Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಇಂದು ಹುಟ್ಟೂರಿನಲ್ಲಿ ತಾಯಿಯ ಸಮಾಧಿ ಬಳಿಯೇ ಸರೋಜಾದೇವಿ ಅಂತ್ಯಸಂಸ್ಕಾರ

Public TV
Last updated: July 15, 2025 8:26 am
Public TV
Share
1 Min Read
B Saroja Devis last rites will be performed today near her mothers grave in her home Village Dasavara Channapatna
SHARE

ಬೆಂಗಳೂರು/ರಾಮನಗರ: ಕನ್ನಡ ಚಿತ್ರರಂಗದ ಮೇರುನಟಿ, ಅಭಿನಯ ಸರಸ್ವತಿ, ಹಿರಿಯ ನಟಿ ಬಿ. ಸರೋಜಾದೇವಿ (B. Saroja Devi) ಅವರ ಅಂತ್ಯಸಂಸ್ಕಾರ (Cremation) ಇಂದು ಹುಟ್ಟೂರು ಚನ್ನಪಟ್ಟಣದ ದಶಾವರದಲ್ಲಿ ತಾಯಿಯ ಸಮಾಧಿ ಪಕ್ಕವೇ ನಡೆಯಲಿದೆ.

ಈ ಹಿಂದೆ, ಸರೋಜಾದೇವಿ ಬರೆದ ವ್ಹಿಲ್ ಪ್ರಕಾರ, ಗಂಡ ಹರ್ಷ ಸಮಾಧಿ ಪಕ್ಕವೇ ಕೊಡಿಗೇಹಳ್ಳಿಯ ತೋಟದ ಮನೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಬೇಕಿತ್ತು. ಆದರೆ ಸರೋಜಾದೇವಿ ತೋಟದ ಪಕ್ಕ ಅಪಾರ್ಟ್‌ಮೆಂಟ್‌ಗಳು ತಲೆ ಎತ್ತಿರುವುದರಿಂದ  ಚನ್ನಪಟ್ಟಣದ (Channapatna) ದಶಾವರದ ಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.  ಇದನ್ನೂ ಓದಿ: ಸರೋಜಮ್ಮ ದಂತಕಥೆ, ಅವರ ಸ್ಥಾನ ತುಂಬಲೂ ಯಾರಿಂದಲೂ ಸಾಧ್ಯವಿಲ್ಲ: ನಟ ವಿಶಾಲ್‌ ಭಾವುಕ

 

ಇಂದು ಬೆಳಗ್ಗೆ 10 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಪಾರ್ಥಿವ ಶರೀರವನ್ನು ಚನ್ನಪಟ್ಟಣದತ್ತ ಸಾಗಿಸಲಾಗುತ್ತದೆ. ಚನ್ನಪಟ್ಟಣದ ಗಾಂಧಿ ಭವನದ ಬಳಿ ಸಾರ್ವಜನಿಕ ದರ್ಶನದ ಬಳಿಕ ಹುಟ್ಟೂರಿಗೆ ತರಲಾಗುತ್ತದೆ. ಇದನ್ನೂ ಓದಿ: 1 ಲಕ್ಷ ಹಣ, ಉಂಗುರ ನೀಡಿ ಕಲಾವಿದರನ್ನು ಸನ್ಮಾನಿಸಿ ಪ್ರಚಾರದಿಂದ ದೂರ ಇರುತ್ತಿದ್ರು : ಗಿರಿಜಾ ಲೋಕೇಶ್

