Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಸಿಗಂದೂರು ಸೇತುವೆ ಉದ್ಘಾಟನೆ| ಕೇಂದ್ರದಿಂದ ಶಿಷ್ಟಾಚಾರ ಉಲ್ಲಂಘನೆ: ಸಿದ್ದರಾಮಯ್ಯ ಆಕ್ರೋಶ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಗಂದೂರು ಸೇತುವೆ ಉದ್ಘಾಟನೆ| ಕೇಂದ್ರದಿಂದ ಶಿಷ್ಟಾಚಾರ ಉಲ್ಲಂಘನೆ: ಸಿದ್ದರಾಮಯ್ಯ ಆಕ್ರೋಶ

Bengaluru City

ಸಿಗಂದೂರು ಸೇತುವೆ ಉದ್ಘಾಟನೆ| ಕೇಂದ್ರದಿಂದ ಶಿಷ್ಟಾಚಾರ ಉಲ್ಲಂಘನೆ: ಸಿದ್ದರಾಮಯ್ಯ ಆಕ್ರೋಶ

Public TV
Last updated: July 14, 2025 3:19 pm
Public TV
Share
1 Min Read
Siddaramaiah 4
SHARE

ಬೆಂಗಳೂರು: ಸಿಗಂದೂರು ಸೇತುವೆ (Sigandur Bridge) ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaih) ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಸೇತುವೆ ಉದ್ಘಾಟನೆಗೆ ಬೇರೆ ಸಮಯ ನಿಗದ ಮಾಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ (Nitin Gadkari) ಪತ್ರ ಬರೆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇಂದು ಆ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದಿಂದ ಯಾರು ಕೂಡಾ ಭಾಗಿಯಾಗುತ್ತಿಲ್ಲ. ನಾನೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಫೋನ್ ಮಾಡಿ ಬೇರೆ ದಿನ ನಿಗದಿ ಮಾಡುವಂತೆ ಕೇಳಿಕೊಂಡಿದ್ದೆ. ಬಳಿಕ ಪತ್ರವನ್ನು ಬರೆದಿದ್ದೆ. ಅದಕ್ಕೆ ಗಡ್ಕರಿ ಅವರು ಕಾರ್ಯಕ್ರಮ ಮುಂದಕ್ಕೆ ಹಾಕೋದಾಗಿ ಹೇಳಿದರು. ಆದರೆ ಇಲ್ಲಿನ ಬಿಜೆಪಿ ನಾಯಕರು ಅವರಿಗೆ ಒತ್ತಡ ಹಾಕಿರಬಹುದು ಅನ್ನಿಸುತ್ತೆ. ಅವರು ನನಗೆ ಏನು ಹೇಳದೇ ಮಾಡುತ್ತಿದೆ ಎಂದು ಕಿಡಿಕಾರಿದರು. ಇದನ್ನೂಓದಿ: 60 ವರ್ಷಗಳ ಕನಸು ನನಸು | ಇಂದು ಸಿಗಂದೂರು ಸೇತುವೆ ಲೋಕಾರ್ಪಣೆ – ಬ್ರಿಡ್ಜ್‌ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

Sigandur Bridge

ನಾನು ಮೊದಲೇ ನಿಗದಿಯಾಗಿರುವ ಇಂಡಿ ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ. ಪ್ರತಿಭಟನಾರ್ಥವಾಗಿ ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ಯಾರು ಹೋಗುತ್ತಿಲ್ಲ. ಲೋಕೋಪಯೋಗಿ ಸಚಿವರು, ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಸಾಗರ ಶಾಸಕರು ಹೋಗ್ತಿಲ್ಲ.ಕೇಂದ್ರ ಸರ್ಕಾರದವರು ಕರೆಯಬೇಕಿತ್ತು. ಸರ್ಕಾರಗಳ ನಡುವೆ ಹೀಗೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರವೇ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಶಿಷ್ಟಾಚಾರ ಪಾಲನೆ ಮಾಡದೇ ಉಲ್ಲಂಘನೆ ಮಾಡಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.

