Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಿಮರೋಡಿ ಮನೆಯಿಂದ ಸಿಸಿಟಿವಿ ಹಾರ್ಡ್‌ ಡಿಸ್ಕ್‌, ಚಿನ್ನಯ್ಯ ಬಳಸುತ್ತಿದ್ದ ಮೊಬೈಲ್‌ ವಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ತಿಮರೋಡಿ ಮನೆಯಿಂದ ಸಿಸಿಟಿವಿ ಹಾರ್ಡ್‌ ಡಿಸ್ಕ್‌, ಚಿನ್ನಯ್ಯ ಬಳಸುತ್ತಿದ್ದ ಮೊಬೈಲ್‌ ವಶ

Dakshina Kannada

ತಿಮರೋಡಿ ಮನೆಯಿಂದ ಸಿಸಿಟಿವಿ ಹಾರ್ಡ್‌ ಡಿಸ್ಕ್‌, ಚಿನ್ನಯ್ಯ ಬಳಸುತ್ತಿದ್ದ ಮೊಬೈಲ್‌ ವಶ

Public TV
Last updated: August 26, 2025 11:39 am
Public TV
Share
2 Min Read
Mahesh Shetty Thimarody house SIT Police investigation
SHARE

– ಇಂದು ಬೆಳಗ್ಗೆ ಎಸ್‌ಐಟಿಯಿಂದ ದಾಳಿ
– ತಿಮರೋಡಿ ಮನೆಗೆ ಬಂದವರಿಗೆ ನಡುಕ ಶುರು

ಮಂಗಳೂರು: ಸರ್ಚ್‌ ವಾರಂಟ್‌ ಪಡೆದು ವಿಶೇಷ ತನಿಖಾ ತಂಡದ ಪೊಲೀಸರು (SIT Police) ಮಹೇಶ್‌ ಶೆಟ್ಟಿ ತಿಮರೋಡಿ (Mahesh Shetty Thimarody) ಅವರ ಉಜಿರೆ ನಿವಾಸದ ಮೇಲೆ ದಾಳಿ ನಡೆಸಿ ಸಿಸಿಟಿವಿ (CCTV) ಮತ್ತು ಚಿನ್ನಯ್ಯ ಬಳಸುತ್ತಿದ್ದ ಫೋನನ್ನು ವಶಕ್ಕೆ ಪಡೆದಿದೆ.

ದಾಳಿಯ ವೇಳೆ ಬುರುಡೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚಿನ್ನಯ್ಯನ್ನು (Chinnayya) ಎಸ್‌ಐಟಿ ಪೊಲೀಸರು ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸಿದ್ದಾರೆ.

ಎಸ್‌ಐಟಿ ಉತ್ಕನನ ನಡೆಸಿದ ಬಳಿಕ ತಾನು ತಿಮರೋಡಿಯ ನಿವಾಸಕ್ಕೆ ಹೋಗುತ್ತಿದ್ದೆ. ಅಲ್ಲಿ ನನಗೆ ಒಂದು ಕೊಠಡಿಯನ್ನು ನೀಡಲಾಗಿತ್ತು. ಅಲ್ಲಿ ನಾನು ಬಟ್ಟೆ, ಬ್ಯಾಗ್ ಇಟ್ಟಿದ್ದೇನೆ. ನಾನು ಮೊಬೈಲ್‌ ಬಳಸುತ್ತಿರಲಿಲ್ಲ. ನನ್ನ ಮೊಬೈಲ್‌ ತಿಮರೋಡಿ ಕಡೆಯವರ ಜೊತೆ ಇತ್ತು ಎಂದು ಚಿನ್ನಯ್ಯ ಹೇಳಿದ್ದ. ಈ ಕಾರಣಕ್ಕೆ ಕೊಠಡಿಯ ಮಹಜರು ನಡೆಸಿ ಮೊಬೈಲ್‌ ಮತ್ತು ಬಟ್ಟೆಗಳನ್ನು ವಶಕ್ಕೆ ಪಡೆದಿದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್‌ಐಟಿ ಅಧಿಕಾರಿಗಳಿಗೆ ಶಾಕ್‌ ಕೊಟ್ಟ ಸುಜಾತ ಭಟ್‌!

ಧರ್ಮಸ್ಥಳದಲ್ಲಿ ಶೋಧ ನಡೆಯುತ್ತಿದ್ದಾಗ ಬುರುಡೆ ಗ್ಯಾಂಗ್‌ನ ಎಲ್ಲಾ ಸದಸ್ಯರು ತಿಮರೋಡಿ ಮನೆಯಲ್ಲೇ ತಂಗಿದ್ದರು. ಎಲ್ಲಾ ಪ್ಲ್ಯಾನ್‌ಗಳು ಇಲ್ಲೇ ಸಿದ್ಧವಾಗುತ್ತಿತ್ತು. ಹೀಗಾಗಿ ತಿಮರೋಡಿ ಮನೆಗೆ ಯಾರೆಲ್ಲ ಬಂದಿದ್ದರು ಎಲ್ಲಾ ವಿವರಗಳನ್ನು ಪತ್ತೆ ಹಚ್ಚಲು ಪೊಲೀಸರು ಸಿಸಿಟಿವಿ ಹಾರ್ಡ್‌ ಡಿಸ್ಕ್‌ ಅನ್ನು ವಶಕ್ಕೆ ಪಡೆದಿದ್ದಾರೆ.

