Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ವಿರುದ್ಧ 24 ಕೊಲೆಗಳ ಆರೋಪ – ಯಾವುದೇ ಕ್ಷಣದಲ್ಲಿ ತಿಮರೋಡಿ ಬಂಧನ ಸಾಧ್ಯತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂ ವಿರುದ್ಧ 24 ಕೊಲೆಗಳ ಆರೋಪ – ಯಾವುದೇ ಕ್ಷಣದಲ್ಲಿ ತಿಮರೋಡಿ ಬಂಧನ ಸಾಧ್ಯತೆ

Bengaluru City

ಸಿಎಂ ವಿರುದ್ಧ 24 ಕೊಲೆಗಳ ಆರೋಪ – ಯಾವುದೇ ಕ್ಷಣದಲ್ಲಿ ತಿಮರೋಡಿ ಬಂಧನ ಸಾಧ್ಯತೆ

Public TV
Last updated: August 18, 2025 7:42 pm
Public TV
Share
1 Min Read
Mahesh Shetty Timarodi
SHARE

-ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

ಬೆಂಗಳೂರು/ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi) ನೀಡಿರುವ ಹಳೆಯ ಹೇಳಿಕೆಯೊಂದು ಬಿರುಗಾಳಿ ಎಬ್ಬಿಸಿದೆ. ಸಿದ್ದರಾಮಯ್ಯ ವಿರುದ್ಧ 24 ಕೊಲೆಗಳ ಆರೋಪ ಮಾಡಿದ್ದ ಹೇಳಿಕೆಯೊಂದು ವೈರಲ್ ಆಗಿದ್ದು, ಗೃಹ ಸಚಿವ ಪರಮೇಶ್ವರ್ ಅವರು ತಿಮರೋಡಿಯನ್ನು ಬಂಧಿಸುವಂತೆ ಸೂಚನೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿ ನಾಯಕರು ತಿಮರೋಡಿ ಹೇಳಿಕೆಯನ್ನು ಪ್ರಸ್ತಾಪಿಸಿ, ಮುಖ್ಯಮಂತ್ರಿಗಳು ಮೌನ ವಹಿಸಿರುವುದನ್ನು ಪ್ರಶ್ನಿಸಿದರು. ತಿಮರೋಡಿ ಹೇಳಿಕೆ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಗಮನ ಸೆಳೆದು, ಇದಕ್ಕೆ ಸರ್ಕಾರ ಸ್ಪಷ್ಟನೆ ಕೊಡಬೇಕೆಂದು ಒತ್ತಾಯಿಸಿದ್ದಾರೆ.ಇದನ್ನೂ ಓದಿ: ರೈಲು ಪ್ರಯಾಣಿಕರ ಗಮನಕ್ಕೆ; ಆ.24ರಂದು ಈ ರೈಲುಗಳ ಸಂಚಾರ ರದ್ದು

ಸಿದ್ದರಾಮಯ್ಯ ಅವರ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ಕೊಟ್ಟ ಹೇಳಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕಠಿಣ ಕ್ರಮಕ್ಕೆ ಸರ್ಕಾರ ಮುಂದಾಗಿದ್ದು, ಪರಮೇಶ್ವರ್ ಅವರು ಸದನದಿಂದ ಹೊರಗಡೆ ಬಂದು ಮಂಗಳೂರು ಪೊಲೀಸರಿಗೆ ಕರೆ ಮಾಡಿ ತಿಮರೋಡಿಯನ್ನು ಅರೆಸ್ಟ್ ಮಾಡುವಂತೆ ಸೂಚಿಸಿದ್ದಾರೆ.