ಪುತ್ರ ಗೌತಮ್‌ ಮಾತನಾಡಿ, ಪತಿ ಪಕ್ಕದಲ್ಲೇ ಅಂತ್ಯ ಸಂಸ್ಕಾರ ಮಾಡಬೇಕು ಎಂಬ ಆಸೆಯನ್ನು ಅಮ್ಮ ವ್ಯಕ್ತಪಡಿಸಿದ್ದರು. ಆದ್ರೆ ಆ ಜಾಗಈಗ ಲೇಔಟ್, ಅಪಾರ್ಟ್ಮೆಂಟ್ ಆಗಿದೆ. ಹೀಗಾಗಿ ಅಲ್ಲಿ ಅಂತ್ಯ ಸಂಸ್ಕಾರ ಮಾಡಲು ಸಾಧ್ಯವಿಲ್ಲ. ದಶವಾರ ಅವರು ಹುಟ್ಟಿದ ಜಾಗ. ಅವರ ತಾಯಿಯನ್ನು ಅಲ್ಲೇ ಮಣ್ಣು ಮಾಡಲಾಗಿದೆ. ಹಾಗಾಗಿ ಅಲ್ಲೇ ಅಂತ್ಯಕ್ರಿಯೆ ನಡೆಯಲಿದೆ ಎಂದರು.

ಮಧ್ಯಾಹ್ನ 1:30ಕ್ಕೆ ಅಂತ್ಯಸಂಸ್ಕಾರ ಕೆಲಸಗಳು ನಡೆಯಲಿವೆ. ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಅಂತಿಮ ದರ್ಶನ ಪಡೆಯಲಿದ್ದಾರೆ. ಚನ್ನಪಟ್ಟಣ ಹಾಗೂ ರಾಮನಗರದಲ್ಲಿ ನಿಲ್ಲಿಸಿ ಅಂತಿಮ ದರ್ಶನ ಮಾಡಿಸಲಾಗುತ್ತದೆ ಎಂದು ತಿಳಿಸಿದರು.

ಒಕ್ಕಲಿಗ ಸಂಪ್ರದಾಯದಂತೆ ವಿಧಿವಿಧಾನ ನಡೆಯಲಿದ್ದು ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆಗೆ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

TAGGED:ChannapatnacremationSaroja Deviಅಂತ್ಯಸಂಸ್ಕಾರಚನ್ನಪಟ್ಟಣಸರೋಜಾದೇವಿ
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

School Building Collapses
Latest

ಶಾಲಾ ಕಟ್ಟಡ ಕುಸಿದು 4 ಮಕ್ಕಳ ದಾರುಣ ಸಾವು – ಅವಶೇಷಗಳ ಅಡಿ ಸಿಲುಕಿದ 60 ಮಕ್ಕಳು

Public TV
By Public TV
21 minutes ago
Prahlad Joshi 3
Latest

ನವೀಕರಿಸಬಹುದಾದ ಇಂಧನದಿಂದ 4 ಲಕ್ಷ ಕೋಟಿ ರೂ. ಉಳಿತಾಯ: ಪ್ರಹ್ಲಾದ್ ಜೋಶಿ

Public TV
By Public TV
36 minutes ago
Ramanagara Suicide Case
Crime

ವಿಷ ಕುಡಿದು ಪತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್; ಗಂಡನನ್ನೇ ಕೊಲೆ ಮಾಡಿಸಿದ ಗ್ರಾಪಂ ಸದಸ್ಯೆ!

Public TV
By Public TV
1 hour ago
Tigers Death Case 3
Chamarajanagar

ಚಾ.ನಗರದಲ್ಲಿ 5 ಹುಲಿಗಳ ಸಾವು ಕೇಸ್‌ – ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ

Public TV
By Public TV
1 hour ago
Chikkamagaluru Suicide
Chikkamagaluru

ಮಗನ ಸಾವಿನಿಂದ ಮನನೊಂದ ತಾಯಿ – ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆ

Public TV
By Public TV
2 hours ago
Biklu Shiva
Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಮತ್ತೊಂದು ರಹಸ್ಯ ಸ್ಫೋಟ, ಕೊಲೆಯಾದ 15 ನಿಮಿಷಕ್ಕೆ ಎ1 ಜಗ್ಗ ಎಸ್ಕೇಪ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?