ತಿಮರೋಡಿ ಮನೆಯ ಕೊಠಡಿಯಲ್ಲಿ ಚಿನ್ನಯ್ಯ ಕೆಲ ರಾಷ್ಟ್ರೀಯ ಮಾಧ್ಯಮ ಮತ್ತು ಯೂಟ್ಯೂಬ್‌ ವಾಹಿನಿಗಳಿಗೆ ಸಂದರ್ಶನ ನೀಡಿದ್ದ. ಈ ಸಂದರ್ಶನದ ವಿಡಿಯೋಗಳು ಕೆಲ ದಿನಗಳಿಂದ ಪ್ರಸಾರವಾಗುತ್ತಿದೆ. ಹೀಗಾಗಿ ಸಂದರ್ಶನ ನೀಡಿದ ಜಾಗಗಳ ಮಹಜರು ಪ್ರಕ್ರಿಯೆಯನ್ನು ಎಸ್‌ಐಟಿ  ಪೊಲೀಸರು ನಡೆಸಿದ್ದಾರೆ. ಇದನ್ನೂ ಓದಿ: ಮಟ್ಟಣ್ಣನವರ್‌ನಿಂದ ಹೋರಾಟ ಹಳ್ಳ ಹಿಡಿಯಿತು – ಸೌಜನ್ಯ ಪರ ಹೋರಾಟಗಾರರಲ್ಲೇ ಒಡಕು!

ಸಿಸಿಟಿವಿ ಡಿವಿಆರ್‌ಗಳನ್ನು ಪೊಲೀಸರು ಪಡೆದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ತಿಮರೋಡಿ ನಿವಾಸಕ್ಕೆ ಆಗಮಿಸಿದ್ದ ವ್ಯಕ್ತಿಗಳ ವಿಚಾರಣೆಯನ್ನು ಪೊಲೀಸರು ನಡೆಸುವ ಸಾಧ್ಯತೆಯಿದೆ. ಇವರುಗಳನ್ನು ಪ್ರಕರಣದ ಸಾಕ್ಷಿಗಳಾಗುವ ಸಾಧ್ಯತೆಯಿದೆ.

 

ಅಷ್ಟೇ ಅಲ್ಲದೇ ತಮ್ಮ ಪರವಾಗಿ ಸುದ್ದಿಗಳನ್ನು ಪ್ರಚಾರ ಮಾಡಲು ಕೆಲ ಯೂಟ್ಯೂಬರ್‌ಗಳಿಗೆ ಬುರುಡೆ ಗ್ಯಾಂಗ್‌ ಪ್ರೋತ್ಸಾಹ ನೀಡುತ್ತಿತ್ತು. ಐದಕ್ಕೂ ಹೆಚ್ಚು ಯೂಟ್ಯೂಬರ್‌ಗಳು ತಿಮರೋಡಿ ನಿವಾಸದಲ್ಲಿ ತಂಗಿದ್ದರು. ಈ ಯೂಟ್ಯೂಬರ್‌ಗಳನ್ನು ಪೊಲೀಸರು ತನಿಖೆಗೆ ಒಳಪಡಿಸುವ ಸಾಧ್ಯತೆಯಿದೆ.

ದಾಳಿ ನಡೆಯುವ ಬಗ್ಗೆ ಖಚಿತ ಮಾಹಿತಿ ಇದ್ದ ಕಾರಣ ಪೊಲೀಸ್‌ ವಾಹನಗಳ ಜೊತೆ ಇಂದು ಬೆಳಗ್ಗೆ ಮಾಧ್ಯಮಗಳ ವಾಹನಗಳು ತಿಮರೋಡಿಗೆ ತೆರಳಿತ್ತು. ಆದರೆ ಪೊಲೀಸರು ತಿಮರೋಡಿಗೆ ಹೋಗುವ ಮಾರ್ಗ ಮಧ್ಯೆಯೇ ಎಲ್ಲಾ ಮಾಧ್ಯಮಗಳ ವಾಹನಗಳನ್ನು ತಡೆದು ನಿಲ್ಲಿಸಿದ್ದರು.

TAGGED:cctvChinnayyaMahesh Shetty ThimarodysitSIT policeಎಸ್‍ಐಟಿಚಿನ್ನಯ್ಯಪೊಲೀಸ್ಮಹೇಶ್ ಶೆಟ್ಟಿ ತಿಮರೋಡಿಸಿಸಿಟಿವಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
3 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
4 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
5 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
5 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
5 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
5 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?