71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ವಿಜೇತರನ್ನು ಘೋಷಿಸಲಾಗಿದ್ದು, ಬಾಲಿವುಡ್ ನಟ ಶಾರೂಖ್ ಖಾನ್‌ಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ. ಕನ್ನಡದಲ್ಲಿ ‘ಕಂದೀಲು’ ಅತ್ಯುತ್ತಮ ಪ್ರಾದೇಶಿಕ ಚಿತ್ರ ಪ್ರಶಸ್ತಿ ಗಳಿಸಿದೆ.
ಯಾರ‍್ಯಾರಿಗೆ ಪ್ರಶಸ್ತಿ?
ಅತ್ಯುತ್ತಮ ನಟ: ಶಾರುಖ್ ಖಾನ್, ವಿಕ್ರಾಂತ್ ಮಾಸ್ಸೆ
ಅತ್ಯುತ್ತಮ ನಟಿ: ರಾಣಿ ಮುಖರ್ಜಿ
ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿ: ಜವಾನ್
ಅತ್ಯುತ್ತಮ ಹಿನ್ನೆಲೆ ಗಾಯಕ: ಬೇಬಿ
ಅತ್ಯುತ್ತಮ ಪೋಷಕ ನಟಿ: ಉಲ್ಲೊಜೊಕ್ಕು (ಊರ್ವಶಿ), ವಶ್ (ಜಾನಕಿ)
ಅತ್ಯುತ್ತಮ ಪೋಷಕ ನಟ: ಪೂಕಲಂ (ವಿಜಯರಾಘವನ್),
ಪಾರ್ಕಿಂಗ್ (ಮುತ್ತುಪೆಟ್ಟೈ)
ರಾಷ್ಟ್ರೀಯ ಪ್ರಶಸ್ತಿ ಪಡೆದ ಸಿನಿಮಾಗಳಿವು
ಅನಿಮಲ್ (ಮರು-ರೆಕಾರ್ಡಿಂಗ್ ಮಿಕ್ಸರ್) – ಎಂಆರ್ ರಾಧಾಕೃಷ್ಣನ್
ತೆಲುಗು ಚಿತ್ರ: ಭಗವಂತ ಕೇಸರಿ
ಅತ್ಯುತ್ತಮ ತಮಿಳು ಚಿತ್ರ: ಪಾರ್ಕಿಂಗ್
ಅತ್ಯುತ್ತಮ ಪಂಜಾಬಿ ಚಿತ್ರ: ಗಾಡ್ಡೇ ಗಾಡ್ಡೇ ಚಾ
ಅತ್ಯುತ್ತಮ ಒಡಿಯಾ ಚಿತ್ರ: ಪುಷ್ಕರ
ಅತ್ಯುತ್ತಮ ಮರಾಠಿ ಚಿತ್ರ: ಶ್ಯಾಮ್ಚಿ ಆಯಿ
ಮಲಯಾಳಂ ಚಿತ್ರ: ಉಲ್ಲೋಜೋಕ್ಕು
ಕನ್ನಡ ಚಿತ್ರ: ಕಂದೀಲು: ಭರವಸೆಯ ಕಿರಣ
ಅತ್ಯುತ್ತಮ ಹಿಂದಿ ಚಿತ್ರ: ಕಥಲ್: ಎ ಜಾಕ್‌ಫ್ರೂಟ್ ಆಫ್ ಮಿಸ್ಟರಿ, ಗುಜರಾತಿ ಚಿತ್ರ: ವಾಶ್
ಅತ್ಯುತ್ತಮ ಬಂಗಾಳಿ ಚಿತ್ರ: ಡೀಪ್ ಫ್ರಿಡ್ಜ್
ಅತ್ಯುತ್ತಮ ಅಸ್ಸಾಮಿ ಚಿತ್ರ: ರಂಗತಪು 1982
ಅತ್ಯುತ್ತಮ ಸಾಹಸ ನಿರ್ದೇಶನ: ಹನು-ಮಾನ್ (ತೆಲುಗು)
ಅತ್ಯುತ್ತಮ ನೃತ್ಯ ಸಂಯೋಜನೆ: ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ
ಅತ್ಯುತ್ತಮ ಸಾಹಿತ್ಯ: ಬಳಗಂ
ಅತ್ಯುತ್ತಮ ಸಂಗೀತ ನಿರ್ದೇಶನ: ವಾತಿ (ತಮಿಳು)- ಹಾಡುಗಳು
ಅತ್ಯುತ್ತಮ ಮೇಕಪ್, ಕಾಸ್ಟ್ಯೂಮ್ ಡಿಸೈನರ್: ಸ್ಯಾಮ್ ಬಹದ್ದೂರ್
ಅತ್ಯುತ್ತಮ ನಿರ್ಮಾಣ ವಿನ್ಯಾಸಕಾರ: 2018- ಎವೆರಿವನ್ ಇಸ್ ಎ ಹೀರೋ (ಮಲಯಾಳಂ)
ಅತ್ಯುತ್ತಮ ಸಂಕಲನ: ಪೂಕಲಂ (ಮಲಯಾಳಂ) ಅತ್ಯುತ್ತಮ ಧ್ವನಿ ವಿನ್ಯಾಸ: ಅನಿಮಲ್
ಅತ್ಯುತ್ತಮ ಛಾಯಾಗ್ರಹಣ: ಕೇರಳ ಕಥೆ (ಹಿಂದಿ)
ನಾನ್ ಫೀಚರ್ ಫಿಲ್ಮ್ ವಿಭಾಗ
ನೇಕಲ್ – ಮಲಯಾಳಂ
ದಿ ಸೀ ಆ್ಯಂಡ್ ಸೆವೆನ್ ವಿಲೇಜಸ್ – ಒಡಿಸ್ಸಿ
ಸನ್‌ಫ್ಲವರ್ ವೇರ್ ದ ಫಸ್ಟ್ ಒನ್ಸ್ ಟು ನೊ – ಚಿದಾನಂದ ನಾಯ್ಕ್ (ಸ್ಕ್ರಿಪ್ಟ್ ರೈಟರ್)