ಈ ಕಾರ್ಯಕ್ರಮ ನಮ್ಮ ರಾಜ್ಯದಲ್ಲಿ ನಡೆಯುತ್ತಿದ್ದು ಒಕ್ಕೂಟ ವ್ಯವಸ್ಥೆಯಲ್ಲಿ ನಾವು ಇದ್ದೇವೆ. ಅನೇಕ ಕಾರ್ಯಕ್ರಮಗಳಿಗೆ ರಾಜ್ಯ ಸರ್ಕಾರ 75% ಹಣ ಕೊಟ್ಟರೂ ಎಲ್ಲಾ ಕಾರ್ಯಕ್ರಮಕ್ಕೆ ಕೇಂದ್ರದವರನ್ನ ಕರೆಯುತ್ತೇವೆ. ರೈಲ್ವೇಯಲ್ಲಿ ಜಾಗ, 50% ಹಣ ನಾವೇ ಕೊಡುತ್ತೇವೆ. ಕೇಂದ್ರ ಸರ್ಕಾರದವರು ಶಿಷ್ಟಾಚಾರದ ಪ್ರಕಾರ ನನ್ನನ್ನ, ಇಲಾಖೆ ಮಂತ್ರಿ, ಉಸ್ತುವಾರಿ ಮಂತ್ರಿ, ಶಾಸಕರನ್ನ ಕರೆಯಬೇಕಿತ್ತು. ಆದರೆ ಯಾರನ್ನು ಕರೆದಿಲ್ಲ ಎಂದು ಸಿಟ್ಟು ಹೊರಹಾಕಿದರು.

TAGGED:nitin gadkarisiddaramaiahSigandur Bridgeನಿತಿನ್ ಗಡ್ಕರಿಸಿಗಂದೂರು ಸೇತುವೆಸಿದ್ದರಾಮಯ್ಯ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

DK Shivakumar
Bengaluru City

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಕೆಶಿ

Public TV
ByPublic TV
12 minutes ago
Sunetra Pawar
Latest

ಬಾರಾಮತಿ ಉಪಚುನಾವಣೆಯಲ್ಲಿ ಸುನೇತ್ರಾ ಪವಾರ್‌ಗೆ ಐತಿಹಾಸಿಕ ಗೆಲುವು

Public TV
ByPublic TV
14 minutes ago
Grand Entry of BJP in Kerala BJP has won 3 seats so far Chathannur Nemom Rajeev Chandrasekhar BB Gopakumar Muraleedharan
Latest

ದೇವರ ನಾಡಿನಲ್ಲಿ ಅರಳಿದ ಕಮಲ – 3 ಗೆಲುವಿನೊಂದಿಗೆ ಇತಿಹಾಸ ಸೃಷ್ಟಿ

Public TV
ByPublic TV
21 minutes ago
MK Stalin
Latest

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ಗೆ ಸೋಲು – ದಳಪತಿ ಅಬ್ಬರಕ್ಕೆ ಡಿಎಂಕೆ ಧೂಳಿಪಟ

Public TV
ByPublic TV
44 minutes ago
Darshan bail
Bengaluru City

ಜೈಲಲ್ಲಿ ದರ್ಶನ್‌ಗೆ ಮೂಲಸೌಕರ್ಯ – 1 ವಾರದೊಳಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

Public TV
ByPublic TV
51 minutes ago
udf congress rahul gandhi
Latest

ಕೇರಳದಲ್ಲಿ ಕಾಂಗ್ರೆಸ್ ಅಬ್ಬರ: ಪಿಣರಾಯಿ ಪಲ್ಟಿ, ಯುಡಿಎಫ್ ಚಕ್ರವರ್ತಿ!

Public TV
ByPublic TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?