Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಾಂಗ್ರೆಸ್‌ನಲ್ಲಿ ಡಿಕೆಶಿಗೆ ನಯಾಪೈಸೆ ಬೆಲೆ ಇಲ್ಲ – ಆರ್.ಅಶೋಕ್

Public TV
Last updated: July 10, 2025 11:24 pm
Public TV
Share
1 Min Read
R Ashok 1
SHARE

ಬೆಂಗಳೂರು: ಸಿಎಂ ಐದು ವರ್ಷ ನಾನೇ ಸಿಎಂ ಎಂದಿದ್ದಾರೆ ಅಂದಮೇಲೆ ಕಾಂಗ್ರೆಸ್‌ನಲ್ಲಿ (Congress) ಡಿಕೆಶಿಗೆ ನಯಾಪೈಸೆ ಬೆಲೆ ಇಲ್ಲ ಎಂದು ಆರ್.ಅಶೋಕ್ (R Ashok) ಲೇವಡಿ ಮಾಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಾವಿರ ಬಾರಿ ನಾನೇ 5 ವರ್ಷ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಾರೆ. ಇದೇ ಅವರ ದೌರ್ಬಲ್ಯ. ಡಿಕೆ ಶಿವಕುಮಾರ್ ಸರ್ಕಾರವನ್ನು ನಾನೇ ಅಧಿಕಾರಕ್ಕೆ ತಂದೆ ಎಂದಿದ್ದಾರೆ. ಇನ್ನೂ ಸ್ವಾಮೀಜಿ ಸಹ ಡಿಕೆಶಿ ಸಿಎಂ ಆಗಲಿ ಎಂದು ಹೇಳಿದ್ದಾರೆ. ಆದರೆ ಸಿದ್ದರಾಮಯ್ಯ ಐದು ವರ್ಷ ನಾನೇ ಸಿಎಂ ಎಂದಿದ್ದಾರೆ. ಇದರರ್ಥ ಕಾಂಗ್ರೆಸ್‌ನಲ್ಲಿ ಡಿಕೆಶಿಗೆ ನಯಾ ಪೈಸೆ ಬೆಲೆ ಇಲ್ಲ ಎಂದಿದ್ದಾರೆ.ಇದನ್ನೂ ಓದಿ: ಶುಭಾಂಶು ಶುಕ್ಲಾ ಜು.14ಕ್ಕೆ ಭೂಮಿಗೆ ವಾಪಸ್‌?

ಇನ್ನೂ ಸಿದ್ದರಾಮಯ್ಯ ಡಿಕೆಶಿಗೆ ಶಾಸಕರ ಬೆಂಬಲ ಇಲ್ಲ ಎಂದು ಸಂದೇಶ ನೀಡಿದ್ದಾರೆ. ಸಿದ್ದರಾಮಯ್ಯ ತಾವೇ ಐದು ವರ್ಷ ಸಿಎಂ ಅಂತಾರೆ, ಆದರೆ ಇದನ್ನು ಮಲ್ಲಿಕಾರ್ಜುನ ಖರ್ಗೆಯವರು ಘೋಷಣೆ ಮಾಡಬೇಕು. ಖರ್ಗೆಯವರು ಒಂದು ದಿನ ಆದರೂ ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದಿದ್ದಾರಾ? ಅಥವಾ ಡಿಕೆಶಿ ಹೇಳಿದ್ದಾರಾ? ಯಾರೂ ಹೇಳಿಲ್ಲ. ಖರ್ಗೆ ಮತ್ತು ಡಿಕೆಶಿಯವರಿಂದ ಒಂದೇ ಒಂದು ಹೇಳಿಕೆ ಕೊಡಿಸಿ ನೋಡೋಣ ಎಂದು ಹೇಳಿದ್ದಾರೆ.

