Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ

Bengaluru City

ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ

Public TV
Last updated: July 27, 2025 7:10 pm
Public TV
Share
1 Min Read
ramya 5 2
SHARE

ರಮ್ಯಾ (Ramya) ವರ್ಸಸ್ ದರ್ಶನ್ (Darshan) ಫ್ಯಾನ್ಸ್ ಕಾದಾಟ ತಾರಕಕ್ಕೆ ಏರಿದೆ. ತನ್ನ ಬಗ್ಗೆ ಅಶ್ಲೀಲವಾಗಿ ಮೆಸೇಜ್‌ ಹಾಕಿದ್ದ 11 ಅಭಿಮಾನಿಗಳ ಪೋಸ್ಟ್‌ಗಳನ್ನು ರಮ್ಯಾ ಇನ್‌ಸ್ಟಾ ಸ್ಟೋರಿಯಲ್ಲಿ ಅಪ್ಲೋಡ್‌ ಮಾಡಿದ್ದಾರೆ.

ರೇಣುಕಾಸ್ವಾಮಿ (Renukaswamy) ಕಳುಹಿಸಿದ ಸಂದೇಶಕ್ಕೂ ಡಿ ಬಾಸ್ ಫ್ಯಾನ್ಸ್ ಕಳುಹಿಸುತ್ತಿರುವ ಸಂದೇಶಕ್ಕೂ ಯಾವುದೇ ವ್ಯತ್ಯಾಸವಿಲ್ಲ. ಇವರೆಲ್ಲಾ ಸ್ತ್ರೀ ದ್ವೇಷಿ ಮನೋಭಾವದವರು. ಇಂತವರಿಂದಲೇ ಹೆಣ್ಮಕ್ಕಳು ದೌರ್ಜನ್ಯ, ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ ಎಂದು ಪೋಸ್ಟ್‌ ಮಾಡಿ ದರ್ಶನ್‌ ಅಭಿಮಾನಿಗಳ ವಿರುದ್ಧ ರಮ್ಯಾ ಸಿಟ್ಟು ಹೊರಹಾಕಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೇಸ್‌ – ʻಡಿ ಬಾಸ್‌ʼ ಫ್ಯಾನ್ಸ್‌ ವಿರುದ್ಧ ನಟಿ ರಮ್ಯಾ ಕೆಂಡ

 

ಗಲಾಟೆಗೆ ಕಾರಣ ಏನು?
ದರ್ಶನ್‌ಗೆ ಹೈಕೋರ್ಟ್‌ (High Court) ನೀಡಿದ ಜಾಮೀನು ಅರ್ಜಿಯನ್ನು ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಈ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಕೋರ್ಟ್‌ ದರ್ಶನ್‌ ಪರ ವಕೀಲರಿಗೆ ಖಾರವಾದ ಪ್ರಶ್ನೆಗಳನ್ನು ಕೇಳಿದ್ದರು.

ಅರ್ಜಿ ವಿಚಾರಣೆಯ ನಂತರ ರಮ್ಯಾ ಅವರು, ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (Renukaswamy) ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ. ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ ಎಂದು ರಮ್ಯಾ ಬರೆದು ಸ್ಟೋರಿ ಹಾಕಿದ್ದರು. ಈ ಸ್ಟೋರಿಗೆ ದರ್ಶನ್‌ ಅಭಿಮಾನಿಗಳು ಅಶ್ಲೀಲವಾಗಿ ಕಮೆಂಟ್‌ ಹಾಕಲು ಆರಂಭಿಸಿದ್ದರು.

TAGGED:darshanRamyarenukaswamyದರ್ಶನ್ರಮ್ಯಾರೇಣುಕಾಸ್ವಾಮಿ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Andhra Pradesh Man Filmed Wifes Death Gave Tips On How To Hang Properly
Crime

ಜಗಳವಾಡಿ ನೇಣಿಗೆ ಶರಣಾದ ಮಹಿಳೆ – ತಮಾಷೆ ಮಾಡ್ತಿದ್ದಾಳೆ ಅಂತ ವೀಡಿಯೋ ಮಾಡಿದ ಪತಿ!

Public TV
By Public TV
5 minutes ago
T20 India Team India champion
Cricket

ಭಾರತ ಟಿ20 ವಿಶ್ವಕಪ್‌ ಗೆದ್ದ ಖುಷಿಗೆ ಉದ್ಯೋಗಿಗಳಿಗೆ ತಲಾ 2,000 ರೂ. ಗಿಫ್ಟ್‌ ಕೊಟ್ಟ ಕೇರಳ ಉದ್ಯಮಿ

Public TV
By Public TV
16 minutes ago
BY Vijayendra 1
Bagalkot

ಬಾಗಲಕೋಟೆ-ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಚರ್ಚೆ: ವಿಜಯೇಂದ್ರ

Public TV
By Public TV
1 hour ago
United States Air Force KC 135
Latest

ಅಮೆರಿಕದ ಫೈಟರ್ ಜೆಟ್‌ಗಳಿಗೆ ಇಂಧನ ಪೂರೈಸುವ ವಿಮಾನ ಪತನ – ನಾಲ್ವರು ಸಾವು, ಇಬ್ಬರಿಗೆ ಗಾಯ

Public TV
By Public TV
1 hour ago
SUDHAKAR
Latest

HN ವ್ಯಾಲಿ, KC ವ್ಯಾಲಿಯಲ್ಲಿ ತೃತೀಯ ಹಂತದ ಸಂಸ್ಕರಣೆ ಯೋಜನೆ ತರಬೇಕು, ಇಲ್ಲದಿದ್ರೆ ಸರ್ಕಾರದ ವಿರುದ್ಧ ಪಾದಯಾತ್ರೆ: ಸಂಸದ ಸುಧಾಕರ್‌

Public TV
By Public TV
2 hours ago
POCSO Special Court
Bengaluru City

ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ತಾಯಿ – ಮಲತಂದೆ‌ ಸೇರಿ ಮೂವರು ಅರೆಸ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?