Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಸ್ತಿದ್ದ ಐವರು ಅರೆಸ್ಟ್ – 20 ಲಕ್ಷ ನಗದು ಜಪ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಸ್ತಿದ್ದ ಐವರು ಅರೆಸ್ಟ್ – 20 ಲಕ್ಷ ನಗದು ಜಪ್ತಿ

Districts

ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಸ್ತಿದ್ದ ಐವರು ಅರೆಸ್ಟ್ – 20 ಲಕ್ಷ ನಗದು ಜಪ್ತಿ

Public TV
Last updated: August 14, 2025 3:49 pm
Public TV
Share
1 Min Read
Raichuru Fake Documents Arrest
SHARE

– ಸೈಟ್ ಮಾರಾಟ ಮಾಡಿದ್ದ ದುಡ್ಡಲ್ಲಿ ಖರೀದಿಸಿದ್ದ ಕಾರು ಸೀಜ್

ರಾಯಚೂರು: ಜಿಲ್ಲೆಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಆಸ್ತಿ ಕಬಳಿಸುತ್ತಿದ್ದ ಐವರು ಆರೋಪಿಗಳನ್ನ ಪೊಲೀಸರು ಬಂಧಿಸಿ, 20 ಲಕ್ಷ ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ.

ಮೊಹಮದ್ ಜಾವೀದ್, ಅಕ್ಷಯ ಕುಮಾರ್, ಉಪೇಂದ್ರಕುಮಾರ್, ನೀಲಕಂಠ ಮತ್ತು ಆಂಜನೇಯ ಬಂಧಿತ ಆರೋಪಿಗಳು. ಖಾಲಿಯಿರುವ ಸೈಟ್, ಜಮೀನುಗಳ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುತ್ತಿದ್ದರು ಎಂದು ತಿಳಿಯಲಾಗಿದೆ.ಇದನ್ನೂ ಓದಿ: ದೇವರ ಮೇಲೆ ನಂಬಿಕೆ ಇಡಬೇಕು – ಜೈಲು ಸೇರುವ ಮುನ್ನ ಪವಿತ್ರಾ ಮತ್ತೊಂದು ಪೋಸ್ಟ್

ನಗರದ ಸದರ್ ಬಜಾರ್ ಹಾಗೂ ಸಿರವಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಒಟ್ಟು 6 ಪ್ರಕರಣಗಳಲ್ಲಿ ಬೇಕಿದ್ದ ಆರೋಪಿಗಳನ್ನ ಬಂಧಿಸಲಾಗಿದೆ. ಬಂಧಿತರು ನಕಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್ ಸೃಷ್ಟಿಸಿ, ನಕಲಿ ಮಾಲೀಕರಿಂದ ಆಸ್ತಿಗಳನ್ನ ಮಾರಾಟ ಮಾಡಿಸುತ್ತಿದ್ದರು.

ಬಂಧಿತರಿಂದ 20 ಲಕ್ಷ ರೂ. ಹಾಗೂ ಸೈಟ್ ಮಾರಾಟದ ಹಣದಲ್ಲಿ ಖರೀದಿಸಿದ್ದ ಕಿಯಾ ಕಾರನ್ನ ಜಪ್ತಿ ಮಾಡಲಾಗಿದೆ. ಸದ್ಯ ಬಂಧಿತ ಆರೋಪಿಗಳ ಪೈಕಿ ಓರ್ವ ಆರೋಪಿ ಜಾಮೀನು ಪಡೆದಿದ್ದು, ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಇನ್ನೂ ನಕಲಿ ದಾಖಲೆ ಸೃಷ್ಟಿಗೆ ಸಹಕರಿಸಿದ ಅಧಿಕಾರಿಗಳ ವಿಚಾರಣೆ ಮುಂದುವರೆದಿದೆ.ಇದನ್ನೂ ಓದಿ: ಚಿಕ್ಕಮಗಳೂರು | ಬ್ರೆಡ್‌ ಜೊತೆ ಮತ್ತು ಬರೋ ಔಷಧಿ ತಿನ್ನಿಸಿ ದನ ಕದ್ದೊಯ್ದ ಕಳ್ಳರು

TAGGED:fake documentsraichuruRaichuru Policeನಕಲಿ ದಾಖಲೆರಾಯಚೂರು
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
13 minutes ago
Illicit Relations
Bengaluru City

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

Public TV
By Public TV
31 minutes ago
Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
1 hour ago
America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
1 hour ago
Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
1 hour ago
Chikkamagaluru School 2
Chikkamagaluru

ಮಕ್ಕಳ ಭವಿಷ್ಯಕ್ಕಾಗಿ ಅಡಿಕೆ ತೋಟ ಬೆಳೆಸಿದ ಸರ್ಕಾರಿ ಶಾಲೆ – ವಿದ್ಯಾರ್ಥಿಗಳನ್ನ ವಿಮಾನದಲ್ಲಿ ಕರೆದೊಯ್ಯಬೇಕೆಂಬ ಆಸೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?