Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಧರ್ಮಸ್ಥಳ ಪ್ರಕರಣದಲ್ಲಿ ಅಮಾಯಕ ಮಾಸ್ಕ್ ಮ್ಯಾನ್‌ನನ್ನು ಬಲಿ ಕೊಡ್ತಿದ್ದಾರೆ: ಪಿ.ರಾಜೀವ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಧರ್ಮಸ್ಥಳ ಪ್ರಕರಣದಲ್ಲಿ ಅಮಾಯಕ ಮಾಸ್ಕ್ ಮ್ಯಾನ್‌ನನ್ನು ಬಲಿ ಕೊಡ್ತಿದ್ದಾರೆ: ಪಿ.ರಾಜೀವ್

Bengaluru City

ಧರ್ಮಸ್ಥಳ ಪ್ರಕರಣದಲ್ಲಿ ಅಮಾಯಕ ಮಾಸ್ಕ್ ಮ್ಯಾನ್‌ನನ್ನು ಬಲಿ ಕೊಡ್ತಿದ್ದಾರೆ: ಪಿ.ರಾಜೀವ್

Public TV
Last updated: August 24, 2025 12:52 pm
Public TV
Share
2 Min Read
P Rajeev
SHARE

– ಸಿಎಂ ಸುತ್ತ ಇರುವ ಎಡಪಂಥೀಯರಿಂದಲೇ ಷಡ್ಯಂತ
– ಎಸ್‌ಐಟಿ ತನಿಖೆ ಸರಿಯಾಗಿಲ್ಲ ಎಂದ ಮಾಜಿ ಶಾಸಕ

ಬೆಂಗಳೂರು: ಧರ್ಮಸ್ಥಳ (Dharmasthala) ವಿರುದ್ಧ ಅಪಪ್ರಚಾರ ಪ್ರಕರಣದಲ್ಲಿ ಅಮಾಯಕ ಮಾಸ್ಕ್ ಮ್ಯಾನ್‌ನನ್ನು ಬಲಿ ಕೊಡ್ತಿದ್ದಾರೆ ಎಂದು ಮಾಜಿ ಶಾಸಕ ಪಿ.ರಾಜೀವ್ (P Rajeev) ಹೇಳಿದ್ದಾರೆ.

ಬೆಂಗಳೂರಿನ (Bengaluru) ಫ್ರೀಡಂ ಪಾರ್ಕ್‌ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ನಿರಾಧಾರ ಆರೋಪ ಷಡ್ಯಂತ್ರವನ್ನ ಖಂಡಿಸಿ ಧರ್ಮ ಸಂರಕ್ಷಣಾ ಸಮಾವೇಶ ಆಯೋಜಿಸಲಾಗಿತ್ತು. ಈ ಸಮಾವೇಶದಲ್ಲಿ ಭಾಗಿಯಾಗಿ, ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಸುತ್ತಮುತ್ತ ಇರುವವರೇ ಷಡ್ಯಂತ್ರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ – ಮೊದಲು 2 ಲಕ್ಷಕ್ಕೆ ನಡೆದಿತ್ತು ಡೀಲ್‌

ಸಿಎಂ ಕಾರ್ಯಾಲಯದವರೇ ಈ ಷಡ್ಯಂತ್ರ ಮಾಡಿರುವುದು. ಸಿಎಂ ಅಕ್ಕಪಕ್ಕ ಇರುವ ಎಡಪಂಥೀಯ ಆಲೋಚನೆ ಇರುವವರು ಷಡ್ಯಂತ್ರ ಮಾಡಿದ್ದಾರೆ. ಎಲ್ಲರೂ ದೆಹಲಿಯಲ್ಲಿ ಕುಳಿತು ಈ ಷಡ್ಯಂತ್ರ ಮಾಡಿದ್ದಾರೆ. ಈ ಬಗ್ಗೆ ಎನ್‌ಐಎ ತನಿಖೆ ಆಗಲಿ. ಎನ್‌ಐಎ ತನಿಖೆಯಾದರೆ ಪ್ರಕರಣದಲ್ಲಿ ಯಾರಿದ್ದಾರೆ? ಷಡ್ಯಂತ್ರ ರೂಪಿಸಿರುವವರು ಯಾರೂ? ಎಲ್ಲವೂ ಹೊರಗಡೆ ಬರುತ್ತದೆ ಎಂದಿದ್ದಾರೆ. ಇದನ್ನೂ ಓದಿ: ದೆಹಲಿಗೂ ಬುರುಡೆ ಕೊಂಡೊಯ್ದಿದ್ದ ಚಿನ್ನಯ್ಯ & ಗ್ಯಾಂಗ್‌ – ಮಹಾ ರಹಸ್ಯ ಸ್ಫೋಟ

