ಬೆಂಗಳೂರು: ಒಂದು ತಿಂಗಳ ನಂತರ ರಾಜ್ಯದಲ್ಲಿ ಮತ್ತೆ ಬೈಕ್ ಟ್ಯಾಕ್ಸಿ (Bike Taxi) ಸೇವೆ ಆರಂಭವಾಗಿದೆ.ಇದನ್ನೂ ಓದಿ: ಯೂಟ್ಯೂಬರ್ ಸಮೀರ್‌ಗೆ ಜಾಮೀನು ಮಂಜೂರು
ಕರ್ನಾಟಕ ಹೈಕೋರ್ಟ್ (High Court) ಏಕಸದಸ್ಯ ಪೀಠದ ಆಅದೇಶದಂತೆ ಜೂ.16ರಿಂದ ರಾಜ್ಯಾದ್ಯಂತ ಬೈಕ್ ಟ್ಯಾಕ್ಸಿ ಸ್ಥಗಿತಗೊಂಡಿತ್ತು. ಈ ಕುರಿತಂತೆ ಹೈಕೋರ್ಟ್ ಸರ್ಕಾರಕ್ಕೆ ಒಂದು ತಿಂಗಳೊಳಗೆ ನಿರ್ಧಾರ ತಿಳಿಸುವಂತೆ ಸೂಚಿಸಿದೆ.
ಈಗಾಗಲೇ ಎರಡು ಫ್ಲಾಟ್‌ಫಾರಂಗಳಲ್ಲಿ ಬುಕ್ಕಿಂಗ್ ಆಯ್ಕೆ ತೋರಿಸುತ್ತಿದ್ದು, ಓಲಾ ಹೊರತುಪಡಿಸಿ ರ‍್ಯಾಪಿಡೋ (Rapido) ಹಾಗೂ ಊಬರ್ (Uber) ಕಂಪನಿಗಳಿಂದ ಸೇವೆ ಆರಂಭವಾಗಿದೆ.ಇದನ್ನೂ ಓದಿ: ನನ್ನ ಪತಿ ಸುಳ್ಳು ಹೇಳ್ತಿದ್ದಾನೆ, ಇಟ್ಟುಕೊಂಡವಳ ಜೊತೆ ಸಂಸಾರ ಮಾಡಲು ನನ್ನನ್ನು ಓಡಿಸಿದ್ದ: ಅನಾಮಿಕನ ಮೊದಲ ಪತ್ನಿ