Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳಗಾವಿ| ದೇವಸ್ಥಾನದ ಜಾಗಕ್ಕಾಗಿ ಕೊಲೆ – ಐವರಿಗೆ ಜೀವಾವಧಿ ಶಿಕ್ಷೆ ಪ್ರಕಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬೆಳಗಾವಿ| ದೇವಸ್ಥಾನದ ಜಾಗಕ್ಕಾಗಿ ಕೊಲೆ – ಐವರಿಗೆ ಜೀವಾವಧಿ ಶಿಕ್ಷೆ ಪ್ರಕಟ

Belgaum

ಬೆಳಗಾವಿ| ದೇವಸ್ಥಾನದ ಜಾಗಕ್ಕಾಗಿ ಕೊಲೆ – ಐವರಿಗೆ ಜೀವಾವಧಿ ಶಿಕ್ಷೆ ಪ್ರಕಟ

Public TV
Last updated: August 25, 2025 7:44 am
Public TV
Share
1 Min Read
Belagavi Goundwada Murder Case Five sentenced to life imprisonment
SHARE

ಬೆಳಗಾವಿ: ಗೌಂಡವಾಡದ ಯುವಕನ ಕೊಲೆ ಪ್ರಕರಣದ ಐವರು ಅಪರಾಧಿಗಳಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ಬೆಳಗಾವಿಯ ಎರಡನೇ ಹೆಚ್ಚುವರಿ ಜಿಲ್ಲಾ ‌ಮತ್ತು ಸತ್ರ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ.

ಗೌಂಡವಾಡ ಗ್ರಾಮದ ಭೈರವನಾಥ ದೇವಸ್ಥಾನ ಜಾಗ ಸಂಬಂಧ ಎರಡು ಗುಂಪುಗಳ ಮಧ್ಯೆ ಗಲಾಟೆಗಳು ನಡೆಯುತ್ತಿತ್ತು. ಭೈರವನಾಥ ದೇವಸ್ಥಾನ ಜಾಗದ ಪರ ಹೋರಾಟ ನಡೆಸುತ್ತಿದ್ದ ಸತೀಶ್ ಪಾಟೀಲನನ್ನು 18 ಸೆಪ್ಟೆಂಬರ್ 2022 ರಂದು ರಾತ್ರಿ ಮನೆ ಮುಂದೆ ಕೊಲೆ ಮಾಡಿದ್ದರು.

 

ಈ ಸಂಬಂಧ ಐವರಿಗೆ ಕಠಿಣ ಜೀವಾವಧಿ ಶಿಕ್ಷೆ, ಹಾಗೂ ತಲಾ ಎರಡು ಲಕ್ಷ ದಂಡವನ್ನು ಕೋರ್ಟ್ ವಿಧಿಸಿದ್ದು ಪ್ರಕರಣದ ನಾಲ್ವರು ಅಪರಾಧಿಗಳಿಗೆ ಸಾಮಾನ್ಯ ಶಿಕ್ಷೆಯನ್ನು ನ್ಯಾಯಾಲಯ ಪ್ರಕಟಿಸಿದೆ. ಮೂರು ವರ್ಷಗಳ ಕಾಲ ವಾದ ಪ್ರತಿವಾದ ಆಲಿಸಿ ಅಂತಿಮ ತೀರ್ಪುನ್ನು ಕೋರ್ಟ್ ಪ್ರಕಟಿಸಿದೆ.  ಇದನ್ನೂ ಓದಿ: ಧರ್ಮಸ್ಥಳದ ಅಪಪ್ರಚಾರಕ್ಕೆ ಫಂಡಿಂಗ್ – ಸಮೀರ್ ವಿರುದ್ಧ ಐಟಿಗೆ ದೂರು ನೀಡಲು ಚಿಂತನೆ

ಬೆಳಗಾವಿ ಎರಡನೇ ಹೆಚ್ಚುವರಿ ಜಿಲ್ಲಾ ‌ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಗಂಗಾಧರ ಕೆ.ಎ‌ನ್‌ ಅವರು ಈ ತೀರ್ಪು ಪ್ರಕಟಿಸಿದ್ದಾರೆ.

ಗೌಂಡವಾಡ ಗ್ರಾಮದ ಆನಂದ ರಾಮಾ ಕುಟ್ರೆ, ಅನರ್ವ್ ಕುಟ್ರೆ, ಜಾಯಪ್ಪ ನೀಲಜಕರ, ಮಹಾಂತೇಶ ನೀಲಜಕರ ಹಾಗೂ ಶಶಿಕಲಾ ಕುಟ್ರೆಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

TAGGED:belagavicourtLife imprisonmentಕೋರ್ಟ್ಜೀವಾವಧಿಬೆಳಗಾವಿ
Share This Article
Facebook Whatsapp Whatsapp Telegram

Cinema news

Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood

You Might Also Like

delhi biker dead
Latest

ದೆಹಲಿ ಜಲಮಂಡಳಿ ಯಮಗುಂಡಿಗೆ ಬೈಕ್ ಸವಾರ ಬಲಿ – 20 ಅಡಿಯ ಆಳಕ್ಕೆ ಬಿದ್ದು ದುರ್ಮರಣ

Public TV
By Public TV
1 hour ago
congress leader
Chikkaballapur

ಚಿಕ್ಕಬಳ್ಳಾಪುರದಲ್ಲಿ ನಿಲ್ಲದ ಕಾಂಗ್ರೆಸ್ ಮುಖಂಡರ ದರ್ಪ- ರಾಜೀವ್ ಗೌಡ ಬಳಿಕ ಮತ್ತೋರ್ವನ ಗೂಂಡಾಗಿರಿ

Public TV
By Public TV
1 hour ago
G.Parameshwar 1
Districts

ಬೇಲೂರು ಠಾಣೆಗೆ ದಿಢೀರ್ ಭೇಟಿ, ಪಾಕ್‌, ಅಫ್ಘಾನ್‌ನಿಂದ ಬಂದವ್ರನ್ನ ಹೇಗೆ ಹಿಡಿತೀರಿ – ಪೊಲೀಸರಿಗೆ ಪರಂ ಪ್ರಶ್ನೆ!

Public TV
By Public TV
2 hours ago
g parameshwara 2
Chikkamagaluru

5 ವರ್ಷ ಸಿದ್ದರಾಮಯ್ಯ ಯಾಕೆ ಸಿಎಂ ಆಗಿರಬಾರದು: ಪರಮೇಶ್ವರ್‌

Public TV
By Public TV
3 hours ago
Crime 3
Bengaluru Rural

ಹಿಟ್‌ & ರನ್‌ಗೆ ವ್ಯಕ್ತಿ ಬಲಿ – 11 ಗಂಟೆಗಳ ಕಾಲ ರಸ್ತೆಯಲ್ಲೇ ಬಿದ್ದಿದ್ದ ಶವ!

Public TV
By Public TV
3 hours ago
team india U19 1
Cricket

U19 World Cup Final: ವೈಭವ್‌ ಸ್ಫೋಟಕ ಶತಕ; ಆಂಗ್ಲರ ಸದೆಬಡಿದು ವಿಶ್ವಕಪ್‌ ಗೆದ್ದ ‘ಯಂಗ್‌ ಇಂಡಿಯಾ’

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?