾಯ

ಸಾರ್ವಜನಿಕರಿಂದ ಒತ್ತಡವನ್ನು ಎದುರಿಸುತ್ತಿರುವ ಗೇಟ್‌ಕೀಪರ್‌ಗಳ ಬೆಂಬಲಕ್ಕೆ ರೈಲ್ವೆ ರಕ್ಷಣಾ ಪಡೆ (RPF) ಮತ್ತು ಗೃಹರಕ್ಷಕ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ಈ ಎಲ್ಲಾ ಕ್ರಮಗಳು ಪ್ರಸ್ತುತ ನಡೆಯುತ್ತಿರುವ 15 ದಿನಗಳ ರಾಷ್ಟ್ರವ್ಯಾಪಿ ಸುರಕ್ಷತಾ ತಪಾಸಣೆ ಡ್ರೈವ್‌ನ ಜೊತೆಗೆ ನಡೆಯಲಿದೆ. ಕಡಲೂರು ಘಟನೆಯಂತಹ ದುರಂತಗಳು ಪುನರಾವರ್ತನೆಯಾಗದಂತೆ ತಡೆಯಲು, ಅಂತಹ ಕ್ರಾಸಿಂಗ್‌ಗಳಲ್ಲಿ ಹೆಚ್ಚಿನ ಗಮನ ವಹಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜು.8ರಂದು ತಮಿಳುನಾಡಿನ ಕಡಲೂರು ಜಿಲ್ಲೆಯ ಸೆಮ್ಮಂಗುಪ್ಪಂನಲ್ಲಿ ಶಾಲಾ ಬಸ್‌ ಹಾಗೂ ರೈಲಿನ ನಡುವೆ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದರು. ಈ ಅವಘಡದಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಇದನ್ನೂ ಓದಿ: ಏಕಾಏಕಿ ಕಾಣಿಸಿಕೊಂಡ ಎದೆನೋವು – ಹೃದಯಾಘಾತಕ್ಕೆ ಲಾರಿ ಚಾಲಕ ಬಲಿ

TAGGED:Indian Railwaystamil nadu
Share This Article
Facebook Whatsapp Whatsapp Telegram

Cinema news

Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows

You Might Also Like

Raichuru Dowry Death
Crime

ಗೃಹಿಣಿ ಅನುಮಾನಾಸ್ಪದ ಸಾವು – ಪತಿ ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ

Public TV
By Public TV
10 minutes ago
Mysuru Child Death After Eating Hibiscus Flower
Crime

ಒಣಗಿದ ದಾಸವಾಳ ನುಂಗಿ 6 ತಿಂಗಳ ಮಗು ಸಾವು

Public TV
By Public TV
18 minutes ago
Shell Petrol Bunk
Bengaluru City

ಜನರಿಗೆ ಶಾಕ್‌ ಮೇಲೆ ಶಾಕ್‌ – ಲೀಟರ್ ಪೆಟ್ರೋಲ್‌ ಬೆಲೆ 6 ರೂ., ಡೀಸೆಲ್‌ 7 ರೂ. ಹೆಚ್ಚಳ

Public TV
By Public TV
24 minutes ago
Raichuru Lorry Seize
Districts

8 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ – 600 ಚೀಲಗಳಿದ್ದ ಲಾರಿ ಜಪ್ತಿ

Public TV
By Public TV
1 hour ago
DK Suresh
Bengaluru City

IPL ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ – ಡಿಕೆ ಸುರೇಶ್‌

Public TV
By Public TV
2 hours ago
Iran Israel War 1
Bengaluru City

ತಿಂಗಳಾದ್ರೂ ಮುಗಿಯದ ಮಧ್ಯಪ್ರಾಚ್ಯ ಸಂಘರ್ಷ – ಯುದ್ಧ ಮುಂದುವರಿದ್ರೆ ಭಾರತದ ಮೇಲೇನು ಪರಿಣಾಮ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?