Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೀಲ್ಸ್‌ ಹುಚ್ಚಿನಿಂದ ಎಡವಟ್ಟು, ಸ್ಟಂಟ್‌ ಮಾಡ್ತಿದ್ದಾಗಲೇ 300 ಅಡಿ ಆಳದ ಕಂದಕಕ್ಕೆ ಬಿದ್ದ ಕಾರು – ಎದೆ ಝಲ್ ಎನಿಸುವ ದೃಶ್ಯ ಸೆರೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರೀಲ್ಸ್‌ ಹುಚ್ಚಿನಿಂದ ಎಡವಟ್ಟು, ಸ್ಟಂಟ್‌ ಮಾಡ್ತಿದ್ದಾಗಲೇ 300 ಅಡಿ ಆಳದ ಕಂದಕಕ್ಕೆ ಬಿದ್ದ ಕಾರು – ಎದೆ ಝಲ್ ಎನಿಸುವ ದೃಶ್ಯ ಸೆರೆ!

Latest

ರೀಲ್ಸ್‌ ಹುಚ್ಚಿನಿಂದ ಎಡವಟ್ಟು, ಸ್ಟಂಟ್‌ ಮಾಡ್ತಿದ್ದಾಗಲೇ 300 ಅಡಿ ಆಳದ ಕಂದಕಕ್ಕೆ ಬಿದ್ದ ಕಾರು – ಎದೆ ಝಲ್ ಎನಿಸುವ ದೃಶ್ಯ ಸೆರೆ!

Public TV
Last updated: July 11, 2025 11:55 am
Public TV
Share
2 Min Read
Stunt Car
SHARE

ಮುಂಬೈ: ಸೋಷಿಯಲ್‌ ಮೀಡಿಯಾದಲ್ಲಿ (Social Media) ಈಗ ರೀಲ್ಸ್‌ ಹವಾ ಜಾಸ್ತಿಯಾಗಿದೆ. ಅದ್ರಲ್ಲೂ ಯುವಜನರು ಹೆಚ್ಚಿನ ವೀವ್ಸ್‌, ಲೈಕ್ಸ್‌ಗಾಗಿ ಕಂಡ ಕಂಡ ಸ್ಥಳಗಳಲ್ಲಿ ವೀಡಿಯೋ ಮಾಡೋದಕ್ಕೆ ಶುರು ಮಾಡಿದ್ದಾರೆ. ಯುವತಿಯರು ಹಸಿ ಬಿಸಿ ಬಟ್ಟೆಗಳನ್ನ ತೊಟ್ಟು ಪಡ್ಡೆಗಳ ನಿದ್ದೆಗೆಡಿಸಿದ್ರೆ, ಯುವಕರು ಬೈಕು, ಕಾರ್‌ಗಳಿಂದ ಸ್ಟಂಟ್‌ ಮಾಡಿ ಕ್ರೇಜ್‌ ಹೆಚ್ಚಿಸ್ತಿದ್ದಾರೆ. ಇದೇ ರೀತಿ ರೀಲ್ಸ್‌ ಮಾಡೋದಕ್ಕೆ ಹೋದಾಗ ದುರಂತವೊಂದು ಮಹಾರಾಷ್ಟ್ರದಲ್ಲಿ ನಡೆದಿದೆ.

Car Plunges 300 Feet Into Gorge Near Satara’s Reverse Waterfall — Driver Critically Injured (VIDEO) https://t.co/d5b4OMCp0s pic.twitter.com/6ouvI1fjEy

— Pune Pulse (@pulse_pune) July 10, 2025

ಹೌದು. ಮಹಾರಾಷ್ಟ್ರದ ಸತಾರ (Maharashtra’s Satara) ಜಿಲ್ಲೆಯ ಪಠಾಣ್‌ ಸದಾವಘಾಪುರ ಪ್ರದೇಶದಲ್ಲಿ ರೀಲ್ಸ್‌ಗಾಗಿ (Instagram Reels) ಸ್ಟಂಟ್‌ ಮಾಡುತ್ತಿದ್ದಾಗಲೇ ಕಾರು 300 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿರುವ ಘಟನೆ ನಡೆದಿದೆ. ಎದೆ ಝಲ್‌ ಎನಿಸುವ ಈ ದೃಶ್ಯ ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲೂ ವೈರಲ್‌ ಆಗಿದೆ. ಇದನ್ನೂ ಓದಿ: ಗಾರೆ ಕೆಲಸದವನ ಜೊತೆ ಕಂಟ್ರ್ಯಾಕ್ಟರ್ ಮಗಳ ಲವ್ – ಮದ್ವೆಯಾದ 15 ದಿನಕ್ಕೆ ಓಡಿಬಂದ ಗೃಹಿಣಿ!

