Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾಗರದಲ್ಲಿ ಸರ್ಕಾರಿ ಗೌರವದೊಂದಿಗೆ ನೆರವೇರಿದ ಅಗ್ನಿವೀರ್‌ ಯೋಧನ ಅಂತ್ಯಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಾಗರದಲ್ಲಿ ಸರ್ಕಾರಿ ಗೌರವದೊಂದಿಗೆ ನೆರವೇರಿದ ಅಗ್ನಿವೀರ್‌ ಯೋಧನ ಅಂತ್ಯಕ್ರಿಯೆ

Districts

ಸಾಗರದಲ್ಲಿ ಸರ್ಕಾರಿ ಗೌರವದೊಂದಿಗೆ ನೆರವೇರಿದ ಅಗ್ನಿವೀರ್‌ ಯೋಧನ ಅಂತ್ಯಕ್ರಿಯೆ

Public TV
Last updated: August 9, 2025 7:42 pm
Public TV
Share
1 Min Read
Agniveer Soldier
SHARE

ಶಿವಮೊಗ್ಗ: ಚಾಮರಾಜನಗರದಲ್ಲಿ (Chamarajanagar) ರಸ್ತೆ ಅಪಘಾತದಲ್ಲಿ (Accident) ಮೃತಪಟ್ಟ ಅಗ್ನಿವೀರ್‌ ಯೋಧ (Agniveer Soldier) ಪ್ರಜ್ವಲ್ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವದೊಂದಿಗೆ ಸಾಗರ (Sagar) ತಾಲೂಕಿನ ಜಿಗಳೆಮನೆ ಗ್ರಾಮದಲ್ಲಿ ನೆರವೇರಿತು.

ಗುರುವಾರ ಚಾಮರಾಜನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಯೋಧ ಪ್ರಜ್ವಲ್ ಮೃತಪಟ್ಟಿದ್ದರು. ಇಂದು ಅವರ ಹುಟ್ಟೂರು ಜಿಗಳೆಮನೆ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು. ಅಗಲಿದ ಯೋಧನಿಗೆ ಸಾಗರ ತಾಲೂಕು ಅಡಳಿತದ ವತಿಯಿಂದ ಸರ್ಕಾರಿ ಗೌರವ ಸಲ್ಲಿಸಲಾಯಿತು. ಪೊಲೀಸ್ ಸಿಬ್ಬಂದಿ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದರು. ಇದನ್ನೂ ಓದಿ: ಚಾಮರಾಜನಗರ | ಎರಡು ಬೈಕ್ ನಡುವೆ ಡಿಕ್ಕಿ ಅಗ್ನಿವೀರ್ ಯೋಧ ಸಾವು

ಶಾಸಕ ಬೇಳೂರು ಗೋಪಾಲಕೃಷ್ಣ, ತಹಶೀಲ್ದಾರ್ ರಶ್ಮೀ ಹಾಲೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಪ್ರಜ್ವಲ್ ಅವರ ಪಾರ್ಥೀವ ಶರೀರಕ್ಕೆ ಭಾರತೀಯ ಸೇನೆಯ ಯೋಧರು, ಮಾಜಿ ಸೈನಿಕರು ನಮನ ಸಲ್ಲಿಸಿದರು. ಇದೇ ವೇಳೆ ಪ್ರಜ್ವಲ್ ತಂದೆ ರಾಮಚಂದ್ರ ಮತ್ತು ತಾಯಿ ರಾಜೇಶ್ವರಿ ಅವರಿಗೆ ರಾಷ್ಟ್ರಧ್ವಜ ಹಸ್ತಾಂತರಿಸಲಾಯಿತು.

ಬಾಲ್ಯದಿಂದಲೂ ಸೇನೆಗೆ ಸೇರಬೇಕು ಎಂದು ಪ್ರಜ್ವಲ್ ಕನಸು ಕಂಡಿದ್ದರು. ಎರಡು ವರ್ಷದ ಹಿಂದೆ ಅಗ್ನಿವೀರ್ ಯೋಜನೆ ಅಡಿ ನೇಮಕವಾಗಿದ್ದರು. ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್‌ನಲ್ಲಿ ತರಬೇತಿ ಪಡೆದ ಪ್ರಜ್ವಲ್, ಪಶ್ಚಿಮ ಬಂಗಾಳದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಪ್ರಜ್ವಲ್ ತಂದೆ ರಾಮಚಂದ್ರ ಅವರು ಚಾಮರಾಜನಗರದಲ್ಲಿ ಶಿಕ್ಷಕರಾಗಿದ್ದಾರೆ. ಕೆಲಸಕ್ಕೆ ರಜೆ ಪಡೆದು ಬಂದಿದ್ದ ವೇಳೆ ಅವರು, ಚಾಮರಾಜನಗರದಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟಿದ್ದರು. ಇದನ್ನೂ ಓದಿ: Dharmasthala‌ Case | ಇಡೀ ದೇಶದ ಹಿಂದೂಗಳಿಗೆ ನೋವಾಗಿದೆ – ಅನಾಮಿಕನನ್ನು ಬಂಧಿಸಿ: ಈಶ್ವರಪ್ಪ

TAGGED:accidentAgniveer Soldierchamarajanagarshivamoggaಅಗ್ನಿವೀರ್‌ ಯೋಧ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

CLP Meeting
Bengaluru City

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರ ಗಲಾಟೆ; ಕೈಕೈ ಮಿಲಾಯಿಸುವ ಹಂತಕ್ಕೆ ಜಗಳ

Public TV
By Public TV
44 minutes ago
pm modi kerala
Latest

ಮಧ್ಯಪ್ರಾಚ್ಯ ಯುದ್ಧ ವಿಚಾರವನ್ನ ಕಾಂಗ್ರೆಸ್ ರಾಜಕೀಯಗೊಳಿಸುತ್ತಿದೆ: ಮೋದಿ ಕಿಡಿ

Public TV
By Public TV
1 hour ago
karwar district police office
Latest

ಉತ್ತರ ಕನ್ನಡದ 50% ಪೊಲೀಸರಿಗೆ ಸಂಬಳವಾಗದೇ ಪರದಾಟ

Public TV
By Public TV
1 hour ago
UP Brain Dead Woman back to life after ambulance hits pothole 1
Latest

ಬ್ರೈನ್ ಡೆಡ್ ಆಗಿದ್ದ ಮಹಿಳೆಗೆ ರಸ್ತೆಗುಂಡಿಯಿಂದ ಬಂತು ಪ್ರಜ್ಞೆ

Public TV
By Public TV
3 hours ago
Chandru Lamani
Bengaluru City

ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಷರತ್ತುಬದ್ಧ ಜಾಮೀನು

Public TV
By Public TV
4 hours ago
Central government delegation KEA
Bengaluru City

ಕೆಇಎ ಪರೀಕ್ಷಾ ವ್ಯವಸ್ಥೆ ಅಧ್ಯಯನಕ್ಕೆ ಬಂದ ಕೇಂದ್ರ ಸರ್ಕಾರದ ನಿಯೋಗ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?