Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Astrology

ದಿನ ಭವಿಷ್ಯ: 05-8-2025

Public TV
Last updated: August 4, 2025 4:10 pm
Public TV
Share
1 Min Read
daily horoscope dina bhavishya
SHARE

ಶ್ರೀ ವಿಶ್ವಾವಸು ನಾಮ ಸಂವತ್ಸರ
ದಕ್ಷಿಣಾಯನ, ವರ್ಷ ಋತು
ಶ್ರಾವಣ ಮಾಸ, ಶುಕ್ಲ ಪಕ್ಷ
ವಾರ: ಮಂಗಳವಾರ, ತಿಥಿ: ಏಕಾದಶಿ
ನಕ್ಷತ್ರ: ಜೇಷ್ಠ

ರಾಹುಕಾಲ: 3.39 ರಿಂದ 5.14
ಗುಳಿಕಕಾಲ: 12.29 ರಿಂದ 2.04
ಯಮಗಂಡಕಾಲ: 9.19 ರಿಂದ 10.54

ಮೇಷ: ಕೆಲಸ ಕಾರ್ಯಗಳಲ್ಲಿ ಅಡಚಣೆ, ವ್ಯಾಪಾರದಲ್ಲಿ ಸಾಧಾರಣ ಲಾಭ, ಅನಾರೋಗ್ಯ, ಪರಸ್ಥಳ ವಾಸ, ನಾನಾ ರೀತಿಯ ಚಿಂತೆ.

ವೃಷಭ: ಮನೆಯಲ್ಲಿ ಶುಭಕಾರ್ಯ, ಹಿರಿಯರ ಆಗಮನ, ಸಾರ್ವಜನಿಕ ಕ್ಷೇತ್ರದಲ್ಲಿ ಗೌರವ, ಆರೋಗ್ಯದಲ್ಲಿ ಸುಧಾರಣೆ.

ಮಿಥುನ: ಕೃಷಿಯಲ್ಲಿ ಅಲ್ಪ ಲಾಭ, ಸೇವಕ ವರ್ಗದವರಿಂದ ತೊಂದರೆ, ಧನವ್ಯಯ, ಮನಸ್ಸಿಗೆ ವ್ಯಥೆ.

ಕಟಕ: ಕಾರ್ಯ ಸಾಧನೆಗಾಗಿ ತಿರುಗಾಟ, ಪುಣ್ಯಕ್ಷೇತ್ರ ದರ್ಶನ, ವ್ಯಾಪಾರದಲ್ಲಿ ಧನ ಲಾಭ, ಕುಟುಂಬ ಸೌಖ್ಯ.

ಸಿಂಹ: ಕೆಲಸ ಕಾರ್ಯಗಳಲ್ಲಿ ಜಯ, ಆರ್ಥಿಕ ಪರಿಸ್ಥಿತಿ ಸುಧಾರಣೆ, ಉದ್ಯೋಗದಲ್ಲಿ ಪ್ರಗತಿ, ಮನಸ್ಸಿಗೆ ಚಿಂತೆ.

ಕನ್ಯಾ: ಈ ದಿನ ಸ್ಥಿರಾಸ್ತಿ ಮಾರಾಟ, ವ್ಯವಹಾರದಲ್ಲಿ ಎಚ್ಚರ, ಅಪಘಾತ ಸಾಧ್ಯತೆ, ಗೆಳೆಯರಿಂದ ಸಹಾಯ, ಸರ್ಕಾರಿ ಕೆಲಸಗಳಲ್ಲಿ ತೊಂದರೆ.

ತುಲಾ: ಕೈಗೊಂಡ ಕೆಲಸಗಳಲ್ಲಿ ವಿಘ್ನ, ಗುಪ್ತವಾಗಿ ಪಾಪ ಕಾರ್ಯ ಮಾಡುವಿರಿ, ಅನಾರೋಗ್ಯ.

ವೃಶ್ಚಿಕ: ಈ ದಿನ ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಹಣದ ಸಮಸ್ಯೆ, ಎಲ್ಲಾ ಕೆಲಸಗಳನ್ನ ಶ್ರಮ ವಹಿಸಿ ಮಾಡುವಿರಿ.

ಧನಸ್ಸು: ಈ ದಿನ ದೇವಾಲಯಕ್ಕೆ ಭೇಟಿ, ಸಕಲರೊಡನೆ ಪ್ರೀತಿಯಿಂದ ಇರುವಿರಿ, ವಿವಾಹ ಯೋಗ, ದೂರ ಪ್ರಯಾಣ.

ಮಕರ: ಕೆಲಸ ಕಾರ್ಯಗಳಲ್ಲಿ ಧೈರ್ಯವಾಗಿ ಮುನ್ನುಗುವಿರಿ, ಶತ್ರುಗಳಿಂದ ದೂರವಿರಿ, ದ್ರವ್ಯ ಲಾಭ, ನಾನಾ ವಿಚಾರಗಳಲ್ಲಿ ಆಸಕ್ತಿ.