ಪಠಾಣ್‌ ಸದಾವಘಾಪುರ ಗುಡ್ಡ ಪ್ರದೇಶಕ್ಕೆ ಯುವಕರ ಗುಂಪೊಂದು ಭೇಟಿ ನೀಡಿತ್ತು. ಈ ವೇಳೆ ಕಡಿದಾದ ಇಳಿಜಾರಿನಲ್ಲಿ ರೀಲ್ಸ್‌ಗಾಗಿ ಕಾರು ಸ್ಟಂಟ್‌ (Car Stunt) ಮಾಡಲು ಮುಂದಾಗಿದ್ರು. ರಿವರ್ಸ್‌ನಲ್ಲಿ ಒಂದು ಸುತ್ತುಹಾಕಿದ ಕಾರು ಇದ್ದಕ್ಕಿದ್ದಂತೆ 300 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿತು. ಅದೃಷ್ಟವಶಾತ್‌ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Instagram

ಕಾರು ಚಾಲನೆ ಮಾಡುತ್ತಿದ್ದ ಕರಾಡ್ ನಿವಾಸಿ ಸಾಹಿಲ್ ಅನಿಲ್ ಜಾಧವ್ (20) ಘಟನೆಯಲ್ಲಿ ಗಾಯಗೊಂಡಿದ್ದಾನೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕಿರು ತೆರೆ ನಟಿ ಶ್ರುತಿಗೆ ಮನೆಯಲ್ಲೇ ಚಾಕು ಇರಿದು ಕೊಲೆಗೆ ಯತ್ನ, ಪತಿ ಅರೆಸ್ಟ್‌

ಫೋಟೋ ಶೂಟ್‌ನಿಂದ ಉಳಿಯಿತು ನಾಲ್ವರ ಪ್ರಾಣ
ಇನ್ನೂ ಕಾರಿನಲ್ಲಿದ್ದ ಇತರ ನಾಲ್ವರು ಅಪಘಾತ ಸಂಭವಿಸುವುದಕ್ಕೆ ಸ್ವಲ್ಪ ಸಮಯಕ್ಕೂ ಮುನ್ನ ಫೋಟೋಶೂಟ್‌ಗಾಗಿ (Photoshoot) ಹೊರ ಬಂದಿದ್ದರು. ಇದರಿಂದ ಆ ನಾಲ್ವರ ಜೀವವೂ ಉಳಿದಿದೆ. ಇದನ್ನೂ ಓದಿ: `ಪರಿಣತ ಟೆಕ್ಕಿ’ ನಗರಗಳ ಪಟ್ಟಿಯಲ್ಲಿ ಬೆಂಗಳೂರು – ವಿಶ್ವದ ಟಾಪ್-10 ಪಟ್ಟಿಯಲ್ಲಿ ಭಾರತದ 6 ನಗರಗಳು

ಘಟನೆ ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಅಲ್ಲದೇ ಸ್ಥಳೀಯರ ಸಹಾಯದಿಂದ ರಕ್ಷಣಾ ಕಾರ್ಯ ನಡೆಸಿದ್ದು, ಕಾರು ಚಾಲಕನನ್ನೂ ರಕ್ಷಣೆ ಮಾಡಲಾಗಿದೆ.

TAGGED:Car StuntInstagram ReelmaharashtramumbaiSataraಇನ್‍ಸ್ಟಾಗ್ರಾಮ್ಕಾರು ಸ್ಟಂಟ್‌ಸೋಷಿಯಲ್‌ ಮೀಡಿಯಾ ರೀಲ್ಸ್‌
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
7 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
7 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
8 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
8 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
8 hours ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?