ರಾಜ್ಯದ ಜನತೆಗೆ ಸಿಎಂ ಸ್ಥಾನ ಅಭದ್ರತೆ ಕಾಡುತ್ತಿದೆ. ಕೆಲಸ ಆಗುತ್ತಿಲ್ಲ, ಅಭಿವೃದ್ಧಿ ಆಗುತ್ತಿಲ್ಲ. ಯಾರು ಇವರ ಮಾತು ಕೇಳುತ್ತಿಲ್ಲ. ದೆಹಲಿಯಿಂದಲೇ ಡಿಕೆಶಿಗೆ ಚಾಟಿ ಏಟು ಕೊಟ್ಟಿದ್ದಾರೆ. ಎಲ್ಲರಂತೆ ನೀನು ಕೆಲಸ ಮಾಡಿದ್ಯಾ? ವಿಶೇಷ ಏನು ಇಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಕಾಂಗ್ರೆಸ್‌ನಲ್ಲಿ ಈಗ ಪ್ರಳಯ ಆಗಿದೆ. ಖರ್ಗೆಯವರು ಏನಾದರೂ ಹೇಳಿದರೆ ಈ ಪ್ರಳಯ ನಿಲ್ಲುತ್ತೆ. ಇಲ್ಲವಾದರೆ ಈ ಕಚ್ಚಾಟ ಹೀಗೆ ಮುಂದುವರೆಯುತ್ತೆ, ಅಭಿವೃದ್ಧಿ ಕುಂಠಿತ ಆಗುತ್ತದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಕಲಬುರಗಿ | ಗಾಣಗಾಪುರದ ದತ್ತನ ಸನ್ನಿಧಿಯಲ್ಲಿ ಕಾಲ್ತುಳಿತ – ಮಹಿಳೆ ಸಾವು

TAGGED:bengalurubjpcongressDK Shivakumarkarnatakar ashoksiddaramaiah
Share This Article
Facebook Whatsapp Whatsapp Telegram

You Might Also Like

RAT
Crime

ಪರಿಶೀಲನೆ ವೇಳೆ 802 ಬಾಟಲಿ ಮದ್ಯ ನಾಪತ್ತೆ – ಅಧಿಕಾರಿಗಳ ಬಳಿ ಇಲಿಗಳು ಕುಡಿದಿವೆ ಎಂದ ವ್ಯಾಪಾರಿಗಳು!

Public TV
By Public TV
3 minutes ago
Serial Accident Between 5 car and one bike on bengaluru tumakuru National Highway Nelamangala
Bengaluru Rural

ಒಂದು ಬೈಕ್ ಐದು ಕಾರುಗಳ ನಡುವೆ ಭೀಕರ ಸರಣಿ ಅಪಘಾತ – ಪಾರಾದ ಸವಾರ

Public TV
By Public TV
11 minutes ago
Arvind Limbavali
Bengaluru City

ಗುಜರಾತ್ ರೀತಿ ಕಾಂಗ್ರೆಸ್ ಸರ್ಕಾರ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಎದೆಗಾರಿಕೆ ತೋರಿಸಲಿ: ಅರವಿಂದ ಲಿಂಬಾವಳಿ

Public TV
By Public TV
34 minutes ago
Siddaramaiah M.B Patil
Bengaluru City

ದೇವನಹಳ್ಳಿ ಭೂಸ್ವಾಧೀನ ಬಿಕ್ಕಟ್ಟು: ಮಂಗಳವಾರ ಸಿಎಂ ಸಿದ್ದರಾಮಯ್ಯ ಅಂತಿಮ ತೀರ್ಮಾನ

Public TV
By Public TV
43 minutes ago
How to Upgrade to BSNL 4G 5G SIM Card Online and Offline
Latest

ಬಿಎಸ್‌ಎನ್‌ಎಲ್‌ 4ಜಿಯಿಂದ 5ಜಿ ಸಿಮ್‌ ಕಾರ್ಡ್‌ಗೆ ಆನ್‌ಲೈನಿನಲ್ಲಿ ಅಪ್‌ಗ್ರೇಡ್‌ ಮಾಡೋದು ಹೇಗೆ?

Public TV
By Public TV
55 minutes ago
Delhi Teen Missing
Crime

ವಿಫಲನಾಗಿದ್ದೇನೆ ಎನಿಸುತ್ತಿದೆ – ದೆಹಲಿಯಲ್ಲಿ ಕಾಣೆಯಾದ ಯುವತಿಯ ರೂಮ್‌ನಲ್ಲಿ ಡೆತ್‌ನೋಟ್ ಪತ್ತೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?