ಸಿಎಂ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ಮಾಡಿದ ಆರೋಪದ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯರ ಗಮನಕ್ಕೆ ತಂದಿದ್ದಾರೆ. ಪರಮೇಶ್ವರ್ ಜೊತೆ ಮಾತುಕತೆ ವೇಳೆ ಡಿಕೆಶಿ ಸಿಎಂ ಗಮನಕ್ಕೆ ತಂದಿದ್ದಾರೆ. ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ ತಕ್ಷಣವೇ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದಾರೆ. ಇನ್ನೂ ಸಿಎಂ ಸೂಚನೆಯಂತೆ, ಕೇಸ್ ದಾಖಲಿಸಲು ಪರಮೇಶ್ವರ್ ಈಗಾಗಲೇ ಸೂಚನೆ ನೀಡಿದ್ದಾರೆ. ಅದರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಕೂಡ ದಾಖಲಿಸಿದ್ದು, ಯಾವುದೇ ಕ್ಷಣದಲ್ಲೂ ತಿಮರೋಡಿಯ ಬಂಧನವಾಗುವ ಸಾಧ್ಯತೆ ಇದೆ.

ಒಟ್ಟಾರೆ ಧರ್ಮಸ್ಥಳ ಫೈಲ್ಸ್ ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರವನ್ನೇ ಮಹೇಶ್ ಶೆಟ್ಟಿ ತಿಮರೋಡಿ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ತಿಮರೋಡಿ ಮಾಡಿರುವ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಆತನನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುತ್ತಾ ಕಾದುನೋಡಬೇಕಿದೆ.ಇದನ್ನೂ ಓದಿ: ಯೆಲ್ಲೋ ಮೆಟ್ರೋ ಸವಾರರಿಗೆ ಗುಡ್‌ನ್ಯೂಸ್ – ಶೀಘ್ರವೇ 15 ನಿಮಿಷಕ್ಕೊಂದು ರೈಲು ಸಂಚಾರ

TAGGED:cm siddaramaiahmahesh shetty thimarodiಮಹೇಶ್ ಶೆಟ್ಟಿ ತಿಮರೋಡಿಮುಖ್ಯಮಂತ್ರಿ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Mallikarjuna Mutya 3
Districts

ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ

Public TV
By Public TV
2 minutes ago
Karwar Container Car Accident
Crime

ಕುಡಿದ ಮತ್ತಿನಲ್ಲಿ ಕಾರಿಗೆ ಗುದ್ದಿದ ಕಂಟೇನರ್ ಚಾಲಕ – ಮಗು ಸಾವು

Public TV
By Public TV
26 minutes ago
Ballari Police Arrest A Minor Who Had Attacked 8 Children and Hostel Warden With Iron Rod
Bellary

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯನ್ನು ಕೊಲೆಗೈದು ಪರಾರಿಯಾಗಿದ್ದ ಬಾಲಕ ಕೊನೆಗೂ ಅರೆಸ್ಟ್‌

Public TV
By Public TV
30 minutes ago
Zameer Ahmed and SS Mallikarjun
Bengaluru City

SS ಮಲ್ಲಿಕಾರ್ಜುನ್‌ Vs ಜಮೀರ್ – ಟಿಕೆಟ್ ಕೇಳೋದು ನಮ್ಮ ಹಕ್ಕು: ಜಮೀರ್ ಟಾಂಗ್

Public TV
By Public TV
31 minutes ago
DK Shivakumar and Gaurav Gogoi
Karnataka

ದೆಹಲಿಯಲ್ಲಿ ಯಾರನ್ನು ಭೇಟಿ ಮಾಡುತ್ತೇನೆ ಎಂದು ಹೇಳಲು ಆಗುವುದಿಲ್ಲ: ಡಿಕೆಶಿ

Public TV
By Public TV
1 hour ago
Pralhad Joshi
Latest

ಕಾಂಗ್ರೆಸ್‌ಗೆ ದೇಶದ ಹಿತಾಸಕ್ತಿ ಬೇಕಿಲ್ಲ, ಅವ್ಯವಸ್ಥೆ ಸೃಷ್ಟಿಸುವುದೇ ಅದರ ಗುರಿ: ಜೋಶಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?