ಕುಂಭ: ವಿನಾಕಾರಣ ದ್ವೇಷ ಮಾಡುವಿರಿ, ಕಠೋರವಾಗಿ ಮಾತನಾಡುವಿರಿ, ಮಾತಾ ಪಿತೃಗಳ ಸೇವೆ ಮಾಡುವಿರಿ, ದೇವರಲ್ಲಿ ಭಕ್ತಿ.

ಮೀನ: ಈ ದಿನ ಉದ್ಯೋಗದಲ್ಲಿ ಬಡ್ತಿ, ಶತ್ರುಗಳಿಂದ ಜಯ, ನಾನಾ ರೀತಿಯ ಸಂಪಾದನೆ, ಆರೋಗ್ಯದಲ್ಲಿ ಏರುಪೇರು, ಗುರುಗಳ ಭೇಟಿ.

TAGGED:AstrologyDina BhavishyahoroscopeRashi Bhavishya
Share This Article
Facebook Whatsapp Whatsapp Telegram

Cinema News

rajinikanth upendra
`ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
Cinema Latest Main Post South cinema
darshan pavithra gowda
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Bengaluru City Cinema Court Latest Main Post Sandalwood
Darshan 11
ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್
Bengaluru City Cinema Court Latest Sandalwood Top Stories
Vishnuvardhan Memorial 3
ದಾದಾ ಅಂತ್ಯಕ್ರಿಯೆ ಸ್ಥಳದಲ್ಲೇ ಸ್ಮಾರಕ ನಿರ್ಮಿಸಲಿ – ಫಿಲ್ಮ್ ಚೇಂಬರ್‌ಗೆ ವಿಷ್ಣು ಅಭಿಮಾನಿಗಳ ಸಂಘ ಮನವಿ
Cinema Latest Sandalwood Top Stories
Actor Jaggesh at mantralaya 1
ರಾಯರ ಮಧ್ಯಾರಾಧನೆಯಲ್ಲಿ ನಟ ಜಗ್ಗೇಶ್ ಭಾಗಿ
Cinema Districts Latest Raichur Sandalwood Top Stories

You Might Also Like

BY Vijayendra
Bengaluru City

ರಾಜಣ್ಣ ಮಾಡಿದ ಘೋರ ಅಪರಾಧವೇನು? ಸಿಎಂ ಸದನದಲ್ಲಿ ಉತ್ತರಿಸಲಿ: ವಿಜಯೇಂದ್ರ ಆಗ್ರಹ

Public TV
By Public TV
5 minutes ago
k.n.rajanna madhugiri protest
Latest

ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ವಜಾ ಖಂಡಿಸಿ ಬೆಂಬಲಿಗರ ಆಕ್ರೋಶ – ಮಧುಗಿರಿ ಬಂದ್

Public TV
By Public TV
17 minutes ago
ಸಾಂದರ್ಭಿಕ ಚಿತ್ರ
Court

ನಗರಗಳಲ್ಲಿನ ಬೀದಿನಾಯಿ, ಅನಾಥ ಪ್ರಾಣಿಗಳ ತೆರವಿಗೆ ವಿಶೇಷ ಅಭಿಯಾನ – ರಾಜಸ್ಥಾನ ಹೈಕೋರ್ಟ್

Public TV
By Public TV
20 minutes ago
G Parameshwar 2 1
Bengaluru City

ಯಾವ ಕಾರಣಕ್ಕೆ ರಾಜಣ್ಣ ಅವ್ರನ್ನ ವಜಾ ಮಾಡಿದ್ದಾರೆ ಗೊತ್ತಿಲ್ಲ: ಪರಮೇಶ್ವರ್

Public TV
By Public TV
1 hour ago
Honeytrap case Rajanna files complaint with Parameshwara
Bengaluru City

ನನ್ನ ಮಾತು ಇಷ್ಟೊಂದು ತೀವ್ರ ಸ್ವರೂಪಕ್ಕೆ ಹೋಗುತ್ತೆ ಅಂತ ಗೊತ್ತಿರಲಿಲ್ಲ: ರಾಜಣ್ಣ ಪಶ್ಚಾತ್ತಾಪದ ಮಾತು

Public TV
By Public TV
2 hours ago
Elephant day
Chamarajanagar

ಇಂದು ವಿಶ್ವ ಆನೆ ದಿನಾಚರಣೆ – ಆನೆಗಳ ಸಂಖ್ಯೆಯಲ್ಲಿ ಚಾಮರಾಜನಗರ ರಾಜ್ಯದಲ್ಲೇ ನಂ.1

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?