ಎಸ್‌ಐಟಿ (SIT) ತನಿಖೆ ಸರಿಯಾಗಿ ಆಗಿಲ್ಲ. ಮಾಸ್ಕ್ ಮ್ಯಾನ್‌ನನ್ನು ಮೊದಲು ವಿಚಾರಣೆ ಮಾಡಬೇಕಾಗಿತ್ತು. ಮೊದಲು ಗುಂಡಿ ತೋಡಿಸಿದ್ದೇಕೆ? ಬಿಎನ್‌ಎಸ್ ಕಾಯ್ದೆ ಪ್ರಕಾರ ವಿಚಾರಣೆ ಮಾಡಬೇಕು. ಅದೆಲ್ಲ ಬಿಟ್ಟು ಯಾಕೆ ಗುಂಡಿ ತೆಗೆಸಿದ್ರು? ಗುಂಡಿ ತೆಗೆಸೋದು ಪೊಲೀಸರ ಕೆಲಸನಾ ಎಂದು ಪ್ರಶ್ನಿಸಿದ್ದಾರೆ.

ಮಾಸ್ಕ್ ಮ್ಯಾನ್‌ಗೆ ಕೂಲಿ ಕೊಟ್ಟು ಕರೆದುಕೊಂಡು ಬಂದಿದ್ದಾರೆ. ಅದೇ ರೀತಿ ಕೂಲಿ ಕೊಟ್ಟು ಜೈಲಿಗೆ ಕಳಿಸುವ ಕೆಲಸ ಮಾಡ್ತಾ ಇದ್ದಾರೆ. ಕಾಂಗ್ರೆಸ್ ಸರ್ಕಾರ ಕಾಲ್ತುಳಿತದಲ್ಲಿ ಸೆಕ್ರೆಟರಿನಾ ಬಲಿ ಕೊಟ್ಟ ಹಾಗೇ, ಈ ಪ್ರಕರಣದಲ್ಲಿ ಅಮಾಯಕ ಮಾಸ್ಕ್ ಮ್ಯಾನ್‌ನಾ ಬಲಿ ಕೊಡ್ತಿದ್ದಾರೆ. ಎನ್‌ಐಎ ತನಿಖೆ ಆಗಲಿ ಎಲ್ಲಾ ಹೊರಗಡೆ ಬರುತ್ತದೆ. ಧರ್ಮ ಸಂರಕ್ಷಣಾ ಸಮಾವೇಶ ಆರಂಭ ಅಷ್ಟೇ. ಇನ್ನೂ ಹೋರಾಟ ಇದೆ ಎಂದಿದ್ದಾರೆ.

TAGGED:bengalurudharmasthalaDharmasthala Samrakshana SamaveshaFreedam ParkP. Rajeevಧರ್ಮಸ್ಥಳಪಿ ರಾಜೀವ್ಬೆಂಗಳೂರು
Share This Article
FacebookWhatsappWhatsappTelegram

Cinema news

Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories
Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post

You Might Also Like

Hassan Crime
Crime

ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಡ್ಯಾನ್ಸ್‌ – ಪುಡಿ ರೌಡಿಯ ವಿಕೃತಿ ಕ್ಯಾಮೆರಾದಲ್ಲಿ ಸೆರೆ

Public TV
ByPublic TV
12 minutes ago
https publictv.in money bike theft marriage broker arrested by raichur police
Crime

ಮದುವೆ ಬ್ರೋಕರ್ ಹೆಸರಲ್ಲಿ ವಂಚನೆ – ಹೆಣ್ಣು ನೋಡಲು ಬಂದವರ ಬೈಕ್, ಹಣ ಕಳ್ಳತನ

Public TV
ByPublic TV
28 minutes ago
KR Periyakaruppan Seenivasa Sethupath
Latest

ಒಂದೇ ಮತದಿಂದ ಸೋತ ತಮಿಳುನಾಡು ಸಚಿವ – ಟಿವಿಕೆ ಅಭ್ಯರ್ಥಿಗೆ ರೋಚಕ ಜಯ

Public TV
ByPublic TV
1 hour ago
Siddaramaiah 10
Bengaluru City

ಬಿಜೆಪಿ ಕ್ರಿಮಿನಲ್‌ ಪಿತೂರಿ ಮಾಡಿ ಶೃಂಗೇರಿಯಲ್ಲಿ ವೋಟ್‌ ಚೋರಿ ಮಾಡಿದೆ: ಸಿಎಂ ಬಾಂಬ್‌

Public TV
ByPublic TV
1 hour ago
BJP Modi
Latest

ಮೇ 9ರಂದು ಬಂಗಾಳದ ನೂತನ ಸಿಎಂ ಪ್ರಮಾಣ ಸ್ವೀಕಾರ – ಎಲ್ಲ NDA ಆಡಳಿತ ರಾಜ್ಯಗಳ ಸಿಎಂಗಳಿಗೆ ಆಹ್ವಾನ

Public TV
ByPublic TV
1 hour ago
BMTC BUS ACCIDENT
Bengaluru City

ಓವರ್ ಸ್ಪೀಡ್‍ಗೆ BMTC ಬಸ್ ಟೈರ್ ಸ್ಫೋಟ – ತಪ್ಪಿದ ಭಾರೀ ಅನಾಹುತ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?