Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2025ಕ್ಕೆ ವಿಧಾನ ಪರಿಷತ್‌ನಲ್ಲಿ ಅನುಮೋದನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2025ಕ್ಕೆ ವಿಧಾನ ಪರಿಷತ್‌ನಲ್ಲಿ ಅನುಮೋದನೆ

Bengaluru City

ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2025ಕ್ಕೆ ವಿಧಾನ ಪರಿಷತ್‌ನಲ್ಲಿ ಅನುಮೋದನೆ

Public TV
Last updated: August 22, 2025 5:25 pm
Public TV
Share
1 Min Read
legislative council karnataka
SHARE

ಬೆಂಗಳೂರು: ವಿಧಾನಸಭೆಯಲ್ಲಿ ಅಂಗೀಕಾರಗೊಂಡ ರೂಪದಲ್ಲಿ ಇಂದು ವಿಧಾನ ಪರಿಷತ್‌ನಲ್ಲಿ (Karnataka Legislative Council ಸಚಿವ ಕೃಷ್ಣ ಬೈರೇಗೌಡ ಅವರು ಮಂಡಿಸಿದ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2025ಕ್ಕೆ ಅನುಮೋದನೆ ಸಿಕ್ಕಿದೆ.

ಕಳೆದ ವಿಧಾನ ಮಂಡಲ ಅಧಿವೇಶನದ ಸಂದರ್ಭದಲ್ಲೇ ಬಸವನ ಬಾಗೇವಾಡಿ ಅಭಿವೃದ್ದಿ ಪ್ರಾಧಿಕಾರದಲ್ಲಿ (Basavana Bagewadi Development Authority) ಸ್ಥಳೀಯ ವಿಧಾನ ಪರಿಷತ್ ಸದಸ್ಯರಿಗೂ ಸ್ಥಾನ ನೀಡಬೇಕು ಎಂದು ಸ್ವತಃ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಅವರು ಒತ್ತಾಯಿಸಿದ್ದರು. ಆ ಸಂದರ್ಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರೂ ಸಹ ಸಭಾಪತಿಗಳ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಇದನ್ನೂ ಓದಿ: ನಮಸ್ತೇ ಸದಾ ವತ್ಸಲೇ ಎಂದು ಆರ್‌ಎಸ್‌ಎಸ್ ಗೀತೆ ಹಾಡಿದ ಡಿಕೆಶಿ – ಕಾಲೆಳೆದ ಬಿಜೆಪಿ ನಾಯಕರು

ಇಂದು ಸಭಾಪತಿಗಳಿಗೆ ಕೊಟ್ಟ ಮಾತಿನಂತೆ ಸಚಿವ ಕೃಷ್ಣ ಬೈರೇಗೌಡ ಅವರು ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸದಸ್ಯ ತಂಡದಲ್ಲಿ ಪರಿಷತ್ ಸದಸ್ಯರಿಗೂ ಸಹ ಸ್ಥಾನ ಕಲ್ಪಿಸುವ ತಿದ್ದುಪಡಿಯನ್ನು ತಂದಿದ್ದಾರೆ. ಇಂದು ಆ ತಿದ್ದುಪಡಿ ಪರಿಷತ್‌ನಲ್ಲಿ ಮಂಡಿಸಲ್ಪಟ್ಟು ಅಂಗೀಕಾರಗೊಂಡಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತದಿಂದ ತುಂಬಾ ಡಿಸ್ಟರ್ಬ್ ಆಗಿದ್ದೇನೆ, ನನ್ನ ರಾಜಕೀಯ ಬದುಕಿನಲ್ಲೇ ಬಹಳ ದು:ಖ ಕೊಟ್ಟ ಘಟನೆ – ಸಿಎಂ ಭಾವುಕ

TAGGED:Basavana Bagewadi Development AuthorityKarnataka Legislative Councilkrishna byre gowda
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

BJP MLA Suresh Gowda
Districts

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತೆ: ಸುರೇಶ್‌ ಗೌಡ ಭವಿಷ್ಯ

Public TV
By Public TV
5 minutes ago
CET Exam Janiwara
Bengaluru City

CET Exam | ಜನಿವಾರ ತೆಗೆಸಿದ ಬೆಂಗಳೂರು ಕಾಲೇಜ್‌ – ಪೋಷಕರಿಂದ ದೂರು ದಾಖಲು

Public TV
By Public TV
54 minutes ago
Amit Shah 3
Latest

West Bengal Election| 152ರ ಪೈಕಿ 110ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು -ಬಿಜೆಪಿಗೆ ಅಧಿಕಾರ: ಅಮಿತ್‌ ಶಾ ವಿಶ್ವಾಸ

Public TV
By Public TV
1 hour ago
Amit Shah 2
Latest

ಕ್ಷಮಿಸಿ, ಇನ್ನು 10 ನಿಮಿಷಗಳಲ್ಲಿ ತಲುಪುತ್ತೇನೆ: ಅಭಿಮಾನಿಯ ಮನವಿಗೆ ಅಮಿತ್‌ ಶಾ ಪ್ರತಿಕ್ರಿಯೆ

Public TV
By Public TV
2 hours ago
Mojtaba Khamenei
Latest

ಸುಟ್ಟು ಹೋಗಿದೆ ತುಟಿ, ಮುಖಕ್ಕೆ ಗಾಯ – ಶೀಘ್ರವೇ ಮೊಜ್ತಾಬಾ ಖಮೇನಿಗೆ ಪ್ಲಾಸ್ಟಿಕ್‌ ಸರ್ಜರಿ

Public TV
By Public TV
2 hours ago
PM Modi At Hooghly River 1
Latest

ಚುನಾವಣಾ ಭರಾಟೆಯ ಮಧ್ಯೆ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?